• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲಬುರಗಿ ಯುವಕರ ಅಪಹರಣ ಖಂಡಿಸಿ ಬೀದರ್‌ನಲ್ಲಿ ಪ್ರತಿಭಟನೆ
ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ದೇವನೂರ ಗ್ರಾಮದ ಅರ್ಜುನಪ್ಪಾ ಹಣಮಂತ ಮಡಿವಾಳ ಇವರನ್ನು ಅಪಹರಿಸಿ ಮನೆಯಲ್ಲಿ ಕೂಡಿ ಹಾಕಿ ಚಿತ್ರ ಹಿಂಸೆ ನೀಡಿದ್ದವರ ವಿರುದ್ಧ ಕ್ರಮ ಜರುಗಿಸುವಂತೆ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.
ಪ್ರಜ್ವಲ್‌ ಬರುವ ವಿಚಾರ ನನಗೆ ಗೊತ್ತಿಲ್ಲ: ಎಚ್‌.ಡಿ.ರೇವಣ್ಣ

ನ್ಯಾಯಾಲಯದಲ್ಲಿ ಪ್ರಕರಣ ಇರುವಾಗ ನಾನು ಯಾವುದೇ ಪ್ರತಿಕ್ರಿಯೆ ಕೊಡಲ್ಲ ಮತ್ತು ನನಗೆ ನ್ಯಾಯಾಲಯದ ಬಗ್ಗೆ ಗೌರವವಿದೆ. ದೇವರ ಮೇಲೆ ನಂಬಿಕೆ ಇದೆ. ಪ್ರಜ್ವಲ್ ರೇವಣ್ಣ ವಿದೇಶದಿಂದ ಬರುವ ವಿಚಾರ ಏನು ಗೊತ್ತಿಲ್ಲ ಎಂದು ಶಾಸಕ ಎಚ್‌.ಡಿ.ರೇವಣ್ಣ ಹೇಳಿದರು. 

ಸಮೃದ್ಧ ಮಳೆ ಬೆಳೆಗಾಗಿ ವೃತಾಚರಣೆ
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಗ್ರಾಮದೊಳಗೆ ರೋಗ ರುಜಿನಗಳು ಬರದಿರಲಿ, ಉತ್ತಮ ಮಳೆಯಾಗಿ ಚೆನ್ನಾಗಿ ಬೆಳೆಗಳು ಬಂದು ಲೋಕವೆಲ್ಲ ಸಮೃದ್ಧವಾಗಿರಲಿ ಎಂದು ಪ್ರಾರ್ಥಿಸಿ ಬಾಗಲಕೋಟೆ ತಾಲೂಕಿನ ಹೊಸ ಮುರನಾಳದಲ್ಲಿ ಶ್ರೀ ಗ್ರಾಮದೇವಿಗೆ ಉಡಿ ತುಂಬಿ ಗ್ರಾಮಸ್ಥರಿಂದ ಪ್ರಾರ್ಥನೆ ಸಲ್ಲಿಸಲಾಯಿತು. ಕಡೆವಾರದ ನಿಮಿತ್ತ ಗ್ರಾಮ ದೇವಿಗೆ ಗ್ರಾಮದ ಹಿರಿಯರು ವಿಶೇಷ ಪೂಜೆಯ ಮೂಲಕ ಉಡಿ ತುಂಬುವ ಕಾರ್ಯ ಅದ್ಧೂರಿಯಾಗಿ ನಡೆಸಿದರು.
ಜೋರು ಮಳೆಗೆ ಮಂಡ್ಯ ನಗರದ ಎಲ್ಲಾ ರಸ್ತೆಗಳು ಜಲಾವೃತ
ಮಳೆ ಬಂತೆಂದರೆ ಮಹಾವೀರ ವೃತ್ತ ಸಂಪೂರ್ಣವಾಗಿ ಜಲಾವೃತವಾಗುವುದು ಸರ್ವೇಸಾಮಾನ್ಯವಾಗಿದೆ. ಇಲ್ಲಿನ ಚರಂಡಿ ವ್ಯವಸ್ಥ ಸುಸ್ಥಿತಿಯಲ್ಲಿಲ್ಲ. ಕಿರಿದಾದ ಚರಂಡಿಯಲ್ಲಿ ನೀರು ನಿಧಾನವಾಗಿ ಹರಿದುಹೋಗುವುದರಿಂದ ಮೇಲಿನಿಂದ ಹರಿದುಬರುವ ನೀರು ಇಲ್ಲಿ ಸಂಗ್ರಹವಾಗಿ ನಿಲ್ಲುತ್ತದೆ. ಇದರಿಂದ ವಾಹನಸವಾರರು, ಪಾದಚಾರಿಗಳು, ವ್ಯಾಪಾರಸ್ಥರು, ವರ್ತಕರು ದಶಕದಿಂದಲೂ ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ಆದರೂ ಯಾರೊಬ್ಬರೂ ಸಮಸ್ಯೆಗೆ ಮುಕ್ತಿ ದೊರಕಿಸುವ ಪ್ರಯತ್ನವನ್ನೇ ನಡೆಸುತ್ತಿಲ್ಲ.
ನರೇಗಾ ಯೋಜನೆ ಕೃಷಿ ಹೊಂಡಕ್ಕೆ ಜೀವಕಳೆ
ಡಾ.ನಂಜುಂಡಪ್ಪ ವರದಿ ಅನ್ವಯ ರಾಜ್ಯದ ಅತ್ಯಂತ ಹಿಂದುಳಿದ ತಾಲೂಕುಗಳಲ್ಲಿ ಹರಪನಹಳ್ಳಿ ತಾಲೂಕು ಒಂದು.
ಅರಸೀಕೆರೆಯಲ್ಲಿ ಸರ್ಕಾರಿ ಶಾಲೆಗಳತ್ತ ಮುಖ ಮಾಡಿರುವ ಪೋಷಕರು
ಶೈಕ್ಷಣಿಕ ವರ್ಷ ಇದೇ ತಿಂಗಳ 31 ರಿಂದ ಪ್ರಾರಂಭವಾಗಲಿದೆ. ಬೇಸಿಗೆಯ ರಜೆ ಗುಂಗಿನಿಂದ ಹೊರ ಬಂದಿರುವ ಮಕ್ಕಳನ್ನು ಮುಂದಿನ ಶಿಕ್ಷಣಕ್ಕಾಗಿ ಬೇರೆ ಶಾಲೆಗಳಿಗೆ ದಾಖಲಿಸುವ ಸಂಭ್ರಮದಲ್ಲಿ ಪೋಷಕರು ಇದ್ದಾರೆ. ಆರ್ಥಿಕ ಹೊರೆ ಇಲ್ಲದೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಕೊಡಿಸಲು ಅವಕಾಶ ಇರುವುದನ್ನು ಅರಸೀಕೆರೆಯಲ್ಲಿ ಪೋಷಕರು ಮನಗಂಡು ಸರ್ಕಾರಿ ಶಾಲೆಗಳತ್ತ ಮುಖ ಮಾಡಿದ್ದಾರೆ.
.₹15 ಕೋಟಿ ವೆಚ್ಚದಲ್ಲಿ ಬಸ್‌ ನಿಲ್ದಾಣ ನಿರ್ಮಾಣ
ಪಟ್ಟಣದ ಬಸ್ ನಿಲ್ದಾಣವು ಕಿರಿದಾಗಿರುವುದರಿಂದ ಬಸ್ ನಿಲ್ದಾಣವನ್ನು ಸುಸಜ್ಜಿತ ಬಸ್ ನಿಲ್ದಾಣ ಹಾಗೂ ಪಾರ್ಕಿಂಗ್ ವ್ಯವಸ್ಥೆಗಾಗಿ ಯೋಜನಾ ಪ್ರಾಧಿಕಾರದ ೫ ಕೋಟಿ ರೂಗಳು, ಸಂಸ್ಥೆಯ ೫ ಕೋಟಿ ಎಯುಐಡಿಎಸ್ ಸಂಸ್ಥೆಯಿಂದ ೫ ಕೋಟಿ ಸಾಲ ಪಡೆದು ನಿರ್ಮಾಣ
ಭಟ್ಕಳದಲ್ಲಿ ಮ‍ಳೆಯ ಅವಾಂತರ
ಪಟ್ಟಣದ ಕೋಟೇಶ್ವರ ನಗರದಲ್ಲಿರುವ ದಂಡಿನದುರ್ಗಾ ದೇವಸ್ಥಾನಕ್ಕೆ ಮಳೆ ನೀರು ನುಗ್ಗಿದ್ದರಿಂದ ನೀರು ಹೊರ ಹಾಕಲು ಕಮಿಟಿಯ ಸದಸ್ಯರು ಹರಸಾಹಸ ಪಟ್ಟರು.
ಶೈಕ್ಷಣಿಕ ಕ್ಷೇತ್ರದಲ್ಲಿ ಸಕಾರಾತ್ಮಕ ಬದಲಾವಣೆ ತರಲು ಶ್ರಮಿಸಿ: ಎಚ್.ಕೆ. ಪಾಂಡು
ಶಾಲೆಯ ಸುತ್ತಮುತ್ತಲ ಪರಿಸರ ಸ್ವಚ್ಛತೆ, ಶೌಚಗೃಹಗಳ ಸ್ವಚ್ಛತೆಗೆ ಆಯಾ ಗ್ರಾಪಂ.ಗಳ ಸಹಕಾರ ಪಡೆಯಿರಿ.
ಎಸ್ ಡಿಎಂಎ ಕಾಲೇಜಿನಲ್ಲಿ ಬೇಸಿಗೆ ಶಿಬಿರ ಗ್ರೀಷ್ಮೋಲ್ಲಾಸ - 2024 ಸಂಪನ್ನ
ಬೇಸಿಗೆ ಶಿಬಿರ ಗ್ರೀಷ್ಮೋಲ್ಲಾಸ 2024 ಮೇ 13ರಿಂದ 18ರ ವರೆಗೆ ಆಯೋಜಿಸಲಾಗಿತ್ತು. ಎಸ್‌ಡಿಎಂ ಸಂಶೋಧನಾ ಕೇಂದ್ರದ ಹಿರಿಯ ಸಂಶೋಧನಾ ಅಧಿಕಾರಿ ನವೀನ್‌ ಚಂದ್ರ ಎನ್‌.ಎಚ್‌. ಉದ್ಘಾಟಿಸಿದರು.
  • < previous
  • 1
  • ...
  • 10844
  • 10845
  • 10846
  • 10847
  • 10848
  • 10849
  • 10850
  • 10851
  • 10852
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved