ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿದ್ಯಾರ್ಥಿಗಳು ದೇಶ ಕಟ್ಟುವ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು: ಪ್ರೊ.ಜಿ.ಬಿ.ಶಿವರಾಜ್
ಮಾನವೀಯ ಮೌಲ್ಯಗಳೊಂದಿಗೆ ಯುವ ಸಮುದಾಯದ ಶಕ್ತಿ ಒಳ್ಳೆಯ ಕೆಲಸ ಕಾರ್ಯಗಳಿಗೆ ಸಮಾಜಮುಖಿ ಸೇವೆಗಳಿಗೆ ಬಳಕೆಯಾಗಬೇಕು. ಓರ್ವ ಕಳ್ಳ ಕಳ್ಳತನ ಮಾಡಲು ಸಾಕಷ್ಟು ತಯಾರಿ ಮಾಡಿಕೊಳ್ಳತ್ತಾನೆ ಎಂದರೆ, ಅದೇ ವಿದ್ಯಾರ್ಥಿಗಳು ತಮ್ಮ ಶಕ್ತಿ ಬಳಕೆ ಮಾಡಿ ಸಮಾಜದಲ್ಲಿನ ಸಮಾಜಮುಖಿ ಕೆಲಸ ಕಾರ್‍ಯಗಳನ್ನು ಇನ್ನೇಷ್ಟು ತಯಾರಿ ಮಾಡಿಕೊಳ್ಳಬೇಕು.
ಜಗತ್ತಿಗೆ ಕಾಯಕ ತತ್ವ ನೀಡಿದ ಬಸವಣ್ಣ: ಬಸವಪ್ರಭು ಶ್ರೀ
ದಾವಣಗೆರೆಯಲ್ಲಿ ಶ್ರೀ ಬಸವಪ್ರಭು ಸ್ವಾಮೀಜಿ ಸಾನ್ನಿಧ್ಯದಲ್ಲಿ ಬಸವ ಜಯಂತಿ ಹಾಗೂ ಸಿದ್ದಗಂಗಾ ಸ್ವಾಮೀಜಿ, ಸಿದ್ದೇಶ್ವರ ಸ್ವಾಮಿಗಳ ಸ್ಮರಣೋತ್ಸವ ಕಾರ್ಯಕ್ರಮ ನಡೆಯಿತು.
ಕಳಪೆ ಬಿತ್ತನೆ ಬೀಜ ಪೂರೈಕೆಯಾಗದಂತೆ ಎಚ್ಚರ ವಹಿಸಿ: ಟಿ.ವೆಂಕಟೇಶ್
ಮುಂಗಾರು ಹಂಗಾಮಿನ ಪೂರ್ವ ಸಿದ್ಧತಾ ಕಾರ್ಯಾಗಾರದಲ್ಲಿ ಬಿತ್ತನೆ ಬೀಜ, ರಸಗೊಬ್ಬರ ಸಮರ್ಪಕ ಪೂರೈಕೆ ಬಗ್ಗೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.
ಕೆಬಿಎನ್ ಆಸ್ಪತ್ರೆಯಲ್ಲಿ ಉಚಿತ ಹೆರಿಗೆ ಸೇವೆ ಆರಂಭ
ಕಲಬುರಗಿ ನಗರದ ಕೆಬಿಎನ್ ಆಸ್ಪತ್ರೆಯಲ್ಲಿ ಸಾಮಾನ್ಯ ಹಾಗೂ ಬಡ ಜನರ ಅವಶ್ಯಕತೆಗಳನ್ನು ಗಮನದಲ್ಲಿಟ್ಟುಕೊಂಡು ಮೇ 1ರಿಂದ ಉಚಿತ ಹೆರಿಗೆ ಸೇವೆ ಆರಂಭಿಸಲಾಗಿದೆ.
ಬಿತ್ತನೆ ಬೀಜ, ಗೊಬ್ಬರ ವಿತರಣೆಗೆ ಕೃಷಿ ಇಲಾಖೆ ಸಜ್ಜು
ರಾಣಿಬೆನ್ನೂರು ತಾಲೂಕಿನ ಗ್ರಾಮೀಣ ಭಾಗದಲ್ಲಿ ಕಳೆದ ಮೂರ‍್ನಾಲ್ಕು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಕೃಷಿ ಇಲಾಖೆ ಬಿತ್ತನೆಗೆ ಬೇಕಾದ ಬೀಜ, ಗೊಬ್ಬರ ದಾಸ್ತಾನು ಮಾಡಿಕೊಂಡಿದೆ. ರೈತರಿಗೆ ವಿತರಿಸಲು ಸಜ್ಜಾಗುತ್ತಿದೆ.
ಬಾಣಂತಿಯರು ಪಥ್ಯ ತ್ಯಜಿಸಿ, ಪೌಷ್ಟಿಕ ಆಹಾರ ಸೇವಿಸಿ
ಬಾಣಂತಿಯರು ಪೌಷ್ಟಿಕ ಆಹಾರ ಸೇವಿಸಬೇಕು. ಆದರೆ ಕೆಲವು ಮೂಡನಂಬಿಕೆಗಳಿಂದ ಪಥ್ಯಗಳನ್ನು ಅನುಸರಿಸುವುದರಿಂದ ಪೌಷ್ಟಿಕಾಂಶದ ಕೊರತೆ ತುಂಬಾ ಕಡಿಮೆ ಆಗುತ್ತದೆ.
ಮುಂಗಾರು ಪೂರ್ವ ಮಳೆ ಆರಂಭ ಅಗತ್ಯ ಸಿದ್ಧತೆ ಕೈಗೊಳ್ಳಲು ಡಿಸಿ ಸೂಚನೆ
ಆರಂಭಿಕ ಮಳೆಯಿಂದಾಗಿ ಸಾಂಕ್ರಾಮಿಕ ರೋಗಗಳು ಹರಡುವ ಸಂಭವವಿದೆ. ಪೂರಕವಾಗಿ ಆರೋಗ್ಯ ಇಲಾಖೆಯು ಪ್ರತಿ ಗ್ರಾಮಗಳಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು.
ಅಧ್ಯಯನಕ್ಕೆ ಯಾವ ವಿಷಯವೂ ಕಷ್ಟವಲ್ಲ: ಸಿ. ಪ್ರದೀಪಕುಮಾರ
ಹಾನಗಲ್ಲಿನಲ್ಲಿ ಹ್ಯುಮ್ಯಾನಿಟಿ ಫೌಂಡೇಶನ್‌ನ ಪರಿವರ್ತನಾ ಕಲಿಕಾ ಕೇಂದ್ರ ರಜಾ ಅವಧಿಯಲ್ಲಿ ಎಸ್‌ಎಸ್‌ಎಲ್‌ಸಿ ಓದುವ ಮಕ್ಕಳಿಗೆ ಶಾಲಾ ಪೂರ್ವ ಆಂಗ್ಲ ಭಾಷಾ, ವಿಜ್ಞಾನ, ಗಣಿತ ವಿಷಯದ ಉಚಿತ ಬೋಧನಾ ಶಿಬಿರ ಹಮ್ಮಿಕೊಂಡಿತ್ತು.
ವಿಡಿಯೋ ಮಾಡಿದವರು, ಹಂಚಿದವರನ್ನು ಶಿಕ್ಷಿಸಬೇಕು: ಶಾಸಕ ಕೆ.ಎಂ.ಶಿವಲಿಂಗೇಗೌಡ
ಪೆನ್ ಡ್ರೈವ್ ಹಂಚಿದ ಇಬ್ಬರನ್ನೂ ಬಲಿ ಹಾಕಿ ರಾಜ್ಯದ ಮಾನ, ಮರ್ಯಾದೆಯನ್ನು ಕಾಪಾಡಲು ಮುಂದಾಗಬೇಕು ಎಂದು ರಾಜ್ಯ ಗೃಹ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಕೆ.ಎಂ.ಶಿವಲಿಂಗೇಗೌಡ ಒತ್ತಾಯಿಸಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಶಿಕ್ಷಕರ ಕ್ಷೇತ್ರಕ್ಕೆ ಶಿಕ್ಷಕರನ್ನೇ ಆಯ್ಕೆ ಮಾಡಿ: ಡಾ. ಅರುಣ್ ಹೊಸಕೊಪ್ಪ
ಈ ಭಾರಿ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಶಿಕ್ಷಕರನ್ನೇ ಆಯ್ಕೆ ಮಾಡಬೇಕು ಎಂದು ಈ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಡಾ. ಅರುಣ್ ಹೊಸಕೊಪ್ಪ ಶಿಕ್ಷಕರಲ್ಲಿ ಮನವಿ ಮಾಡಿದರು.
< previous
1
...
10850
10851
10852
10853
10854
10855
10856
10857
10858
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ