ಅಲೆಮಾರಿ ಸಾಹಿತ್ಯ ಸಾಂಸ್ಕೃತಿಕ ಕಲೋತ್ಸವ ಜ. 28ಕ್ಕೆರಾಜ್ಯಮಟ್ಟದ ಅಲೆಮಾರಿ ಮತ್ತು ಅರೆ ಅಲೆಮಾರಿ ಸಾಹಿತ್ಯ ಸಾಂಸ್ಕೃತಿಕ ಕಲೋತ್ಸವ, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಮೈಸೂರಿನ ಪುರಭವನದಲ್ಲಿ ಜ. 28ರಂದು ನಡೆಯಲಿದೆ. ಒಕ್ಕೂಟ ಸ್ಥಾಪನೆಯಾಗಿ ಎರಡು ವರ್ಷವಾಗುತ್ತಿರುವ ಸವಿನೆನಪಿಗಾಗಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಅಲೆಮಾರಿ ಜನರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಿ ಸರ್ಕಾರಕ್ಕೆ ವರದಿ ಸಲ್ಲಿಸುತ್ತೇವೆ.