ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಂಧ್ಯಾ ಸುರಕ್ಷೆ ಸಹಾಯಧನ ಸಿಗದೇ ಜನರ ಪರದಾಟ
ವಯಸ್ಸಾದವರಿಗೆ ಸರ್ಕಾರದ ಸಂಧ್ಯಾ ಸುರಕ್ಷಾ ಸಹಾಯ ಧನ ತಲುಪಿಸುವಂತಹ ಕೆಲಸ ಮಾಡಬೇಕು, ಇಲ್ಲದಿದ್ದರೆ ಯೋಜನೆಯ ವಂಚಿತರಾಗಿರುವ ವಯಸ್ಕರ ಜೊತೆಗೂಡಿ ಜಯ ಕರ್ನಾಟಕ ಸಂಘಟನೆ ವತಿಯಿಂದ ತಾಲೂಕಿನ ಕಚೇರಿ ಎದುರು ಉಗ್ರವಾದ ಪ್ರತಿಭಟನೆ ಮಾಡಬೇಕಾಗುತ್ತದೆ
ಪಕ್ಷ ನಿಷ್ಠ ರಘುಪತಿ ಭಟ್‌ರಿಗೂ ಬಿಜೆಪಿ ನಾಯಕರಿಂದ ಮೋಸ: ಈಶ್ವರಪ್ಪ
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಹಂಚಿಕೆ ವಿಚಾರಕ್ಕೆ ಸಂಬಂಧಿಸಿ ಸಿಡಿದೆದ್ದು, ಪಕ್ಷೇತರರಾಗಿ ಸ್ಪರ್ಧಿಸಿರುವ ಬಿಜೆಪಿ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪನವರ ರಾಷ್ಟ್ರಭಕ್ತ ಬಳಗ ಇದೀಗ ನೈಋತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯೂ ಆಗಿರುವ ಮಾಜಿ ಶಾಸಕ ರಘುಪತಿ ಭಟ್ ಅವರಿಗೆ ಬೆಂಬಲ ಘೋಷಿಸಿದೆ.
ಭಾಷ್ಯಾಕಾರ ದೇವಸ್ಥಾನದ ಕಾಂಪೌಂಡ್ ನಿರ್ಮಾಣಕ್ಕೆ 10 ಲಕ್ಷ ರು. ಅನುದಾನ:ಎಚ್. ವಿಶ್ವನಾಥ್
ನಮ್ಮೂರಿನ ಬಗ್ಗೆ ನಮಗೆ ಗೊತ್ತಿಲ್ಲದ ವಿಷಯಗಳನ್ನು ಶ್ರೀ ಧನುರ್ ದಾಸ್ ರಾಮಾನುಜ ಜೀರ್ ಸ್ವಾಮೀಜಿ ಅವರು ತಮಿಳುನಾಡಿನಿಂದ ಇಲ್ಲಿಗೆ ಬಂದು ತಮ್ಮ ಎಲ್ಲ ಕೆಲಸ ಕಾರ್ಯಗಳನ್ನು ತೊರೆದು ದೇವಸ್ಥಾನದ ಸಂರಕ್ಷಣೆಯೊಂದಿಗೆ ಈ ದೇವಸ್ಥಾನದ ಸತ್ಯ ಕಥೆಯನ್ನು ನಮಗೆ ತಿಳಿಸುವ ಕೆಲಸ ಮಾಡುತ್ತಿದ್ದಾರೆ
25ರಿಂದ ಸರಯೂ ಸಪ್ತಾಹ: ಬಯಲಾಟ, ತಾಳಮದ್ದಲೆ, ಸಾಧಕರಿಗೆ ಸನ್ಮಾನ
ಸಪ್ತಾಹದಲ್ಲಿ ಬಯಲಾಟ, ಮಹಿಳಾ ತಾಳಮದ್ದಳೆ, ಸಾಧಕರಿಗೆ ಸನ್ಮಾನ ನಡೆಯಲಿದೆ. ದೇರಳಕಟ್ಟೆ ವಿದ್ಯಾರತ್ನ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು ಕಾರ್ಯಕ್ರಮ ಉದ್ಘಾಟಿಸುವರು
ಆಧುನಿಕ ಭಾರತದ ಕನಸು ಕಂಡಿದ್ದ ರಾಜೀವ ಗಾಂಧಿ
ಸದೃಢ, ಆಧುನಿಕ ಭಾರತ ನಿರ್ಮಾಣದ ಕನಸು ಕಂಡು, ಆ ದಿಕ್ಕಿನಲ್ಲಿ ದೇಶವನ್ನು ಮುನ್ನಡೆಸಿದ ವೈಜ್ಞಾನಿಕ ಮತ್ತು ವೈಚಾರಿಕ ಚಿಂತನೆಯ ಅಪರೂಪದ ವ್ಯಕ್ತಿ, ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಅವರ ಕೊಡುಗೆಗಳು ಅನನ್ಯ ಎಂದು ಶಾಸಕ ಎಚ್.ವೈ.ಮೇಟಿ ಶ್ಲಾಘಿಸಿದರು.
7 ಗಂಟೆ ವಿದ್ಯುತ್‌ಗಾಗಿ ರೈತರ ಹೋರಾಟ
ಕಳೆದ ಒಂದು ವಾರದಿಂದ ನೀರಿಲ್ಲದೇ ಬೆಳೆದ ಬೆಳೆಗಳು ಒಣಗಿ ಹೋಗುತ್ತಿದ್ದು, ಜಿಲ್ಲಾಧಿಕಾರಿಗಳ ಆದೇಶದಂತೆ ಹೆಸ್ಕಾಂನವರು ನೀಡುತ್ತಿರುವ ಎರಡು ದಿನಕ್ಕೊಮ್ಮೆ ನಾಲ್ಕು ತಾಸು ವಿದ್ಯುತ್ ಸಾಕಾಗುತ್ತಿಲ್ಲ. ಬೆಳಗಾವಿ ಜಿಲ್ಲೆಯಂತೆ ತಮಗೂ 7 ಗಂಟೆ ವಿದ್ಯುತ್ ನೀಡುವಂತೆ ಆಗ್ರಹಿಸಿ ಜಮಖಂಡಿ-ಕಾಗವಾಡ ರಾಜ್ಯ ಹೆದ್ದಾರಿ ಬಂದ್ ಮಾಡಿ ರೈತರು ಮಂಗಳವಾರ ಪ್ರತಿಭಟನೆ ನಡೆಸಿದರು.
ತ್ಯಾಜ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ: ಕಿನ್ನಿಗೋಳಿ ಮುಖ್ಯಾಧಿಕಾರಿಗೆ ನಾಗರಿಕರ ತರಾಟೆ
ಭರವಸೆ ವಿಫಲವಾದರೆ ತೋಡಿನಲ್ಲಿ ಹರಿಯುವ ತ್ಯಾಜ್ಯ ನೀರನ್ನು ಕ್ಯಾನು ಬ್ಯಾರಲ್‌ಗಳಲ್ಲಿ ಸಂಗ್ರಹಿಸಿ ಪಟ್ಟಣ ಪಂಚಾಯಿತಿ ಕಚೇರಿ ಎದುರು ಧರಣಿ ನಡೆಸಲಾಗುವುದು ಎಂದು ನಾಗರಿಕರು ಎಚ್ಚರಿಗೆ ನೀಡಿದರು.
ಅಂಜನಾದ್ರಿ ಹುಂಡಿಯಲ್ಲಿ ಪಾಕಿಸ್ತಾನದ ನಾಣ್ಯ
ತಾಲೂಕಿನ ಐತಿಹಾಸಿಕ ಪ್ರಸಿದ್ಧ ಆಂಜನೇಯ ಜನ್ಮಸ್ಥಳ ಅಂಜನಾದ್ರಿ ದೇಗುಲದ ಕಾಣಿಕೆ ಹುಂಡಿಯಲ್ಲಿ 56 ದಿನಗಳಲ್ಲಿ ₹30,21,253 ಸಂಗ್ರಹವಾಗಿದೆ. ಈ ಬಾರಿ ಪಾಕಿಸ್ತಾನದ ನಾಣ್ಯ ಸಂಗ್ರಹವಾಗಿರುವುದು ವಿಶೇಷವಾಗಿದೆ.
ಈಜಲು ಹೋಗಿ ಇಬ್ಬರು ಬಾಲಕರು ನೀರುಪಾಲು
ವಿಜಯಪುರ ನಗರದ ಗಚ್ಚಿನಕಟ್ಟಿ ಕಾಲೋನಿಯ ಮನೆಯಿಂದ ಹೋದ ಮಕ್ಕಳು ಕಾಣೆಯಾಗಿ ಇಂಡಿ ರಸ್ತೆಯಲ್ಲಿರುವ ಯುಜಿಡಿ ತ್ಯಾಜ್ಯ ಸಂಸ್ಕರಣ ಘಟಕದ ಕಾಲುವೆಗೆ ಬಿದ್ದು ಮೂವರು ಮಕ್ಕಳು ಮೃತಪಟ್ಟ ಘಟನೆ ಮಾಸುವ ಮುನ್ನವೇ ಈಜಲು ಹೋಗಿ ಇಬ್ಬರು ಬಾಲಕರು ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂಡಿ ಪಟ್ಟಣದ ದೇಶಪಾಂಡೆ ತಾಂಡಾದಲ್ಲಿ ಮಂಗಳವಾರ ನಡೆದಿದೆ.
ಕೊಪ್ಪ : ೨೨ ಜನರಿಗೆ ಉಚಿತ ಮೆಮೊಗ್ರಫಿ ತಪಾಸಣೆ
ಕೊಪ್ಪ, ಮನುಷ್ಯ ಎಷ್ಟೇ ಸಂಪತ್ತನ್ನು ಹೊಂದಿದ್ದರೂ ನೆಮ್ಮದಿ ಜೀವನ ಸಾಗಿಸಲು ಆರೋಗ್ಯವೆಂಬ ಸಂಪತ್ತು ಮುಖ್ಯವಾಗಿದೆ ಎಂದು ಕೊಪ್ಪ ಆದರ್ಶ ಆಸ್ಪತ್ರೆ ವೈದ್ಯಾಧಿಕಾರಿ ಡಾ. ನಟರಾಜ್ ರಾವ್ ತಿಳಿಸಿದರು.
< previous
1
...
10867
10868
10869
10870
10871
10872
10873
10874
10875
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ಮರಾಠಿ ಭಾಷಿಕ ಸಂಗೀತ ಶಿಕ್ಷಕನ ಕನ್ನಡ ಪ್ರೇಮ