ಲಕ್ಷ್ಮೇಶ್ವರದಲ್ಲಿ ಸಂಭ್ರಮದ ಹಾವಳಿ ಹನುಮಪ್ಪನ ರಥೋತ್ಸವರಥೋತ್ಸವಕ್ಕೆ ಚಾಲನೆ ನೀಡಿ ಆಶೀರ್ವಚನ ನೀಡಿದ ಹೂವಿನಶಿಗ್ಲಿ ಶ್ರೀಗಳು, ಅಜ್ಞಾನ, ಅಂಧಕಾರ ಕಳೆದು ಜ್ಞಾನದ ಜ್ಯೋತಿ ಬೆಳಗಿಸುವುದು ದೀಪಾವಳಿ ಹಬ್ಬದ ವೈಶಿಷ್ಟ್ಯವಾಗಿದೆ. ದೀಪವು ಧರ್ಮ, ಸಂಸ್ಕೃತಿ, ಜ್ಞಾನ ಮತ್ತು ಅಧ್ಯಾತ್ಮದ ಸಂಕೇತವಾಗಿ, ದೀಪ ಬೆಳಗಿದಂತೆ ಎಲ್ಲರ ಜೀವನದಲ್ಲಿ ಬೆಳಕು ಪ್ರಜ್ವಲಿಸಬೇಕು ಎಂದರು.