ತಂಬ್ರಹಳ್ಳಿಯಲ್ಲಿ ಪಿಯುಸಿ ವಿಜ್ಞಾನ ವಿಭಾಗ ಆರಂಭಿಸಲು ಗ್ರಾಮಸ್ಥರ ಮನವಿಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಹಳ್ಳಿಯಲ್ಲಿ ವೀ.ವಿ. ಸಂಘದ ಪದವಿಪೂರ್ವ ಕಾಲೇಜ್‌ನಲ್ಲಿ ಈ ಸಾಲಿನಿಂದಲೇ ಪಿಯುಸಿ ವಿಜ್ಞಾನ ವಿಭಾಗ ಆರಂಭಿಸಬೇಕು ಹಾಗೂ ಗ್ರಾಮದಲ್ಲಿ ಕಿಂಡರ್ ಗಾರ್ಟನ್ ಸ್ಕೂಲ್ ಆರಂಭಿಸಬೇಕು ಎಂದು ಗ್ರಾಮದ ಮುಖಂಡರು ವೀ.ವಿ. ಸಂಘದ ಅಧ್ಯಕ್ಷ ಅಲ್ಲಂ ಗುರುಬಸವರಾಜ ಅವರಿಗೆ ಮನವಿ ಸಲ್ಲಿಸಿದರು.