• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿಎಂ ಕುರ್ಚಿಗಾಗಿ ಕಾಂಗ್ರೆಸ್‌ನಲ್ಲಿ ಒಳಜಗಳ: ಬೊಮ್ಮಾಯಿ
ನನಗೆ ದೊಡ್ಡ ಪ್ರಮಾಣದಲ್ಲಿ ಮತ ಹಾಕದೆ ಹೋದರೆ, ನನಗೆ ಶಕ್ತಿ ತುಂಬಲು ಆಗಲ್ಲ’ ಎಂದು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಚುನಾವಣಾ ಸಂದರ್ಭದಲ್ಲಿ ತಮ್ಮ ಕಷ್ಟ ತೋಡಿಕೊಂಡಿದ್ದಾರೆ. ಇನ್ನೊಂದೆಡೆ, ಡಿ.ಕೆ. ಶಿವಕುಮಾರ್ ಅವರಿಗೂ ತಮಗೆ ಸಿಎಂ ಸ್ಥಾನ ಸಿಗುತ್ತೋ ಇಲ್ಲವೋ ಎಂಬ ಅಸಮಾಧಾನವಿದೆ.
ಬೆತ್ತಲೆಗೊಳಿಸಿ ಹಲ್ಲೆ: ಆರೋಪಿಗಳ ಬಂಧನಕ್ಕೆ ಆಗ್ರಹ
ಸೇಡಂ ತಾಲೂಕಿನ ದೇವನೂರು ಗ್ರಾಮದ ಅರ್ಜುನಪ್ಪ ಹನುಮಂತ ಮಡಿವಾಳ ಎಂಬ ಯುವಕನನ್ನು ಹಣಕ್ಕೆ ಬೇಡಿಕೆ ಇಟ್ಟು ಬೆತ್ತಲೆಗೊಳಿಸಿ, ಕರೆಂಟ್ ಶಾಕ್ ನೀಡಿ ಹಲ್ಲೆ ಮಾಡಿದ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ಜಿಲ್ಲಾ ಮಡಿವಾಳರ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಹಾಗೂ ಮಾನವ ಹಕ್ಕುಗಳ ಆಯೋಗಕ್ಕೆ ಮನವಿ ಸಲ್ಲಿಸಿದರು.
ನಾಡಿನ ಸಮಗ್ರತೆಗೆ ಅಳವಂಡಿ ಶಿವಮೂರ್ತಿ ಶ್ರೀಗಳ ಕೊಡುಗೆ ಅಪಾರ
ಶಿವಮೂರ್ತಿ ಸ್ವಾಮಿಗಳು ಬದುಕಿನುದ್ದಕ್ಕೂ ಮಾನವೀಯತೆ ಉಸಿರೆರೆದವರು.
ಸಿದ್ದು ಸರ್ಕಾರದ ಒಂದು ವರ್ಷದ ಅಂಕಪಟ್ಟಿ ಬಿಡುಗಡೆ
ಸಿದ್ದರಾಮಯ್ಯ ಸರ್ಕಾರದ ಒಂದು ವರ್ಷದ ಪರೀಕ್ಷೆಯಲ್ಲಿ ಸಂಪೂರ್ಣ ಫೇಲ್ ಆಗಿದೆ. ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡದೆ, ಗ್ಯಾರಂಟಿ ನೆಪದಲ್ಲಿ ಬೊಕ್ಕಸ ಬರಿದು ಮಾಡಿ ನಿಂತ ನೀರಾಗಿರುವ ಕಾಂಗ್ರೆಸ್ ಸರ್ಕಾರ, ನಾಡಿನ ರೈತರು, ಶ್ರಮಿಕರು, ಮಹಿಳೆಯರು, ಯುವಕರು, ಉದ್ಯಮಿಗಳು, ಹಿಂದುಳಿದ ಸಮುದಾಯಗಳು ಸೇರಿದಂತೆ ವಿವಿಧ ವರ್ಗಗಳ ಹಿತಾಸಕ್ತಿಗಳನ್ನು ಕಡೆಗಣಿಸಿ ನಂಬಿ ಮತ ಹಾಕಿದ ಮತದಾರರ ಕಿವಿಗೆ ಹೂವಿಟ್ಟಿದೆ.
ಬರ ಪರಿಹಾರ ವಿತರಣೆಯಲ್ಲಿ ರಾಜ್ಯ ಸರ್ಕಾರ ರೈತರಿಗೆ ಅನ್ಯಾಯ: ಆರೋಪ
ಮಂಡ್ಯ ಜಿಲ್ಲೆಯ ರೈತರಿಗೆ ನಿರಂತರವಾಗಿ ಅನ್ಯಾಯವನ್ನು ಎಸಗುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಿದ ಬರ ಪರಿಹಾರದಲ್ಲಿ ತಾರತಮ್ಯ ಮಾಡಿದೆ. ತಮಿಳುನಾಡಿಗೆ ನೀರು ಹರಿಸುವ ಮೂಲಕ, ರಾಜ್ಯ ರೈತರಿಗೆ ಅನ್ಯಾಯ ಮಾಡಿದ್ದ ಸರ್ಕಾರ ಅಣೆಕಟ್ಟೆಯಲ್ಲಿ ನೀರಿನ ಸಂಗ್ರಹ ಕಡಿಮೆ ಇದೆ ಎಂದು ರೈತರು ಯಾವುದೇ ಬೆಳೆ ಬೆಳೆಯದಂತೆ ಸೂಚಿಸಿ ದ್ರೋಹ ಮಾಡಿತು.
ಬನಹಟ್ಟಿಯಲ್ಲಿ ಎಸ್ಸೆಸ್ಸೆಲ್ಸಿ ನಕಲಿ ಅಂಕಪಟ್ಟಿ ದಂಧೆ!
ಬನಹಟ್ಟಿಯಲ್ಲಿ ಎಸ್ಸೆಸ್ಸೆಲ್ಸಿ ನಕಲಿ ಅಂಕಪಟ್ಟಿ ದಂಧೆ
ಮಂಗಳೂರು ವಿಮಾನ ದುರಂತದ 12 ಮಂದಿ ಮೃತರ ಗುರುತು ಕೊನೆಗೂ ಪತ್ತೆಯೇ ಆಗಲಿಲ್ಲ!
ಮೃತಪಟ್ಟ 158 ಮಂದಿ ಪೈಕಿ 136 ಮಂದಿಯ ಗುರುತು ಪತ್ತೆಯಾಗಿತ್ತು. ಬಾಕಿ 22 ಮಂದಿಯ ಗುರುತು ಪತ್ತೆಗೆ ಡಿಎನ್‌ಎ ಪರೀಕ್ಷೆ ನಡೆಸಲಾಗಿತ್ತು. ಅದರಲ್ಲಿ 12 ಮಂದಿಯ ಶವದ ಗುರುತು ಪತ್ತೆಯಾಗಿದ್ದರೆ, ಬಾಕಿ 12 ಮಂದಿಯ ಶವ ಯಾರದ್ದು ಎಂಬುದು ಇದುವರೆಗೂ ಗೊತ್ತಾಗಿಲ್ಲ.
ಪೊಲೀಸ್‌ ತನಿಖೆ: 16 ಲಕ್ಷ ರು. ಮೌಲ್ಯದ ಮೊಬೈಲ್ ಪತ್ತೆ
ಕಳೆದುಕೊಂಡಿದ್ದ 74 ಜನರಿಗೆ ಮೊಬೈಲ್ ಗಳನ್ನು ಯಾದಗಿರಿ ನಗರದ ಜಿಲ್ಲಾ ಎಸ್ಪಿ ಜಿ.ಸಂಗೀತಾ ನೇತೃತ್ವದಲ್ಲಿ ಹಿಂತಿರುಗಿಸಲಾಯಿತು.
ಚನ್ನಗಿರಿ ಪಟ್ಟಣ ಸ್ವಚ್ಛತೆ ಮರೆತ ಪುರಸಭೆ ಆಡಳಿತ
ಚನ್ನಗಿರಿ ಪಟ್ಟಣದಲ್ಲಿ ಒಳಚರಂಡಿ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಇದರಿಂದ ಪಟ್ಟಣದ ರಸ್ತೆಗಳೆಲ್ಲ ಗುಂಡಿ, ಹೊಂಡಗಳಿಂದ ತುಂಬಿವೆ. ಪ್ರಸ್ತುತ ಮಳೆಗಾಲ ಆಗಿದ್ದರಿಂದ ರಸ್ತೆಗಳೆಲ್ಲ ಕೆಸರುಮಯವಾಗಿವೆ. ಓಡಾಡಲು ಸಹ ಬಾರದಷ್ಟು ದುಸ್ಥಿತಿ ನಿರ್ಮಾಣವಾಗಿದೆ. ಪಟ್ಟಣ ಸ್ವಚ್ಛತೆ ಸಂಪೂರ್ಣ ನಿರ್ಲಕ್ಷ್ಯಕ್ಕೊಳಗಾಗಿದೆ ಎಂದು ನಾಗರಿಕರು ಪುರಸಭೆ ಆಡಳಿತ ನಿರ್ಲಕ್ಷವನ್ನು ಖಂಡಿಸಿದ್ದಾರೆ.
ನಿಮ್ಮ ಆದ್ಯತೆ ನೋಡಿಕೊಂಡು ತ.ನಾಡಿಗೆ ನೀರು ಬಿಡಿ: ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶ
ಪರಿಸರ ಮತ್ತು ರಾಜ್ಯದ ಕುಡಿಯುವ ನೀರಿನ ಆದ್ಯತೆ ನೋಡಿಕೊಂಡು ತಮಿಳುನಾಡಿಗೆ ನೀರು ಬಿಡುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯುಎಂಎ) ಕರ್ನಾಟಕಕ್ಕೆ ಆದೇಶಿಸಿದೆ.
  • < previous
  • 1
  • ...
  • 10877
  • 10878
  • 10879
  • 10880
  • 10881
  • 10882
  • 10883
  • 10884
  • 10885
  • ...
  • 14739
  • next >
Top Stories
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ಮರಾಠಿ ಭಾಷಿಕ ಸಂಗೀತ ಶಿಕ್ಷಕನ ಕನ್ನಡ ಪ್ರೇಮ
ಅಯ್ಯಪ್ಪ ಮಾಲೆ : ಕಾಲೇಜಿಂದ ವಿದ್ಯಾರ್ಥಿ ಹೊರಕ್ಕೆ: ಆರೋಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved