ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಕ್ತಿ ಸಾಮಾರ್ಥ್ಯದಿಂದ ಭಯೋತ್ಪಾದನೆ ಎದುರಿಸೋಣ
ಯಾದಗಿರಿ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಭಯೋತ್ಪಾದನಾ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ. ಸುಶೀಲಾ ಅವರು ಪ್ರಮಾಣ ವಚನ ಬೋಧಿಸಿದರು.
ಭಾರಿ ಮಳೆಗೆ ತರಿಕಲ್ಲು ಗ್ರಾಮದ ಕೆರೆ ಕೋಡಿ ಬಿದ್ದ ಜಮೀನು ಜಲಾವೃತ
ಬೆಟ್ಟದಪುರ ಸಮೀಪದ ಚಿಕ್ಕ ನೇರಳೆ, ಹಸುವಿನ ಕಾವಲು, ಚಪ್ಪರದಹಳ್ಳಿ, ಹಳೆಯೂರು, ಸುರಗಹಳ್ಳಿ, ಕೊಣಸೂರು, ಭುವನಹಳ್ಳಿ ಸೇರಿದಂತೆ ತಾಲೂಕಿನ ಬಹುತೇಕ ಗ್ರಾಮಗಳು ಮಳೆಯಿಂದ ಭಾರಿ ಅನಾಹುತ
ಈ ಸರ್ಕಾರ ಎಷ್ಟು ಮಂದಿ ಶಿಕ್ಷಕರನ್ನು ನೇಮಿಸಿದೆ ಹೇಳಿ:ಕುಮಾರಸ್ವಾಮಿ
ಶಿಕ್ಷಕರ ಪರವಾಗಿ ನಮ್ಮ ಅಭ್ಯರ್ಥಿ ಕೆಲಸ ಮಾಡುತ್ತಾರೆ. ಶಿಕ್ಷಕರ ಸಮಸ್ಯೆಗಳ ಬಗ್ಗೆ ಕಾಳಜಿ ವಹಿಸುತ್ತಾರೆ
ಪಿಯು ವಿಜ್ಞಾನ ವಿಷಯ ಇನ್ಮುಂದೆ ಕನ್ನಡದಲ್ಲಿ ಬೋಧನೆ
ಪಿಯು ವಿಜ್ಞಾನ ವಿಷಯವ ಕನ್ನಡದಲ್ಲಿ ಬೋಧನೆ ಮಾಡುವ ಸಂಬಂಧ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿದರು.
ದಾಸೋಹ ದಾನಿಗಳಿಗೆ ಇಂಡಿಗನತ್ತ ಗ್ರಾಮಸ್ಧರಿಂದ ಧನ್ಯವಾದ
26 ದಿನಗಳಿಂದ ಇಂಗಡಿನತ್ತ ಗ್ರಾಮದಲ್ಲಿ ದಾಸೋಹ ವ್ಯವಸ್ಥೆ ಕಲ್ಪಿಸಿದ ಮಠಾಧಿಪತಿಗಳು ಹಾಗೂ ಈ ಪ್ರಕರಣದಲ್ಲಿ ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದ ಸಲ್ಲಿಸಿದ್ದಾರೆ.
ನಾಳೆ ಬಿಎಸ್ಎಸ್ ವಿದ್ಯೋದಯ ಶಾಲೆ ಉದ್ಘಾಟನೆ
ನೂತನ ಶಾಲಾ ಕಟ್ಟಡವನ್ನು ಸುಮಾರು 30 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಕಟ್ಟಡ ನಿರ್ಮಾಣಕ್ಕೆ ಯಾವುದೇ ಸಾಲ ಪಡೆಯದೇ ಶೇ.50 ರಷ್ಟು ಆರ್ಥಿಕ ಮೂಲವನ್ನು ದಾನಿಗಳಿಂದ ಪಡೆಯಲಾಗಿದ್ದು, ಉಳಿದ ಅನುದಾನವನ್ನು ವಿಜಯ ವಿಠಲ ವಿದ್ಯಾಸಂಸ್ಥೆಯು ನೀಡಿದೆ. ಈ ಮೂಲಕ ವಿದ್ಯಾರ್ಥಿಗಳಿಗೆ ಆರ್ಥಿಕ ಹೊರೆಯನ್ನು ತಪ್ಪಿಸಲಾಗಿದೆ ಎಂದು ಅವರು ತಿಳಿಸಿದರು.
ಅಗ್ನಿ ಅವಘಡ ಸ್ಥಳಕ್ಕೆ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಭೇಟಿ
ನಗರದ ಕೇಂದ್ರ ಬಸ್ ನಿಲ್ದಾಣದಿಂದ ರೈಲ್ವೆ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ವಾಣಿಜ್ಯ ಮಳಿಗೆಯಲ್ಲಿ ಸೋಮವಾರ ನಡೆದ ಅಗ್ನಿ ಅವಘಡ ಸ್ಥಳಕ್ಕೆ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಮಂಗಳವಾರ ಭೇಟಿ ನೀಡಿ, ಸಂತ್ರಸ್ತರಿಗೆ ಸಾಂತ್ವನ ಹೇಳಿ, ಸರ್ಕಾರದಿಂದ ಪರಿಹಾರ ಕೊಡಿಸುವ ಭರವಸೆ ನೀಡಿದರು.
ಕೆರಗೋಡಿನಲ್ಲಿ ಹೊಸ ರಾಷ್ಟ್ರಧ್ವಜ ಆರೋಹಣ...!
ಕಳೆದ ಜನವರಿ ೨೨ರಂದು ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಬಾಲರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ನೆನಪಿಗಾಗಿ ಕೆರಗೋಡು ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ನಿರ್ಮಿಸಿದ್ದ ೧೦೮ ಅಡಿ ಎತ್ತರದ ಸ್ಥಂಭದ ಮೇಲೆ ಹನುಮ ಧ್ವಜ ಹಾರಾಟ ನಡೆಸಿದ್ದು ವಿವಾದ ಸೃಷ್ಟಿಗೆ ಕಾರಣವಾಗಿತ್ತು. ಆನಂತರ ಜಿಲ್ಲಾಡಳಿತ ಎಚ್ಚೆತ್ತುಕೊಂಡು ಸ್ತಂಭದಿಂದ ಹನುಮ ಧ್ವಜವನ್ನು ತೆರವುಗೊಳಿಸಿ, ತ್ರಿವರ್ಣ ಧ್ವಜವನ್ನು ಹಾರಿಸಿತ್ತು.
ಮೇಕೆ ಮರಿ ಮೇಲೆ ಹೆಬ್ಬಾವು ದಾಳಿ, ಸೆರೆ
ಹೆಬ್ಬಾವೊಂದು ಮೇಕೆ ಮರಿಯನ್ನು ತಿನ್ನಲು ಬಂದಾಗ ಉರಗತಗಜ್ಞರ ಸಹಾಯದಿಂದ ಹೆಬ್ಬಾವನ್ನು ಸೆರೆಹಿಡಿದ ಘಟನೆ ತಾಲೂಕಿನ ಮಣುವಿನಕುರಿಕೆ ಗ್ರಾಮದಲ್ಲಿ ನಡೆದಿದೆ.
ಕೊಟ್ಟೂರಲ್ಲಿ ರೈತರಿಗೆ ಭರವಸೆ ಮೂಡಿಸಿದ ಮಳೆ
ಕೊಟ್ಟೂರು ತಾಲೂಕಿನಲ್ಲಿ ಕಳೆದ ಮೂರುನಾಲ್ಕು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ರೈತರಲ್ಲಿ ಹೊಸ ಭರವಸೆ ಮೂಡಿಸಿದೆ. ಈ ಬಾರಿ ಉತ್ತಮ ಬೆಳೆ ಬರಬಹುದು ಎಂಬ ನಿರೀಕ್ಷೆ ಮೂಡಿದೆ.
< previous
1
...
10871
10872
10873
10874
10875
10876
10877
10878
10879
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ಮರಾಠಿ ಭಾಷಿಕ ಸಂಗೀತ ಶಿಕ್ಷಕನ ಕನ್ನಡ ಪ್ರೇಮ