ಸಹಕಾರ ಸಂಘದ ಕಟ್ಟಡಗಳು ಗ್ರಾಮಗಳ ಘನತೆ ಪ್ರತೀಕ: ಶಾಸಕ ಎಚ್.ಟಿ.ಮಂಜುಡೇರಿ ಕಟ್ಟಡ ಜಲಸೂರು- ಬೆಂಗಳೂರು ರಸ್ತೆ ಹಗಲೀಕರಣದ ವೇಳೆ ನೆಲಸಮಗೊಂಡ ಹಿನ್ನೆಲೆಯಲ್ಲಿ ಕೆಶಿಪ್ ವತಿಯಿಂದ ನೂತನ ಕಟ್ಟಡ ನಿರ್ಮಾಣ ಮಾಡಲು ಸಹಕಾರ ನೀಡಲಾಗುತ್ತಿದೆ. ಗ್ರಾಮದ ಮುಖಂಡರು, ಸಂಘದ ಸದಸ್ಯರು ಕಟ್ಟಡ ನಿರ್ಮಾಣ ಮಾಡುವಾಗ ಗುಣಮಟ್ಟದ ಕಾಮಗಾರಿಯತ್ತ ಗಮನ ನೀಡಬೇಕು. ಆದಷ್ಟು ಶೀಘ್ರವಾಗಿ ಕೆಲಸ ಮುಗಿಸಿ ಡೈರಿ ಕಟ್ಟಡವನ್ನು ಸಾರ್ವಜನಿಕ ಸೇವೆಗೆ ಸಮರ್ಪಿಸಬೇಕು.