ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರೇವ್ ಪಾರ್ಟಿ ದಾಳಿ ಪ್ರಕರಣ ತನಿಖೆ ಸಿಸಿಬಿಗೆ ವಹಿಸಿ ಆದೇಶ
ರೇವ್ ಪಾರ್ಟಿ ಮೇಲಿನ ದಾಳಿ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಲಾಗಿದೆ.
ಧರ್ಮಸ್ಥಳ, ನೇತ್ರಾವತಿ ನದಿ, ಪ್ರಧಾನ ರಸ್ತೆಯಲ್ಲಿ ಬೃಹತ್ ಸ್ವಚ್ಛತಾ ಕಾರ್ಯ
400ಕ್ಕೂ ಹೆಚ್ಚು ಶೌರ್ಯ ಸ್ವಯಂಸೇವಕರು, ಯೋಜನೆಯ ಕಾರ್ಯಕರ್ತರು, ಭಕ್ತಾಭಿಮಾನಿಗಳು, ಗ್ರಾಮಸ್ಥರು, ಮತ್ತಿತರ ಸೇವಾರ್ಥಿಗಳು ಭಾಗವಹಿಸಿದ್ದರು. ಬೆಳಗ್ಗೆ 9ರಿಂದ ಮಧ್ಯಾಹ್ನ 12.30ರ ವರೆಗೆ ಈ ಶ್ರಮದಾನ ನಡೆಸಲಾಯಿತು.
ಕುರುಗೋಡಿನಲ್ಲಿ ಸಿಡಿಲು ಬಡಿದು ೧೪ ಕುರಿ ಸಾವು
ಎಂದಿನಂತೆ ಮನೆಯ ಮುಂಭಾಗದ ಕೊಟ್ಟಿಗೆಯಲ್ಲಿ ಕುರಿಗಳು ತಂಗಿದ್ದವು. ಏಕಾಏಕಿ ಸಿಡಿಲು ಬಡಿದು ಈ ಘಟನೆ ಸಂಭವಿಸಿದೆ.
ಕುಶಾಲನಗರ: ಶ್ರೀ ಶತಚಂಡಿಕಾಯಾಗ ಸಂಪನ್ನ
ಕುಶಾಲನಗರ ವಾಸವಿ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ಶ್ರೀ ಶತಚಂಡಿಕಾಯಾಗ ವಿಶೇಷ ಪೂಜಾ ಕಾರ್ಯಕ್ರಮ ನಡೆಯಿತು. ಪ್ರಧಾನ ಅರ್ಚಕ ವೇದಬ್ರಹ್ಮ ಗಿರೀಶ್ ಭಟ್ ನೇತೃತ್ವದಲ್ಲಿ ಪೂಜಾ ಕಾರ್ಯಕ್ರಮಗಳು ಜರುಗಿದವು. ಸುಮಾರು 25ಕ್ಕೂ ಅಧಿಕ ಮಂದಿ ಋತ್ವಿಕರು ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಶುಗರ್ ಪ್ರಿಯರ ನೇರಳೆ ಹಣ್ಣಿಗೆ ಭಾರಿ ಡಿಮ್ಯಾಂಡ್
ಮುಂಗಾರು ಹಂಗಾಮಿನ ಮಳೆಗಾಲ ಆರಂಭವಾದರೆ ಈ ಹಣ್ಣುಗಳಿಗೆ ಸುಗ್ಗಿಯ ಕಾಲ ಆರಂಭವಾಯಿತು ಎಂದೇ ಲೆಕ್ಕ
ವಾಹನ ಪಾರ್ಕಿಂಗ್ ಪಾಲಿಸಿ ಜಾರಿಗೆ ಕ್ರಮ ಕೈಗೊಳ್ಳಿ: ಪಾಲಿಕೆಗೆ ಸೂಚನೆ
ಬೆಂಗಳೂರು ಮಹಾನಗರದಲ್ಲಿ ವಾಹನ ನಿಲುಗಡೆ ನೀತಿ 2.0 ಅನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿಗೆ ಹೈಕೋರ್ಟ್ ನಿರ್ದೇಶಿಸಿದೆ.
ಪ್ರತೀ 7 ನಿಮಿಷಕ್ಕೆ 150 ರು ವಿಧಿಸುವ ಏರ್‌ಪೋರ್ಟ್ ಶುಲ್ಕ ವಾಪಸ್
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪಿಕ್‌ಅಪ್ ಲೇನ್ ಪ್ರವೇಶಿಸುವ ವಾಹನಗಳಿಂದ ಶುಲ್ಕ ವಸೂಲಿ ಮಾಡುವ ಆದೇಶ ಜಾರಿಪಡಿಸಿತ್ತು, ಚಾಲಕರು ಮತ್ತು ಮಾಲೀಕರಿಂದ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಮಂಗಳವಾರ ಶುಲ್ಕ ವಸೂಲಾತಿ ಹಿಂಪಡೆದಿದೆ.
ಮಾವು- ಹಲಸು ಮೇಳ: ಶೇ.5-10 ರಿಯಾಯಿತಿ
ಹಾಪ್‌ಕಾಮ್ಸ್‌ನಿಂದ ಮಾವು ಹಾಗು ಹಲಸಿನ ಮೇಳಕ್ಕೆ ಮಂಗಳವಾರ ಚಾನನೆ ನೀಡಲಾಯಿತು.
ಮಳೆ ಬೆನ್ನಲ್ಲೇ ಬಿತ್ತನೆ ಬೀಜಕ್ಕೆ ಮುಗಿಬಿದ್ದ ಹಾವೇರಿ ರೈತರು
ರೈತ ಸಂಪರ್ಕ ಕೇಂದ್ರದಲ್ಲಿ ಬೀಜ ಖರೀದಿಗೆ ಉದ್ದದ ಕ್ಯೂ ಕಂಡುಬರುತ್ತಿದ್ದು, ಬರಗಾಲದಿಂದ ಕಂಗೆಟ್ಟಿದ್ದ ರೈತರಿಂದ ಬಿತ್ತನೆಗೆ ಸಿದ್ಧತೆ ನಡೆದಿದೆ.
ಇನ್‌ಸ್ಪೆಕ್ಟರ್, ಎಸಿಪಿಯನ್ನು ಇರಿದು ಕೊಲ್ಲುವುದಾಗಿ ಪೇದೆ ಬೆದರಿಕೆ?
ಎಸಿಪಿ ಮತ್ತು ಇನ್‌ಪೆಕ್ಟರ್ ಅವರಿಗೆ ಚಾಕುವಿನಿಂದ ಇರಿದು ಕೊಲ್ಲುವುದಾಗಿ ಜೀವ ಬೆದರಿಕೆ ಹಾಕಿರುವುದಾಗಿ ಬಾಣಸವಾಡಿ ಠಾಣೆ ಕಾನ್‌ಸ್ಟೇಬಲ್‌ವೊಬ್ಬರ ವಿರುದ್ಧ ಆರೋಪ ಕೇಳಿ ಬಂದಿರುವುದು.
< previous
1
...
10856
10857
10858
10859
10860
10861
10862
10863
10864
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ