• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಸಾದ ಸೇವಿಸಿ 128 ಜನ ಅಸ್ವಸ್ಥ
ಜಾತ್ರೆಯಲ್ಲಿ ಪ್ರಸಾದ ಸೇವಿಸಿ 128 ಜನರು ಅಸ್ವಸ್ಥರಾಗಿದ್ದು, ಐವರ ಸ್ಥಿತಿ ಗಂಭೀರವಾದ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ಬುಧವಾರ ನಡೆದಿದೆ.
೮೯ ಲಕ್ಷ ರು. ಬಳಕೆಯಾಗದೆ ಅನುದಾನ ವಾಪಸ್.!
ಯಳಂದೂರು ತಾಲೂಕು ಪಂಚಾಯಿತಿಗೆ ಬಂದಿದ್ದ ವಿಶೇಷ ಅನುದಾನ ಅಧಿಕಾರಿಗಳ ನಿರ್ಲಕ್ಷ್ಯದಿಂದ ಬಳಕೆಯಾಗದೆ ೮೯ ಲಕ್ಷ ರು. ಸರ್ಕಾರಕ್ಕೆ ವಾಪಸ್ಸಾಗಿದ್ದು ಅಭಿವೃದ್ಧಿ ಕಾಮಗಾರಿಗಳಿಗೆ ತೊಡಕಾಗಿ ಪರಿಣಮಿಸಿದೆ.
ಗುಣಮಟ್ಟದ ಚಿಕಿತ್ಸೆ ಕಾವೇರಿ ಆಸ್ಪತ್ರೆಯ ಮೂಲಮಂತ್ರ:ಡಾ. ಲೋಹಿತ್
ರೋಗಿಗಳ ನೋವಿಗೆ ಸ್ಪಂದಿಸಿ ಗುಣಮಟ್ಟದ ಚಿಕಿತ್ಸೆ ನೀಡುವುದೇ ನಮ್ಮ ಆಸ್ಪತ್ರೆಯ ಮೂಲಮಂತ್ರವಾಗಿದೆ. ಮೈಸೂರಿನ ಖಾಸಗಿ ಆಸ್ಪತ್ರೆಗಳಲ್ಲಿ ಆಗುವ ಖರ್ಚಿನ ಅರ್ಧ ಭಾಗ ಕಡಿಮೆ ಖರ್ಚಿನಲ್ಲಿ ನಾವು ಉತ್ತಮ ಚಿಕಿತ್ಸೆ ನೀಡುತ್ತಿದ್ದೇವೆ.
ಕನ್ನಡ ಓದಲು, ಬರೆಯಲು ಬಾರದವರು ಶಿಕ್ಷಣ ಸಚಿವರಾಗಿದ್ದಾರೆ: ರವಿಕುಮಾರ
ಕನ್ನಡದ ಗಂಧ ಗಾಳಿಯೂ ಗೊತ್ತಿಲ್ಲ, ಕನ್ನಡ ಓದಲು, ಬರೆಯಲು ಬರುವುದಿಲ್ಲ. ಇಂಥವರು ಈ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿದ್ದಾರೆ. ಇನ್ನು ಆ ಇಲಾಖೆಯ ಗತಿ ಹೇಗೆ?
ಮನುಷ್ಯ ಉತ್ತಮ ಆರೋಗ್ಯವೇ ದೊಡ್ಡ ಭಾಗ್ಯವಿದ್ದಂತೆ: ಡಾ.ಸಿ.ಎ.ಅರವಿಂದ್
ಆರೋಗ್ಯವಂತರು ದೇಶದಲ್ಲಿ ಸಾಧನೆ ಮಾಡಲು ಸಾಧ್ಯ. ಪರಿಸರ ಸಂರಕ್ಷಣೆಯಲ್ಲಿನ ವೈಫಲ್ಯದಿಂದ ಇಂದು ಸೊಳ್ಳೆ ಕಾಟ ಹೆಚ್ಚಾಗಿ ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆ. ಮನೆ ಮತ್ತು ಶಾಲೆ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಪರಿಸರ ಸ್ವಚ್ಛವಾಗಿದ್ದರೆ ಯಾವುದೇ ಕಾಯಿಲೆ ಬರುವುದಿಲ್ಲ.
ಸಂಸ್ಕಾರವಿದ್ದರೇ ಸಮಾಜದಲ್ಲಿ ಉತ್ತಮ ಕಾರ್ಯ
ಮನುಷ್ಯನಲ್ಲಿ ಉತ್ತಮ ಸಂಸ್ಕಾರಗಳಿದ್ದರೇ ಸಮಾಜದಲ್ಲಿ ಉತ್ತಮ ಕಾರ್ಯಗಳಾಗುತ್ತವೆ. ಹಾಗಾಗಿ ಇಂದಿನ ಯುವ ಪೀಳಿಗೆಗೆ ಉತ್ತಮ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಕೂಡ ನೀಡುವ ಜವಾಬ್ದಾರಿ ಪಾಲಕರ ಮೇಲಿದೆ ಎಂದು ಕೊಲ್ಲಾಪುರ ಜೈನ ಮಠದ ಲಕ್ಷ್ಮೀಸೇನ ಭಟ್ಟಾರಕ ಸ್ವಾಮೀಜಿ ನುಡಿದರು.
ಮೂಡುಗೋಡು ಗ್ರಾಮದಲ್ಲಿ ಗೋದಾಮಿನಿಂದ ಮತ್ತೆ ಅಡಕೆ ಕಳವು
ಗ್ರಾಮದ ಜಯಕುಮಾರ್ ಎಂಬವರು ಮನೆ ಪಕ್ಕದಲ್ಲಿ ಅಡಕೆ ಗೋದಾಮು ನಿರ್ಮಿಸಿಕೊಂಡು ತಾವು ಬೆಳೆದ ಸುಮಾರು ೨೦೦ ಕ್ವಿಂಟಾಲ್ ಸಿಪ್ಪೆ ಅಡಿಕೆ, ೧೦ ಕ್ವಿಂಟಾಲ್ ಕೆಂಪು ಅಡಿಕೆ ಹಾಗೂ ೧೭ಕ್ವಿಂಟಾಲ್ ಗೇರು ಬೀಜವನ್ನು ಸಂಗ್ರಹಿಸಿದ್ದರು. ಮಂಗಳವಾರ ಬೆಳಗ್ಗೆ ಗೋದಾಮಿಗೆ ತೆರಳಿದಾಗ ಕಳವು ಆಗಿರುವುದು ಬೆಳಕಿಗೆ ಬಂದಿದೆ. ಕಳ್ಳರು ಗೋದಾಮಿನ ಬೀಗ ಮುರಿದು ಗೋದಾಮಿನಲ್ಲಿದ್ದ ೩.೫ ಲಕ್ಷ ರು., ಮೌಲ್ಯದ ಸುಮಾರು ೧೪ ಕ್ವಿಂಟಾಲ್ ಒಣ ಸಿಪ್ಪೆ ಗೋಟು ಅಡಕೆಯನ್ನು ಕಳ್ಳತನ ಮಾಡಿದ್ದಾರೆ.
ಕಲೆಗಳ ಉಳಿವಿಗೆ ಪ್ರತ್ಯೇಕ ನೀತಿ ರೂಪಿಸಿ: ಬಿ.ವಿ.ರಾಜಾರಾಂ
ಪ್ರದರ್ಶಕ ಕಲೆಗಳಿಗೆ ಹೆಚ್ಚಿನ ಆದ್ಯತೆ ಸಿಗುತ್ತಿಲ್ಲ. ಆದ್ದರಿಂದ ಸರ್ಕಾರ ಇದಕ್ಕಾಗಿ ಪ್ರತ್ಯೇಕ ಸಾಂಸ್ಕೃತಿಕ ನೀತಿ ರೂಪಿಸಿದರೆ ಒಳ್ಳೆಯದು. ಏಕೆಂದರೆ ಕಲೆಗಳು ಇಂದು ಸಭೆ, ಸಮಾರಂಭಗಳಲ್ಲಿನ ಪ್ರದರ್ಶನಕ್ಕೆ ಮಾತ್ರ ಸೀಮಿತವಾಗುತ್ತಿವೆ
ಕನ್ನಡ ಪತ್ರಿಕೋದ್ಯಮಕ್ಕೆ ಡಿವಿಜಿ ಕೊಡುಗೆ ಅಪಾರ: ಶಿವಾನಂದ ತಗಡೂರು
ಪತ್ರಿಕೋದ್ಯಮ ಮಾತ್ರವಲ್ಲದೇ ಸಾಹಿತ್ಯದ ಜತೆಗೆ ಕನ್ನಡ ನಾಡಿಗೆ ಬಹುದೊಡ್ಡ ಕೊಡುಗೆಯನ್ನು ಕೊಟ್ಟಿರುವ ಡಿ.ವಿ.ಗುಂಡಪ್ಪ ಅವರನ್ನು ನೆನಪು ಮಾಡಿಕೊಳ್ಳುತ್ತಿರುವ ಈ ಕಾರ್ಯಕ್ರಮ ಅರ್ಥಪೂರ್ಣವಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಟಿ.ವಿ. ಶಿವಾನಂದ ತಗಡೂರು ಹೇಳಿದರು. ಹಾಸನದಲ್ಲಿ ನಡೆದ ‘ಡಿವಿಜಿ ಒಂದು ನೆನಪು’ ಕಾರ್ಯಕ್ರಮದಲ್ಲಿ ಮಾತನಾಡಿದರು.
ನರೇಗಾ ಕೂಲಿ ಕಾರ್ಮಿಕರಿಗೆ ವಂಚನೆ; ಪ್ರತಿಭಟನೆ
ಕಳೆದ ಕೆಲ ತಿಂಗಳಿನಿಂದ ಗ್ರಾಮಗಳಲ್ಲಿ ಬರಗಾಲ ಆವರಿಸಿದೆ. ಖಾಸಗಿಯವರಲ್ಲಿ ಕೂಲಿ ಮಾಡಲು ಕೆಲಸವೇ ಇಲ್ಲ. ಅದೆಷ್ಟೋ ಜನರು ಕೂಲಿ ಕೆಲಸ ಮಾಡಿಯೇ ಜೀವನ ನಡೆಸಬೇಕಾದ ಪರಿಸ್ಥಿತಿ ಇದೆ. ಈಗಿರುವಾಗ ಗ್ರಾಮಾಡಳಿತ ಏಕಾಏಕಿ ನರೇಗಾ ಕೆಲಸ ಇಲ್ಲ ಎಂದು ಹೇಳಿದರೆ ಏನು ಮಾಡುವುದು ಎಂದು ಪ್ರತಿಭಟನಾಕಾರರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯ ಪ್ರಶ್ನಿಸಿದರು.
  • < previous
  • 1
  • ...
  • 10852
  • 10853
  • 10854
  • 10855
  • 10856
  • 10857
  • 10858
  • 10859
  • 10860
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved