• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಂದುವರೆದ ಮಳೆ ಮನೆ, ವಾಣಿಜ್ಯ ಮಳಿಗೆಗೆ ನುಗ್ಗಿದ ನೀರು
ಹಲವು ತಿಂಗಳುಗಳಿಂದ ಮಳೆ ಇಲ್ಲದೆ ಬಿಸಿಲಿನಿಂದ ಬಸವಳಿದಿದ್ದ ಜನತೆಗೆ ಭಾನುವಾರ ಸಂಜೆ ಒಂದು ಗಂಟೆಗೂ ಹೆಚ್ಚು ಕಾಲ ಸುರಿದ ಭಾರಿ ಮಳೆ ನಗರದ ಹಲವು ಮನೆ, ಹಾಗೂ ವಾಣಿಜ್ಯ ಮಳಿಗೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ.
ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದನೆ: ಮರಿತಿಬ್ಬೇಗೌಡ ವಿಶ್ವಾಸ
ಶಿಕ್ಷಕರ ಬಹುದಿನಗಳ ಬೇಡಿಕೆಯಾಗಿರುವ ಓಪಿಎಸ್ ಮರು ಜಾರಿ ಮಾಡುವ ಕುರಿತು ಸಿಎಂ ಸಿದ್ದರಾಮಯ್ಯ ತಜ್ಞರ ಸಮಿತಿ ರಚನೆ ಮಾಡಿದ್ದು, ಅದರ ವರದಿ ಬಳಿಕ ಸಾಧಕ ಬಾಧಕಗಳನ್ನು ಪರಿಶೀಲಿಸಿ ಸೂಕ್ತ ನಿರ್ಧಾರವನ್ನು ಕೈಗೊಳ್ಳುವವರಿದ್ದಾರೆ ಎಂದು ದಕ್ಷಿಣ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಉಪ ಸಭಾಪತಿ ಮರಿತಿಬ್ಬೇಗೌಡ ತಿಳಿಸಿದರು.
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಪುಣ್ಯಸ್ಮರಣೋತ್ಸವ ಆಚರಣೆ
ಶಾಸಕ ಶ್ರೀನಿವಾಸ ಮಾನೆ ಅವರ ಇಲ್ಲಿನ ಜನಸಂಪರ್ಕ ಕಚೇರಿಯಲ್ಲಿ ಮಂಗಳವಾರ ಆಧುನಿಕ ಭಾರತ ನಿರ್ಮಾಣದ ರೂವಾರಿ, ಮಾಜಿ ಪ್ರಧಾನಿ, ಭಾರತರತ್ನ ದಿ. ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೋತ್ಸವ ಆಚರಿಸಲಾಯಿತು.
ಮೇ ೨೩ರಿಂದ ಶಿರಹಟ್ಟಿಯ ಶ್ರೀ ಫಕೀರೇಶ್ವರ ರಥೋತ್ಸವ
ಇಸ್ಲಾಂ ಗುರುವಿನಿಂದ ದೀಕ್ಷೆ ಪಡೆದು ಫಕ್ಕೀರ ಚನ್ನವೀರ ಎಂಬ ಹೆಸರನ್ನು ಹೊತ್ತು ಧರ್ಮ ಜಾಗೃತಿಯಲ್ಲಿ ತೊಡಗಿದರು.
ವಿಧಾನ ಪರಿಷತ್‌ ಚುನಾವಣೆ ಒಗ್ಗಟ್ಟಿನಿಂದ ಎದುರಿಸಿ: ಸಂಸದ ಬಿ.ವೈ.ರಾಘವೇಂದ್ರ
ಲೋಕಸಭಾ ಚುನಾವಣೆಯಲ್ಲಿ ಮುಖಂಡರು, ಕಾರ್ಯಕರ್ತರು ಒಗ್ಗಟ್ಟಿನಿಂದ ಶಿಸ್ತು ಬದ್ಧವಾಗಿ ಚುನಾವಣೆ ಎದುರಿಸಿದ್ದು, ಪಕ್ಷದ ವಿರುದ್ಧ ಸೀಮಿತ ಗುಂಪು ನಡೆಸಿದ ವಿರೋಧ ಲೆಕ್ಕಿಸದೆ ಚುನಾವಣೆಯ ಸಂಘಟನಾತ್ಮಕವಾಗಿ ವ್ಯವಸ್ಥಿತ ರೀತಿಯಲ್ಲಿ ನಡೆಸಿದ್ದು, ಈ ಬಾರಿಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಡಾ.ಸರ್ಜಿ ವಿರುದ್ಧ ಮಾಜಿ ಶಾಸಕ ರಘುಪತಿ ಭಟ್‌, ಜೊತೆಗೆ ಪಕ್ಷದಲ್ಲಿ ಎಲ್ಲ ಅಧಿಕಾರ ಅನುಭವಿಸಿದ ಆಯನೂರು ಮಂಜುನಾಥ್‌ ಮತ್ತಿತರರು ಕಣದಲ್ಲಿದ್ದಾರೆ.
ಬಿಜೆಪಿ ಮೇಲಿನ ಸೇಡಿಗಾಗಿ ಸರ್ಕಾರದಿಂದ ಶಿಕ್ಷಣ ವ್ಯವಸ್ಥೆ ಹಾಳು
ಸರ್ಕಾರ ಅಧಿಕಾರಕ್ಕೆ ಬಂದ ಒಂದೇ ತಿಂಗಳಲ್ಲಿ ಪಠ್ಯಕ್ರಮ ರದ್ದು ಮಾಡ್ತಿವಿ ಅಂತ ಹೇಳಿದರು. ಶಿಕ್ಷಣ ಇಲಾಖೆಯಲ್ಲಿ ಪಠ್ಯಕ್ರಮದ ಕುರಿತು ರಾಜಕೀಯ ಹಸ್ತಕ್ಷೇಪ ಆಗಬಾರದು.
ರಸಗೊಬ್ಬರ ಮಾರಾಟ ಪಾರದರ್ಶಕವಾಗಿರಲಿ
ರಸಗೊಬ್ಬರಗಳನ್ನು ರೈತರ ಆಧಾರ್ ಪಡೆದು ಪಿ.ಓ.ಎಸ್‌ ಯಂತ್ರದ ಮೂಲಕವೇ ವಿತರಿಸಬೇಕು. ರಸಗೊಬ್ಬರ, ಬಿತ್ತನೆಬೀಜ ಮತ್ತು ಕೀಟನಾಶಕ ಕಾಯ್ದೆಗಳ ಅನುಸಾರ ವಹಿವಾಟು ನಡೆಸಬೇಕು.
ರಘುಪತಿ ಭಟ್ ಅವರಿಂದ ಶಿವಮೊಗ್ಗದಲ್ಲಿ ಪ್ರಚಾರ
ಮಾಜಿ ಡಿಸಿಎಂ ಕೆ.ಎಸ್‌. ಈಶ್ವರಪ್ಪ ಅವರು ಬರಮಾಡಿಕೊಂಡು ಅಭಿನಂದಿಸಿದರು. ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದು ಭಟ್‌ ಅವರಿಗೆ ಬೆಂಬಲ ವ್ಯಕ್ತಪಡಿಸಿದರು.
ಬೀದಿ ಬದಿ ವ್ಯಾಪಾರಿಗಳ ಸಂಘದಿಂದ ಪ್ರತಿಭಟನೆ
ಬೀದಿ ವ್ಯಾಪಾರಿಗಳಿಗೆ ನ್ಯಾಯ ಒದಗಿಸದಿದ್ದರೆ ನಿರಂತರ ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲ
24ರಂದು ಪತ್ತನಾಜೆ: ಅಂಕ, ಜಾತ್ರೆ, ಯಕ್ಷಗಾನ ಪ್ರದರ್ಶನಗಳಿಗೆ ತೆರೆ
ಈ ವರ್ಷ ಮೇ 24ರಂದು ಪತ್ತನಾಜೆ ಆಚರಣೆ ಆಗಲಿದ್ದು, ಬಳಿಕ ತುಳುನಾಡಿನಲ್ಲಿ ಅಂಕ, ಆಯನ, ನೇಮ ಮುಂತಾದ ಧಾರ್ಮಿಕ ಉತ್ಸವಗಳು ನಿಷಿದ್ಧ. ಮತ್ತೆ ನವಂಬರ್‌ ತಿಂಗಳಿನಲ್ಲಿ ಎರ್ಮಾಳು ಜಾತ್ರೆಯ ಮೂಲಕ ದೀಪಾವಳಿ ಆರಂಭಗೊಂಡ ಬಳಿಕ ಪುನಃ ಚಾಲನೆಯಾಗಲಿದೆ.
  • < previous
  • 1
  • ...
  • 10873
  • 10874
  • 10875
  • 10876
  • 10877
  • 10878
  • 10879
  • 10880
  • 10881
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ಮರಾಠಿ ಭಾಷಿಕ ಸಂಗೀತ ಶಿಕ್ಷಕನ ಕನ್ನಡ ಪ್ರೇಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved