ಉತ್ತಮ ಮಳೆ, ಹಾವೇರಿಯಲ್ಲಿ ಗೊಬ್ಬರಕ್ಕಾಗಿ ಮುಗಿಬಿದ್ದ ರೈತರುಕಳೆದ ವರ್ಷ ಹಾವೇರಿ ಜಿಲ್ಲೆಯ ಅನ್ನದಾತರು ಮಳೆ ಇಲ್ಲದೆ ತೀವ್ರ ಬರಗಾಲದಿಂದ ಕಂಗಾಲಗಿದ್ದರು. ಅದರೆ ಈಗ ಹಾವೇರಿ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಉತ್ತಮ ಮಳೆಯಾಗಿದೆ. ಹೀಗಾಗಿ ಬಿತ್ತನೆ ಬೀಜಕ್ಕಾಗಿ ಮುಗಿಬಿದ್ದ ಘಟನೆ ಮಂಗಳವಾರ ಹಾವೇರಿಯ ರೈತ ಸಂಪರ್ಕ ಕೇಂದ್ರ ಮುಂದೆ ನಡೆದಿದೆ.