ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬರ ಪರಿಹಾರ ಜಮೆ ಮಾಡುವಂತೆ ಆಗ್ರಹ
ಹುಣಸಗಿ ತಾಲೂಕಿನ ಎಲ್ಲಾ ಅರ್ಹ ರೈತರಿಗೆ ಸೂಕ್ತ ಪರಿಹಾರ ಹಣ ಜಮೆ ಮಾಡುವಂತೆ ಆಗ್ರಹಿಸಿ ರಾಜ್ಯ ರೈತ ಸಂಘದ ವತಿಯಿಂದ ಹುಣಸಗಿ ತಹಸೀಲ್ದಾರ್ ಬಸಲಿಂಗಪ್ಪ ನೈಕೋಡಿ ಅವರಿಗೆ ಮನವಿ ಸಲ್ಲಿಸಲಾಯಿತು.
ಕೃತಿಕಾ ಮಳೆ ವಿಶ್ವಾಸ, ರೈತರಲ್ಲಿ ಮಂದಹಾಸ
ಕನ್ನಡಪ್ರಭ ವಾರ್ತೆ ಗುಳೇದಗುಡ್ಡಕಳೆದ ಬಾರಿಯ ಭೀಕರ ಬರದಿಂದ ಕಂಗೆಟ್ಟಿರುವ ರೈತರಿಗೆ ಈ ಬಾರಿ ಮುಂಗಾರು ಮಳೆ ಭರವಸೆ ಮೂಡಿಸಿದೆ. ವಾಡಿಕೆಗಿಂತ ಮುಂಚೆಯೇ ಎಲ್ಲೆಡೆ ಉತ್ತಮ ಮಳೆಯಾಗುತ್ತಿದೆ. ಇದೀಗ ಗುಳೇದಗುಡ್ಡ ತಾಲೂಕಿನಲ್ಲಿ ಕಳೆದ ಒಂದು ವಾರದಿಂದ ಸುರಿದ ಭಾರೀ ವರ್ಷಧಾರೆ ರೈತರಲ್ಲಿ ಮಂದಹಾಸ ಮೂಡಿಸಿದೆ. ಈ ಕೃತಿಕಾ ಮಳೆಯ ಭರವಸೆಯಲ್ಲಿಯೇ ರೈತರು ಕೂಡ ಹುರುಪಿನಿಂದ ಮುಂಗಾರು ಬಿತ್ತನೆಗೆ ಸಿದ್ಧತೆ ನಡೆಸಿದ್ದಾರೆ.
ಜ್ಞಾನ ಗಂಗೋತ್ರಿಯಲ್ಲಿ ಹೊಸ ಅಪರಾಧಿಕ ಕಾನೂನು ಅರಿವು ಕಾರ್ಯಕ್ರಮ
ದಾವಣಗೆರೆ ವಿವಿ ಜ್ಞಾನ ಗಂಗೋತ್ರಿಯಲ್ಲಿ ಆಯೋಜಿಸಲಾದ ಹೊಸ ಅಪರಾಧಿಕಗಳ ಕಾನೂನು ಅರಿವು ಕಾರ್ಯಕ್ರಮವನ್ನು ಡಿವೈಎಸ್‍ಪಿ ಪರಶುರಾಮ ಉದ್ಘಾಟಿಸಿ ಮಾತನಾಡಿದರು.
ಹಲ್ಲೇಪುರದಲ್ಲಿ ಕರಡಿಯಿಂದ ಉಪಟಳ: ಗ್ರಾಮಸ್ಥರಲ್ಲಿ ಆತಂಕ
ಹನೂರು ತಾಲೂಕಿನ ಮಲೆ ಮಹದೇಶ್ವರ ವನ್ಯ ಧಾಮ ಬಫರ್ ಜೋನ್ ವಲಯದ ಹುಲ್ಲೇಪುರ ತೋಟ ಹಾಗೂ ಮನೆಗಳ ಮುಂಭಾಗ ರಾತ್ರಿ ವೇಳೆ ಕಾಣಿಸಿಕೊಳ್ಳುತ್ತಿರುವ ಕರಡಿ ಉಪಟಳದಿಂದ ಬೇಸತ್ತಿರುವ ರೈತರು ಆತಂಕಕ್ಕೆ ಈಡಾಗಿದ್ದಾರೆ.
ಮಳೆಗಾಲಕ್ಕೂ ಮುನ್ನವೇ ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ..!
ಪ್ರಸ್ತುತ ಕೃಷ್ಣರಾಜಸಾಗರ ಜಲಾಶಯದಲ್ಲಿ ೮೧ ಅಡಿಯಷ್ಟು ನೀರು ದಾಖಲಾಗಿದೆ. ಅಣೆಕಟ್ಟೆಗೆ ೧೮೩೨ ಕ್ಯುಸೆಕ್ ನೀರು ಹರಿದುಬರುತ್ತಿದ್ದರೆ ೨೭೨ ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಹಾಲಿ ಜಲಾಶಯದಲ್ಲಿ ೧೧.೨೩೩ ಟಿಎಂಸಿ ಅಡಿ ನೀರು ಮಾತ್ರ ಸಂಗ್ರಹವಾಗಿದೆ. ಮುಂಗಾರು ಮಳೆ ಆರಂಭವಾಗುವ ಮುನ್ನವೇ ತಮಿಳುನಾಡು ನೀರಿಗೆ ಬೇಡಿಕೆ ಇಡುವುದರೊಂದಿಗೆ ಕಾಂಗ್ರೆಸ್ ಸರ್ಕಾರಕ್ಕೆ ಕಠಿಣ ಸವಾಲನ್ನು ಮುಂದಿಟ್ಟಿದೆ.
ರಾಜ್ಯಾದ್ಯಂತ 24ರಂದು ಕ್ರೈಂ, ಥ್ರಿಲ್ಲರ್ ‘ಎವಿಡೆನ್ಸ್’ ಚಿತ್ರ ಬಿಡುಗಡೆ
ಇಂಟರಾಗೇಶನ್ ರೂಮ್‌ನಲ್ಲಿ ಸಾಕ್ಷ್ಯಧಾರಗಳ ಸುತ್ತ ನಡೆಯುವ ಕ್ರೈಂ, ಸಸ್ಪೆನ್ಸ್, ಥ್ರಿಲ್ಲರ್ ಹಾಗೂ ಜೊತೆಗೊಂದು ಪ್ರೇಮಕಥೆ ಇಟ್ಟುಕೊಂಡು ಚಿತ್ರಕಥೆ ಹೆಣೆಯಲಾಗಿದೆ. ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ಎರಡು ಸಾಹಸ ದೃಶ್ಯಗಳಿವೆ.
ಸಂಗೀತ ಭಾರತದ ಪರಂಪರೆಯ ಹಿಮಾಲಯದಂತೆ
ಸಂಗೀತ ಹಾಗೂ ಪ್ರದರ್ಶಕ ಕಲೆಗಳು ಸಮಾಜಕ್ಕೆ ಶಾಂತಿ– ನೆಮ್ಮದಿ ಕೊಡುತ್ತವೆ. ಶ್ರೇಣಿಕೃತ ಸಮಾಜಕ್ಕೆ ಸಮತೆಯನ್ನು ಕಲೆಗಳ ಮೂಲಕ ಧೈರ್ಯವಾಗಿ ಪ್ರದರ್ಶಿಸುವ ಚೈತನ್ಯ ಪ್ರತಿಯೊಬ್ಬರಿಗೂ ದೊರೆಯಬೇಕು
ಹೂವಿನಹಡಗಲಿಯಲ್ಲಿ ಎತ್ತಿನ ಬಂಡಿ ಓಡಿಸುವ ಸ್ಪರ್ಧೆಗೆ ಚಾಲನೆ
ಹೂವಿನಹಡಗಲಿ ಪಟ್ಟಣದಲ್ಲಿ ಊರಮ್ಮ ದೇವಿ ಜಾತ್ರೆ ಅಂಗವಾಗಿ ಸಾರ್ವಜನಿಕ ಆಸ್ಪತ್ರೆ ಹಿಂಭಾಗದ ಜಮೀನುಯೊಂದರಲ್ಲಿ ಜೋಡೆತ್ತಿನ ಬಂಡಿ ಓಟದ ಸ್ಪರ್ಧೆ ನಡೆಯಿತು.
ಮಾರೇಹಳ್ಳಿ ಶ್ರೀಲಕ್ಷ್ಮಿನರಸಿಂಹಸ್ವಾಮಿಗೆ ವಿಶೇಷ ಪೂಜಾ ಕೈಂಕರ್ಯ
ಇತಿಹಾಸ ಪ್ರಸಿದ್ಧಿ ಪಡೆದಿರುವ ಮಾರೇಹಳ್ಳಿ ಲಕ್ಷ್ಮಿ ನರಸಿಂಹಸ್ವಾಮಿ ದೇವರು ರಾಜ್ಯ ಅಲ್ಲದೇ, ಹೊರ ರಾಜ್ಯಗಳಲ್ಲಿಯೂ ಸಾವಿರಾರು ಭಕ್ತರನ್ನು ಹೊಂದಿದೆ. ಮೇ 26ರಂದು ನಡೆಯಲಿರುವ ರಥೋತ್ಸವದ ಅಂಗವಾಗಿ ಈಗಾಗಲೇ ಹೊರ ರಾಜ್ಯದ ಭಕ್ತರು ದೇವಸ್ಥಾನಕ್ಕೆ ಆಗಮಿಸಿ ಪೂಜೆ ಸಲ್ಲಿಸುತ್ತಿದ್ದಾರೆ. ಪ್ರತಿನಿತ್ಯ ಸ್ವಾಮಿಗೆ ದಾನಿಗಳಿಂದ ಪೂಜಾ ಕೈಂಕರ್ಯ ಹಾಗೂ ಅನ್ನಸಂತರ್ಪಣೆ ನಡೆಯುತ್ತಿದೆ.
ದಾವಣಗೆರೆಯಲ್ಲಿ ಮರದ ರೆಂಬೆ ಬಿದ್ದು ಕಾರು ಜಖಂ, ಜಗಳೂರಲ್ಲಿ ಕೊಚ್ಚಿಹೋದ ಕಾರು
ಸತತ ಐದನೇ ದಿನವೂ ಮಳೆರಾಯನ ಆರ್ಭಟ ಮುಂದುವರಿದಿದ್ದು, ಮೊದಲ ದಿನ ಸಂಜೆ ವೇಳೆ ಸುರಿದಿದ್ದ ಮಳೆರಾಯ ಕಳೆದೆರೆಡು ದಿನಗಳಿಂದ ರಾತ್ರೋರಾತ್ರಿ ಭಾರೀ ಕೃಪೆ ತೋರುವ ಮೂಲಕ ಜಿಲ್ಲಾದ್ಯಂತ ಕೃಷಿ ಚಟುವಟಿಕೆ ಗರಿಗೆದರಲು ಕಾರಣವಾಗಿದ್ದಾನೆ. ಈ ಮಧ್ಯೆ ನಗರದಲ್ಲಿ ರೆಂಬೆ ಬಿದ್ದು ಕಾರ್‌ವೊಂದು ಜಖಂಗೊಂಡರೆ, ಜಗಳೂರಲ್ಲಿ ಕಾರ್ ಕೊಚ್ಚಿಹೋದ ಘಟನೆಯೂ ನಡೆದಿದೆ.
< previous
1
...
10860
10861
10862
10863
10864
10865
10866
10867
10868
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ