• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಕಾಂನಲ್ಲಿ ಓದಿನ ಜತೆ ಗಳಿಕೆಯ ಹೊಸ ಕೋರ್ಸ್: ಮಹಿಳಾ ಸರ್ಕಾರಿ ಕಾಲೇಜಿನ ಕವಿತ, ರಾಜಶೇಖರ್‌
ಬಿ.ಕಾಂ. ಪದವಿ ಮಾಡಲು ಬಯಸುವ ವಿದ್ಯಾರ್ಥಿಗಳಿಗೆ ಅಪ್ರೆಂಟಿಶಿಪ್ ಎಂಬಾಡೆಂಡ್ ಡಿಗ್ರಿ ಪ್ರೋಗ್ರಾಮ್ ಎಂಬ ನೂತನ ಕೋರ್ಸ್‌ನ್ನು ಪ್ರಾರಂಭಿಸಲು ಮುಂದಾಗಿದ್ದು, ಶಿಕ್ಷಣದ ಜೊತೆಯಲ್ಲಿ ಉದ್ಯೋಗದ ಮೂಲಕ ಗಳಿಕೆ ಮಾಡಬಹುದು ಎಂದು ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಕೆ.ಜಿ.ಕವಿತ ಮತ್ತು ವಾಣಿಜ್ಯ ಶಾಸ್ತ್ರದ ಮುಖ್ಯಸ್ಥ ರಾಜಶೇಖರ್ ತಿಳಿಸಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
ಲಿಂಗಾಯತ ಎಂಬುದು ಜಾತಿ ಅಲ್ಲ, ಧರ್ಮ: ಆವರಗೆರೆ ರುದ್ರಮುನಿ
ಲಿಂಗಾಯತ ಎನ್ನುವುದು ಜಾತಿ ಅಲ್ಲ, ಧರ್ಮವಾಗಿದೆ ಎಂದು ಜಿಲ್ಲಾ ಜಾಗತಿಕ ಲಿಂಗಾಯತ ಮಹಾಸಭಾ ಅಧ್ಯಕ್ಷ ಆವರಗೆರೆ ರುದ್ರಮುನಿ ಅಭಿಪ್ರಾಯಿಸಿದ್ದಾರೆ.
ದೇವರಾಜೇಗೌಡ ಜತೆ ಅರ್ಧ ನಿಮಿಷ ಮಾತನಾಡಿದ್ದೇನೆ: ಡಿಕೆಶಿ
ಬಿಜೆಪಿ ಮುಖಂಡ ದೇವರಾಜೇಗೌಡರ ಜೊತೆ ನಾನು ಬರೀ ಅರ್ಧ ನಿಮಿಷ ಮಾತನಾಡಿದ್ದೇನೆ ಅಷ್ಟೇ. ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ ಎಂದು ಡಿಕೆ ಶಿವಕುಮಾರ್‌ ಹೇಳಿದರು.
ಸಾಲಕ್ಕೆ ಜಮಾ ಮಾಡಿದ್ದ ಹಣ ಕಕ್ಕಿಸಿದ ರೈತ ಸಂಘ!
ಸಾಮಾಜಿಕ ನ್ಯಾಯದ ಗೃಹಲಕ್ಷ್ಮಿ, ಅಂಗವಿಕಲರು, ವೃದ್ಧಾಪ್ಯ, ವಿಧವಾ ವೇತನ, ಉದ್ಯೋಗ ಖಾತ್ರಿ ಕೂಲಿ ಹಣ ಸೇರಿದಂತೆ ಸರ್ಕಾರದ ಯಾವುದೇ ಸಬ್ಸಿಡಿ ಹಣವನ್ನು ಸಾಲಕ್ಕೆ ಮುಟ್ಟುಗೋಲು ಹಾಕದಂತೆ ಸೂಚನೆ ಇದೆ. ಹೀಗಿದ್ದರೂ ಬಡವರ ಹಣವನ್ನು ಸಾಲಕ್ಕೆ ಜಮಾ ಮಾಡಿಕೊಂಡ ತಾಲೂಕಿನ ಆನಗೋಡು ಗ್ರಾಮದ ವಿಜಯ ಬ್ಯಾಂಕ್ ವ್ಯವಸ್ಥಾಪಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ನಗರದಲ್ಲಿ ಸೋಮವಾರ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ಪ್ರತಿಭಟಿಸಲಾಯಿತು.
5, 8, 9ನೇ ಕ್ಲಾಸ್‌ಗೆ ಶಾಲಾ ಮಟ್ಟದಲ್ಲೇ ರಿಸಲ್ಟ್‌
ರಾಜ್ಯ ಪಠ್ಯಕ್ರಮದ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲಾ ಮಟ್ಟದಲ್ಲಿ ನಡೆಸಿರುವ ಪರೀಕ್ಷೆಗಳಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ‘ಮುಂದಿನ ತರಗತಿಗೆ ಪ್ರವೇಶ’ ಪಡೆಯಲು ಅವಕಾಶ ಕಲ್ಪಿಸಿ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸೋಮವಾರ ಆದೇಶ ಹೊರಡಿಸಿದ್ದಾರೆ.
ಖಾಸಗಿ ಅನುದಾನಿತ ಶಾಲೆಗಳ ಅಭಿವೃದ್ಧಿಗೆ ಹಣ ಕೊಟ್ಟಿರುವೆ: ವೈಎಎನ್‌
ಖಾಸಗಿ ಅನುದಾನಿತ ಶಾಲೆಗಳ ಅಭಿವೃದ್ಧಿ ಕಾರ್ಯಗಳಿಗೆ ₹25 ರಿಂದ ₹30 ಕೋಟಿ ಅನುದಾನ ನೀಡಿದ್ದೇನೆ ಎಂದು ಆಗ್ನೇಯ ಶಿಕ್ಷಕರ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿ ದಾವಣಗೆರೆಯಲ್ಲಿ ಹೇಳಿದ್ದಾರೆ.
ಹಾಸನದಲ್ಲಿ ದೇವರಾಜೇಗೌಡ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್‌ ಒತ್ತಾಯ
ಪ್ರಜ್ವಲ್‌ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸರ್ಕಾರದ ನಾಲ್ವರು ಸಚಿವರ ವಿರುದ್ಧ ಮಾಧ್ಯಮಗಳಿಗೆ ಸುಳ್ಳು ಹೇಳಿಕೆ ನೀಡಿರುವ ಬಗ್ಗೆ ಕ್ರಮ ಕೈಗೊಂಡು ತನಿಖೆ ನಡೆಸುವಂತೆ ಜಿಲ್ಲಾ ಕಾಂಗ್ರೆಸ್ ಪಕ್ಷದಿಂದ ಸೋಮವಾರ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಮ್ಮದ್ ಸುಜೀತ ಅವರಿಗೆ ಮನವಿ ಸಲ್ಲಿಸಲಾಯಿತು.
ಮನುಕುಲ ಉದ್ಧಾರಕರಾಗಿ ಹಿಂದೂಧರ್ಮ ಉಳಿವಿಗೆ ಶ್ರಮಿಸಿದ ಶಂಕರಚಾರ್ಯರು
ಹಿಂದೂಧರ್ಮ ಅನ್ಯಧರ್ಮಗಳ ಪ್ರಭಾವ, ಹಾವಳಿಯಿಂದ ಅವನತಿ ಹಾದಿ ತಲುಪಿದಾಗ ಯುಗಪುರುಷರಂತೆ ಶಂಕರರು ಹಿಂದೂಧರ್ಮ ತಿಲಕವಾಗಿ ನಾಡಿನ ಉದ್ದಗಲಕ್ಕೂಧರ್ಮ ಪ್ರಚಾರ, ಉಪನ್ಯಾಸದಂತಹ ಕಾರ್ಯಕೈಗೊಂಡರು. ಭರತ ಖಂಡದ ನಾಲ್ಕು ದಿಕ್ಕುಗಳಲ್ಲಿ ಶಕ್ತಿಪೀಠ, ಮಠಗಳನ್ನು ಸ್ಥಾಪಿಸಿದರು. ಇವರ ರಚನೆಯ ಉಪನಿಷತ್‌ ಭಾಷ್ಯ ಭಜಗೋವಿಂದಂ, ಸೌಂದರ್ಯ ಲಹರಿ ಸ್ತ್ರೋತ್ರಗಳು ಜಗತ್ಪ್ರಸಿದ್ಧವಾಗಿದೆ.
ಟ್ರ್ಯಾಕ್ಟರ್ ಚಕ್ರ ಸ್ಫೋಟಗೊಂಡು ಪಾದಚಾರಿ ಕಾರ್ಮಿಕ ಸಾವು
ಟ್ರ್ಯಾಕ್ಟರ್ ನಲ್ಲಿ ಅಗತ್ಯಕ್ಕಿಂತ ಹೆಚ್ಚು ಟನ್ ಸೌಧೆ ತುಂಬಿದ್ದು, ಹೆಚ್ಚು ಭಾರವಾದ ಹಿನ್ನೆಲೆಯಲ್ಲಿ ಚಕ್ರ ಸ್ಪೋಟಗೊಂಡಿದೆ ಎಂಬುದು ಸ್ಥಳೀಯರ ಆರೋಪವಾಗಿದೆ.
ಹೇಮಾವತಿ ಯೋಜನೆಗಾಗಿ ರಾಷ್ಟ್ರೀಯ ಹೆದ್ದಾರಿ ತಡೆಗೆ ಕರೆ
ಹೇಮಾವತಿ ಯೋಜನೆ ಜಾರಿಯಾಗುವಾಗ ಅಂದಿನ ಸಚಿವ ಸೊಗಡು ಶಿವಣ್ಣ ಏನು ಮಾಡುತ್ತಿದ್ದರು? ನಮ್ಮ ತಾಲೂಕಿಗೆ ನೀರು ಹರಿಯಬೇಕು ಎಂಬುದು ಅವರಿಗೆ ತಿಳಿದಿರಲಿಲ್ಲವೇ? ಬಿಜೆಪಿ ಪಕ್ಷದಿಂದ ಉಚ್ಚಾಟನೆಯಾಗಿರುವ ಶಿವಣ್ಣನವರು ಈಗ ಹೋರಾಟದ ನೇತೃತ್ವ ವಹಿಸಿ ರಾಜಕೀಯ ಪ್ರೇರಿತವಾಗಿ ಮಾಗಡಿ ತಾಲೂಕಿಗೆ ನೀರು ಬಿಡುವುದಿಲ್ಲ ಎಂದು ಹೋರಾಡುತ್ತಿದ್ದಾರೆ.
  • < previous
  • 1
  • ...
  • 10888
  • 10889
  • 10890
  • 10891
  • 10892
  • 10893
  • 10894
  • 10895
  • 10896
  • ...
  • 14739
  • next >
Top Stories
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ಮರಾಠಿ ಭಾಷಿಕ ಸಂಗೀತ ಶಿಕ್ಷಕನ ಕನ್ನಡ ಪ್ರೇಮ
ಅಯ್ಯಪ್ಪ ಮಾಲೆ : ಕಾಲೇಜಿಂದ ವಿದ್ಯಾರ್ಥಿ ಹೊರಕ್ಕೆ: ಆರೋಪ
ಬಾಹ್ಯಾಕಾಶದಲ್ಲಿ 5 ಇಂಚು ಉದ್ದ ಆಗಿದ್ದೆ : ಶುಕ್ಲಾ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved