ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
22ರಿಂದ ಮಂಗಳಾದೇವಿ ದೇವಾಲಯ ನವರಾತ್ರಿ ಮಹೋತ್ಸವ
ಮಂಗಳೂರಿನ ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದ ನವರಾತ್ರಿ ಮಹೋತ್ಸವ ಸೆ.22ರಿಂದ ಅ.3ರವರೆಗೆ ನಡೆಯಲಿದೆ.
ಸಾಮಾಜಿಕ- ಶೈಕ್ಷಣಿಕ ಸಮೀಕ್ಷೆ ಬಗ್ಗೆ ಬಿಜೆಪಿಯವರಿಗೆ ಮಾಹಿತಿ ಕೊರತೆ: ವಿನಯರಾಜ್
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತು ಬಿಜೆಪಿ ಜನಪ್ರತಿನಿಧಿಗಳು ಹಾಗೂ ನಾಯಕರಲ್ಲಿ ಮಾಹಿತಿ ಕೊರತೆ ಇದ್ದು, ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎ.ಸಿ. ವಿನಯರಾಜ್ ಆರೋಪಿಸಿದ್ದಾರೆ.
ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘ 1.24 ಕೋಟಿ ನಿವ್ವಳ ಲಾಭ
ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘ 2024-2025ನೇ ಸಾಲಿನಲ್ಲಿ 952 ಕೋಟಿ ರು. ವ್ಯವಹಾರ ನಡೆಸಿ 1.24 ಕೋಟಿ ರು. ನಿವ್ವಳ ಲಾಭ ಗಳಿಸಿದೆ
ರಸ್ತೆಗಳ ಗುಂಡಿ ರಾಜ್ಯ ಆರ್ಥಿಕ ದಿವಾಳಿ ಸಂಕೇತ: ಮಠಂದೂರು
ಗುಂಡಿಗಳನ್ನು ಮುಚ್ಚಲು ಡಾಂಬರು ರಸ್ತೆಗೆ ಮಣ್ಣು ಹಾಕುವ ಪರಿಸ್ಥಿತಿ ನೋಡಿದಾಗ ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂಬ ಸಂದೇಶ ನೀಡುತ್ತಿದೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆರೋಪಿಸಿದ್ದಾರೆ.
ಸಂಶೋಧಕ, ಸಾಹಿತಿ ಡಾ. ಕೆ. ಜಿ. ವಸಂತ ಮಾಧವ ನಿಧನ
ಪಾವಂಜೆ ನಿವಾಸಿ, ಸಂಶೋಧಕ, ಸಾಹಿತಿ, ನಿವೃತ್ತ ಇತಿಹಾಸ ಉಪನ್ಯಾಸಕ ಡಾ. ಕೆ. ಜಿ. ವಸಂತ ಮಾಧವ (88) ಬುಧವಾರ ರಾತ್ರಿ ಬೆಂಗಳೂರಿನ ಪುತ್ರಿಯ ಮನೆಯಲ್ಲಿ ನಿಧನರಾದರು. ಅವರು ಪತ್ನಿ, ಓರ್ವ ಪುತ್ರ, ಪುತ್ರಿಯನ್ನು ಅಗಲಿದ್ದಾರೆ.
ಪಿಲಿಕುಳ ವಿಜ್ಞಾನ ಕೇಂದ್ರದಲ್ಲಿ ವಿಶ್ವ ಓಝೋನ್ ದಿನಾಚರಣೆ
ಅಂತಾರಾಷ್ಟ್ರೀಯ ಓಝೋನ್ ದಿನಾಚರಣೆ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಮಂಗಳವಾರ ನಡೆಯಿತು.
ಸುಂಟಿಕೊಪ್ಪ: ಮಾದಕ ವ್ಯಸನ ಮುಕ್ತ ಅಭಿಯಾನ
ಸಂಜೀವಿನಿ ಒಕ್ಕೂಟ ವತಿಯಿಂದ ಪರಿವರ್ತನ ಕಾರ್ಯಕ್ರಮದಡಿ ಮಾದಕ ವ್ಯಸನ ಮುಕ್ತ ಅಭಿಯಾನ ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಕಾರ್ಕಳ ಕೋಟಿ ಚೆನ್ನಯ ಥೀಮ್ ಪಾರ್ಕ್: ‘ಬಿ.ವಿ.ಕಾರಂತರ ನೆನಪು’ ಕಾರ್ಯಕ್ರಮ
ಯಕ್ಷರಂಗಾಯಣ ಆಶ್ರಯದಲ್ಲಿ, ಗುರುವಾರ ಕಾರ್ಕಳದ ಕೋಟಿ ಚೆನ್ನಯ್ಯ ಥೀಮ್ ಪಾರ್ಕ್ ಆವರಣದಲ್ಲಿ ಖ್ಯಾತ ರಂಗಸಾಧಕ ಬಿ.ವಿ. ಕಾರಂತರ ನೆನಪು ಕಾರ್ಯಕ್ರಮ ನಡೆಯಿತು.
ಬೆಳ್ಮಣ್ ಆಟೋ ಚಾಲಕ, ಮಾಲಕರ ಸಂಘ ವಾರ್ಷಿಕ ಮಹಾಸಭೆ
ಬೆಳ್ಮಣ್ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ ಇತ್ತೀಚೆಗೆ ಬೆಳ್ಮಣ್ ವ್ಯವಸಾಯ ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಿತು.
ಜ್ಯುವೆಲ್ಲರಿ, ಬ್ಯಾಂಕ್‌ಗಳಲ್ಲಿ ವೈಜ್ಞಾನಿಕ ಸುರಕ್ಷತೆ ಅಳವಡಿಕೆಗೆ ಸೂಚನೆ
ಬಿ.ಸಿ.ರೋಡ್ ಲಯನ್ಸ್ ಸೇವಾ ಮಂದಿರದಲ್ಲಿ ಶುಕ್ರವಾರ ನಡೆದ ಬ್ಯಾಂಕ್ ಮ್ಯಾನೇಜರ್‌ಗಳು ಹಾಗೂ ಜ್ಯುವೆಲ್ಲರಿ ಶಾಪ್ ಮಾಲಕರ ಸಭೆಯಲ್ಲಿ ಅಡಿಷನಲ್ ಎಸ್ಪಿ ಅನಿಲ್ ಕುಮಾರ್ ಎಸ್. ಭೂಮ ರೆಡ್ಡಿ ಮಾತನಾಡಿದರು.
< previous
1
...
1082
1083
1084
1085
1086
1087
1088
1089
1090
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ