• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುಂಡ್ಲುಪೇಟೇಲಿ ಸಂಭ್ರಮದ ಷಷ್ಠಿ ಆಚರಣೆ
ಗುಂಡ್ಲುಪೇಟೆ ಪಟ್ಟಣದಲ್ಲಿ ದೊಡ್ಡ ಆಲದ ಮರದ ಬಳಿಯ ಹುತ್ತಕ್ಕೆ ಷಷ್ಠಿ ಹಬ್ಬದ ಹಿನ್ನೆಲೆ ಅನೇಕ ಮಹಿಳೆಯರು, ಮಕ್ಕಳು ಹಾಲು, ಬೆಣ್ಣೆ ಎರೆದು ಸಂಭ್ರಮಿಸಿದರು
ಜೀವನದಲ್ಲಿ ಸಾಧನೆ ಮಾಡಲು ಸದೃಢ ಆರೋಗ್ಯ ಬಹಳ ಮುಖ್ಯ
ಜೀವನದಲ್ಲಿ ಸಾಧನೆ ಮಾಡಲು ಸದೃಢ ಆರೋಗ್ಯ ಬಹಳ ಮುಖ್ಯ, ದೇಹವು ರೋಗಗಳ ನೆಲೆಯಾಗದಂತೆ ಎಚ್ಚರ ವಹಿಸಬೇಕು ಹಾಗೂ ದುಶ್ಚಟಗಳಿಂದ ದೂರವಿರಬೇಕು. ಸುತ್ತಮುತ್ತಲ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಎಲ್ಲರೂ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಶಿವಾನಂದ ಮ್ಯಾಗೇರಿ ಹೇಳಿದರು.
ಆಟೋದಿಂದ ಬಿದ್ದು ವಿದ್ಯಾರ್ಥಿಗಳಿಗೆ ಗಂಭೀರ ಗಾಯ
ಇಂಜಿನಿಯರಿಂಗ ವಿದ್ಯಾರ್ಥಿಗಳು ವಸತಿ ನಿಲಯಕ್ಕೆ ತೆರಳುವ ವೇಳೆ ಆಟೋದಿಂದ ಬಿದ್ದು ಗಂಭೀರ ಗಾಯಗಳಾಗಿವೆ.
ಪದವಿ ತರಗತಿಗಳ ಆರಂಭಕ್ಕೆ ಒತ್ತಾಯ
ಅತಿಥಿ ಉಪನ್ಯಾಸಕರ ತರಗತಿ ಬಹಿಷ್ಕಾರದಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಕೂಡಲೇ ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಬೇಕೆಂದು ಹೊಸಪೇಟೆಯಲ್ಲಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಭಕ್ತಜನರ ಪರಾಕಿನೊಂದಿಗೆ ಕುಕ್ಕೆ ಚಂಪಾಷಷ್ಠಿ ಬ್ರಹ್ಮರಥೋತ್ಸವ
ರಾಜಬೀದಿಯಲ್ಲಿ ನಾಗಸ್ವರ, ಪಂಚವಾದ್ಯ, ಬ್ಯಾಂಡ್,ಜಾಗಟೆ,ಶಂಖ ವಾದ್ಯ ಮತ್ತು ಚೆಂಡೆ ವಾದನಗಳ ಹಿಮ್ಮೇಳದಲ್ಲಿ ಸಾಲಾಂಕೃತ ಆನೆ, ಬಿರುದಾವಳಿ, ಭಕ್ತಜನರ ಜಯಘೋಷದ ನಡುವೆ ಬೆಳಗ್ಗೆ ೭.೩೩ರ ಧನುರ್ ಲಗ್ನ ಸುಮುಹೂರ್ತದಲ್ಲಿ ಶ್ರೀ ಸುಬ್ರಹ್ಮಣ್ಯ ಸ್ವಾಮಿಯು ಬ್ರಹ್ಮರಥಾರೂಢರಾದರು. ಪಂಚಮಿ ರಥದಲ್ಲಿ ಉಮಾಮಹೇಶ್ವರ ದೇವರು ಆಸೀನರಾದರು. ನಂತರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಮಹಾ ಮಂಗಳಾರತಿ ನೆರವೇರಿತು.
ನಾಮಫಲಕಗಳಲ್ಲಿ ಕನ್ನಡ ಬಳಕೆಗೆ ಆಗ್ರಹ
ಕೂಡಲೇ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ಜನಸೈನ್ಯ ಸಂಘಟನೆ ಮುಖಂಡರಿಂದ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.
ಅರಣ್ಯ ಇಲಾಖೆಯನ್ನೇ ಏಮಾರಿಸುತ್ತಿರುವ ಚಿರತೆ
ಚಿರತೆ ಸೆರೆಗೆ ಅತಿಯಾದ ಒತ್ತಡ ಸೃಷ್ಟಿಯಾದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಕೂಡಗು ಹಾಗೂ ಜಿಲ್ಲೆಯ ಇತರೆ ತಾಲೂಕುಗಳಿಂದ ಆರು ಪಂಜರ ಹಾಗೂ ೭ ಸಿಸಿ ಕ್ಯಾಮರಗಳನ್ನು ತಂದು ಮಾವಿನಹಳ್ಳಿ ಗ್ರಾಮದಲ್ಲಿ ಅಳವಡಿಸಿ ಸೆರೆಗಾಗಿ ಕಾಯಲಾಗುತಿತ್ತು. ಆದರೆ, ಚಿರತೆ ಗ್ರಾಮಗಳನ್ನು ಪ್ರತಿದಿನ ಬದಲಿಸಿದಂತೆ ಪಂಜರ ಹಾಗೂ ಸಿಸಿ ಕ್ಯಾಮರಗಳನ್ನು ಬದಲಿಸುವ ಕೆಲಸ ಮಾಡುವ ಮೂಲಕ ಅರಣ್ಯ ಇಲಾಖೆ ಸಿಬ್ಬಂದಿ ಹೈರಾಣಾಗಿದ್ದಾರೆ. ಅರಣ್ಯ ಇಲಾಖೆ ಸದ್ಯ ದಬ್ಬೆಗದ್ದೆ, ಹೆನ್ನಲಿ, ಅಗಲಹಟ್ಟಿ ಸೇರಿದಂತೆ ಹಲವೆಡೆ ಪಂಜರ ಹಾಗೂ ಸಿಸಿ ಕ್ಯಾಮರ ಅಳವಡಿಸಿದೆ. ಆದರೆ, ಪಂಜರದ ಸನಿಹಕ್ಕೂ ಬಾರದ ಚಿರತೆಯ ಜಾಣ ನಡೆ ಅರಣ್ಯ ಇಲಾಖೆಯ ಸಿಬ್ಬಂದಿಗೆ ತಲೆನೋವಾಗಿದೆ.
ಕೆಸಿಸಿ ಬೆಳೆ ಸಾಲ ವಿತರಣೆ ತೊಡಕಿಗೆ ಕೇಂದ್ರವೇ ಕಾರಣ
ರಾಮನಗರ: ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗಳಿಂದಾಗಿ ಕೆಸಿಸಿ ಬೆಳೆ ಸಾಲ ಯೋಜನೆ ಅಡಿಯಲ್ಲಿ ರೈತರಿಗೆ ಬೆಳೆ ಸಾಲ ವಿತರಿಸಲು ಸಾಧ್ಯವಾಗುತ್ತಿಲ್ಲ ಎಂದು ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ವೈ.ಎಚ್. ಮಂಜು ಟೀಕಿಸಿದರು.
ಬಜಾರಕುಣಂಗ ಕುಗ್ರಾಮದಲ್ಲಿ ಜಿಲ್ಲಾಧಿಕಾರಿ ಜನತಾ ದರ್ಶನ ಇಂದು
ಬಜಾರಕುಣಂಗ ಗ್ರಾಮ ಪಂಚಾಯಿತಿಯ ಹಲವು ಸಮಸ್ಯೆಗಳು ಶಾಶ್ವತವಾಗಿ ಉಳಿದೆ. ಜನತಾ ದರ್ಶನ ಮೂಲಕ ಅವುಗಳ ನಿವಾರಣೆಗೆ ಪಣ ತೊಟ್ಟಿರುವ ಜಿಲ್ಲಾಧಿಕಾರಿ
ದಲಿತ ಮಕ್ಕಳ ಮಲದಗುಂಡಿಗಿಳಿಸಿ ದೌರ್ಜನ್ಯ: ಆಶೋಕ್
ಹಾಸ್ಟೆಲ್‌ನಲ್ಲಿ ಸರಿಯಾದ ಊಟ ನೀಡುತ್ತಿಲ್ಲ, ಎಲ್ಲ ಮಕ್ಕಳಿಗೂ ಸೇರಿ ಕೇವಲ 4 ಲೀಟರ್ ಹಾಲನ್ನಷ್ಟೇ ನೀಡಿದ್ದಾರೆ. ಇನ್ನು, ಡಿ.1ರಂದು ಘಟನೆ ನಡೆದಿದೆಯಾದರೂ ಆದರೆ ಜಿಲ್ಲಾ ಮಂತ್ರಿ ಭೈರತಿ ಸುರೇಶ್ ಡಿ.18ಕ್ಕೆ ಭೇಟಿ ನೀಡಿ ನಿರ್ಲಕ್ಷ್ಯ ಮೆರೆದಿದ್ದಾರೆ ಎಂದು ಆರ್‌.ಅಶೋಕ್‌ ಕಿಡಿಕಾರಿದರು.
  • < previous
  • 1
  • ...
  • 10861
  • 10862
  • 10863
  • 10864
  • 10865
  • 10866
  • 10867
  • 10868
  • 10869
  • ...
  • 11353
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved