• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾಲೆ ಆವರಣ ಗೋಡೆ ಕುಸಿದು ಬಾಲಕಿ ಸ್ಥಳದಲ್ಲೇ ಸಾವು
ಉಳ್ಳಾಲ ತಾಲೂಕು ಹರೇಕಳ ನ್ಯೂಪಡ್ಪು ಶಾಲೆಯಲ್ಲಿ ಕಳೆದ ಎರಡು ದಿನಗಳಿಂದ ಮುಡಿಪು ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳ ಶಿಬಿರ ನಡೆಯುತ್ತಿತ್ತು. ಶಾಲೆಯ ವಿದ್ಯಾರ್ಥಿಗಳಿಗೆ ವಿವಿಧ ಚಟುವಟಿಕೆಗಳು ಇದ್ದ ಹಿನ್ನೆಲೆಯಲ್ಲಿ ಶಾಲೆಯ ಸಮೀಪದಲ್ಲೇ ಇರುವ ವಿದ್ಯಾರ್ಥಿನಿ ಶಾಝಿಯಾ ಭಾನು ಕೂಡಾ ಭಾಗವಹಿಸಿದ್ದಳು. ಅಲ್ಲಿಂದ ಮನೆಗೆ ಹಿಂದಿರುಗುವಾಗ ಈಕೆ ಶಾಲಾ ಕಂಪೌಂಡ್ ಗೇಟಿನಲ್ಲಿ ಆಟವಾಡುವ ಸಂದರ್ಭ ಕಂಪೌಂಡ್ ಬಾಲಕಿ ಶಾಝಿಯಾ ಮೇಲೆ ಕುಸಿದುಬಿದ್ದು ಆಕೆ ಸ್ಥಳದಲ್ಲೇ ಮೃತಪಟ್ಟಳು.
ಬಿಜೆಪಿ ಕಾರ್ಯಕರ್ತ ಸೆರೆ, ಶಾಸಕ ವಿರುದ್ಧ ಪ್ರಕರಣ ವಿರೋಧಿಸಿ ಬಿಜೆಪಿ ಪ್ರತಿಭಟನೆ
ಬೆಳ್ತಂಗಡಿಯಲ್ಲಿ ಬಿಜೆಪಿ ಕಾರ್ಯಕರ್ತ ಶಶಿರಾಜ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಿರುವುದನ್ನು ವಿರೋಧಿಸಿ ಹಾಗು ಶಾಸಕ ಹರೀಶ್ ಪೂಂಜ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲೂ ಪ್ರಕರಣ ದಾಖಲಿಸಿರುವುದು ವಿರೋಧಿಸಿ, ತಾಲೂಕು ಕಚೇರಿ ಮುಂಭಾಗದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಸೋಮವಾರ ಪ್ರತಿಭಟನೆ ನಡೆಯಿತು.
ಬೆಳೆ ವಿಮೆ ಪರಿಹಾರದಲ್ಲಿ ಆಗಿರುವ ತಾರತಮ್ಯ ನಿವಾರಿಸಿ: ರೈತ ಸಂಘ ಮನವಿ
ಬೆಳೆ ವಿಮೆ ಪರಿಹಾರ ಹಾಗೂ ಇನ್ ಪುಟ್ ಸಬ್ಸಿಡಿ ನೀಡಿಕೆಯಲ್ಲಿ ಆಗಿರುವ ತಾರತಮ್ಯ ನಿವಾರಿಸುವಂತೆ ಆಗ್ರಹಿಸಿ ರೈತ ಸಂಘದ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರಿಗೆ ಮನವಿ ಸಲ್ಲಿಸಿದರು.
ಬೇಸಿಗೆ ರಜೆ ಮುಗಿಸಿ ಶಾಲೆಗೆ ಮರಳಿದ ವಿದ್ಯಾರ್ಥಿಗಳು
ಬೇಸಿಗೆ ರಜೆ ಮುಗಿದು ರಾಜ್ಯಾದ್ಯಂತ ಅನೇಕ ಖಾಸಗಿ ಶಾಲೆಗಳು ತೆರೆದುಕೊಳ್ಳುತ್ತಿದ್ದು, ತಾಲೂಕಿನ ಬಿ.ಜಿ.ನಗರದ ಬಿಜಿಎಸ್ ಮಾಡಲ್ ಪಬ್ಲಿಕ್ ಶಾಲೆ ಸೋಮವಾರ ಪುನರಾರಂಭಗೊಂಡಿತು. ಶಾಲೆ ಪ್ರಾಂಶುಪಾಲರು, ಅಧ್ಯಾಪಕರು, ಸಿಬ್ಬಂದಿಯಿಂದ ಭಾರತೀಯ ಸನಾತನ ಸಂಸ್ಕೃತಿಯನ್ನು ಬಿಂಬಿಸುವ ರೀತಿಯಲ್ಲಿ ಶಾಲೆಗೆ ಆಗಮಿಸಿದ ಮೊದಲ 10 ವಿದ್ಯಾರ್ಥಿಗಳಿಗೆ ಹೂವಿನ ಹಾರ ಹಾಗೂ ಪ್ರತಿ ವಿದ್ಯಾರ್ಥಿಗಳಿಗೂ ತಿಲಕವಿಟ್ಟು ಅಕ್ಷತೆ ಹಾಕಿ, ಆರತಿ ಬೆಳಗಿ ವಿಶೇಷ ಮಂಗಳವಾದ್ಯದೊಂದಿಗೆ ಸಾಂಪ್ರದಾಯಕ ಪೂರ್ಣಕುಂಭದೊಂದಿಗೆ ಸ್ವಾಗತ ನೀಡಲಾಯಿತು.
ಎಚ್‌.ಡಿ.ಕುಮಾರಸ್ವಾಮಿ, ದೇವರಾಜೇಗೌಡಗೆ ಬುದ್ಧಿ ಭ್ರಮಣೆಯಾಗಿದೆ: ಮಾಜಿ ಎಂಎಲ್ಸಿ ಗೋಪಾಲಸ್ವಾಮಿ
ಕುಮಾರಸ್ವಾಮಿ ವಕೀಲ ದೇವರಾಜೇಗೌಡ ಮೂಲಕ ಕಾಂಗ್ರೆಸ್‌ ನಾಯಕರ ಮೇಲೆ ಬಾಯಿಗೆ ಬಂದಂತೆ ಆರೋಪಗಳನ್ನು ಮಾಡಿಸುತ್ತಿದ್ದು, ಇಬರಿಬ್ಬರಿಗೂ ಬುದ್ಧಿ ಭ್ರಮಣೆಯಾಗಿದೆ ಎಂದು ವಿಧಾನ ಪರಿಷತ್‌ ಮಾಜಿ ಸದಸ್ಯ ಎಂ.ಎ.ಗೋಪಾಲಸ್ವಾಮಿ ಟೀಕಿಸಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಅಂಜಲಿ ಕೊಲೆ ಖಂಡಿಸಿ ಚಿತ್ತಾಪುರದಲ್ಲಿ ಪ್ರತಿಭಟನೆ, ಮನವಿ
ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು, ಸರ್ಕಾರವೇ ಕುಟುಂಬಕ್ಕೆ ಬೆಂಬಲವಾಗಿ ನಿಲ್ಲಬೇಕು ಎಂದು ಒತ್ತಾಯಿಸುವ ಮನವಿ ಪತ್ರವನ್ನು ತಹಸೀಲ್ದಾರ್‌ ಮೂಲಕ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಪತ್ರವನ್ನು ತಾಲೂಕು ಕೋಲಿ ಸಮಾಜದ ವತಿಯಿಂದ ಸಲ್ಲಿಸಲಾಯಿತು.
ಕೂಡ್ಲಿಗಿಯಲ್ಲಿ ಕೃಷಿ ಚಟುವಟಿಕೆ ಚುರುಕು
ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಬೀಜ, ಗೊಬ್ಬರ ದಾಸ್ತಾನು ಮಾಡಲು ತಯಾರು ನಡೆಸಿದ್ದಾರೆ.
ಅರಕಲಗೂಡಿನಲ್ಲಿ ಉದ್ಘಾಟನೆಯಾಗಿ 6 ವರ್ಷವಾದರೂ ಬಸ್‌ ನಿಲ್ದಾಣದ ಅಭಿವೃದ್ಧಿಯಿಲ್ಲ
ಅರಕಲಗೂಡು ತಾಲೂಕಿನ ಕೇರಳಾಪುರ ಕೆಎಸ್‌ಆರ್‌ಟಿ ಬಸ್ ನಿಲ್ದಾಣ ಉದ್ಘಾಟನೆಯಾಗಿ 6 ವರ್ಷ ಕಳೆದರೂ ಮೂಲ ಸೌಲಭ್ಯಗಳನ್ನು ಹೊಂದದೆ ಅಭಿವೃದ್ಧಿಯಿಂದ ಸಂಪೂರ್ಣ ವಂಚಿತಗೊಂಡಿದೆ.
ಪು-2ಕ್ಕೆ...ವಿದ್ಯಾರ್ಥಿಗಳ ಭವಿಷ್ಯಕ್ಕೆ ಹೊಸ ಕೌಶಲ ಅಳವಡಿಸಿ
ಕನ್ನಡಪ್ರಭ ವಾರ್ತೆ ವಿಜಯಪುರ ಮಹಾವಿದ್ಯಾಲಯದ ಪ್ರಾಂಶುಪಾಲರುಗಳು ಕಲಿಕೆಯಲ್ಲಿ ತಮ್ಮ ಮಹಾವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಉಪಯುಕ್ತವಾಗುವಂತಹ, ಹೊಸ ಹೊಸ ಕೌಶಲ ಅಭಿವೃದ್ಧಿಗಳ ಕಾರ್ಯಕ್ರಮಗಳನ್ನು ಅಳವಡಿಸಿಕೊಂಡು ವಿದ್ಯಾರ್ಥಿಗಳಿಗೆ ಸಲಹೆ ಮಾರ್ಗದರ್ಶನ ನೀಡಬೇಕು ಎಂದು ರಾಣಿಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿಯ ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ ಹೇಳಿದರು.
ದೇಗುಲಮಠದ ಶ್ರೀಗಳಿಗೆ ವಿದ್ಯಾರ್ಥಿಗಳ ಗುರುವಂದನೆ
ಹಿರಿಯ ವಿದ್ಯಾರ್ಥಿಗಳು ಮಠದ ದೊಡ್ಡ ಶಕ್ತಿಯಾಗಿದ್ದು, ಮಠದ ಹಿರಿಯ ವಿದ್ಯಾರ್ಥಿಗಳ ಸಮಾವೇಶವನ್ನು ಮಹಾಲಿಂಗಸ್ವಾಮೀಜಿಯ ಕಾಲದಿಂದಲೂ ನಡೆಸಿಕೊಂಡು ಬರುತ್ತಿರುವುದು ಹೆಮ್ಮೆಯ ವಿಷಯವಾಗಿದೆ, ಕಾರ್ಯಕ್ರಮಕ್ಕೆ ಆಗಮಿಸಿರುವ ಮಠದ ಎಲ್ಲಾ ವಿದ್ಯಾರ್ಥಿಗಳಿಗೆ, ಹಿತೈಷಿಗಳಿಗೆ,ಭಕ್ತಾಧಿಗಳಿಗೆ ಹರಗುರು ಚರಮೂರ್ತಿಗಳು ಆಶೀರ್ವದಿಸಲಿ, ಹಿರಿಯ ಶ್ರೀಗಳಾದ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿಗೆ ಗುರುವಂದನೆ ಸಲ್ಲಿಸುತ್ತಿರುವುದು ನಮ್ಮ ಸೌಭಾಗ್ಯ.
  • < previous
  • 1
  • ...
  • 10897
  • 10898
  • 10899
  • 10900
  • 10901
  • 10902
  • 10903
  • 10904
  • 10905
  • ...
  • 14739
  • next >
Top Stories
ಮರಾಠಿ ಭಾಷಿಕ ಸಂಗೀತ ಶಿಕ್ಷಕನ ಕನ್ನಡ ಪ್ರೇಮ
ಅಯ್ಯಪ್ಪ ಮಾಲೆ : ಕಾಲೇಜಿಂದ ವಿದ್ಯಾರ್ಥಿ ಹೊರಕ್ಕೆ: ಆರೋಪ
ಬಾಹ್ಯಾಕಾಶದಲ್ಲಿ 5 ಇಂಚು ಉದ್ದ ಆಗಿದ್ದೆ : ಶುಕ್ಲಾ!
ಕೆಲವೇ ತಿಂಗಳಲಿ ರನ್ಯಾರಿಂದ 127 ಕೆ.ಜಿ. ಗೋಲ್ಡ್ ಸ್ಮಗ್ಲಿಂಗ್
‘ಜಾಗತಿಕ ನವೋದ್ಯಮದಲ್ಲಿ ರಾಜ್ಯಕ್ಕೆ ಟಾಪ್‌ 5 ಗುರಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved