• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಕಸ್ಮಿಕ ಅಗ್ನಿ ಅವಗಡ: ಪ್ಲೇವುಡ್ ಕಾರ್ಖಾನೆ ಭಸ್ಮ
ಕನ್ನಡಪ್ರಭವಾರ್ತೆ ತುರುವೇಕೆರೆ ತಾಲೂಕಿನ ಮಾಯಸಂದ್ರ ಹೋಬಳಿಯ ನಂದಿಕಲ್ಕೆರೆ ಗ್ರಾಮದ ಹೊರ ವಲಯದಲ್ಲಿರುವ ಕೃಷ್ಣಪ್ಪ ಅವರ ಫ್ಲೈವುಡ್ ತಯಾರಿಕಾ ಕಾರ್ಖಾನೆಯಲ್ಲಿ ಆಕಸ್ಮಿಕ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಲಕ್ಷಾಂತರ ರೂಪಾಯಿಗಳ ಮೌಲ್ಯದ ಫ್ಲೈವುಡ್‌ನ ಕಚ್ಚಾ ಪದಾರ್ಥಗಳು ಹಾಗೂ ಯಂತ್ರೋಪಕರಣಗಳು ಸುಟ್ಟು ಭಸ್ಮವಾಗಿವೆ.ಫ್ಲೈವುಡ್ ತಯಾರಿಕಾ ಕಾರ್ಖಾನೆಯಲ್ಲಿ ಎಂದಿನಂತೆ ಕಾರ್ಮಿಕರು ಕೆಲಸ ಮುಗಿಸಿ ಮಲಗಿದ್ದ ವೇಳೆ ಇದ್ದಕ್ಕಿದಂತೆ ಕಾರ್ಖಾನೆಯೊಳಗೆ ಬೆಂಕಿ ಹತ್ತಿಕೊಂಡಿರುವುದು ಕಂಡು ಬಂದಿದೆ. ಆಗ ಕಾರ್ಮಿಕರು ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಬೆಂಕಿಯ ಕೆನ್ನಾಲಿಗೆಯನ್ನು ನಿಯಂತ್ರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಕೂಡಲೇ ಅಗ್ನಿಶಾಮಕ ಅಧಿಕಾರಿಗಳಿಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿಗಳು ಕಾರ್ಖಾನೆಯ ಸಿಬ್ಬಂದಿಗಳ ನೆರವಿನೊಂದಿಗೆ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನೇಜಾರು ಕೊಲೆ ಪ್ರಕರಣ - ವಿಶೇಷ ನ್ಯಾಯಾಲಯ ಸ್ಥಾಪನೆಗೆ ಸಿಎಂಗೆ ಮನವಿ
ಉಡುಪಿಯ ನೇಜಾರಿನಲ್ಲಿ ಕಳೆದ ತಿಂಗಳು ನಡೆದಿದ್ದ ತಾಯಿ ಮತ್ತು ಮೂರು ಮಕ್ಕಳ ಕೊಲೆ ಪ್ರಕರಣದ ತನಿಖೆಗೆ ವಿಶೇಷ ನ್ಯಾಯಾಲಯ ಸ್ಥಾಪನೆಗೆ ಆಗ್ರಹಿಸಿ ಸಿಎಂಗೆ ಮನವಿ ಸಲ್ಲಿಕೆ
ಡೀಸಿ ಜನತಾ ದರ್ಶನದಲ್ಲಿ ಮನವಿಗಳ ಸುರಿಮಳೆ
ಡೀಸಿ ಜನತಾ ದರ್ಶನದಲ್ಲಿ ಮನವಿಗಳ ಸುರಿಮಳೆಅಹವಾಲು ಸ್ವೀಕರಿಸಿದ ಜಿಲ್ಲಾಧಿಕಾರಿ, ಅರ್ಜಿಗಳ ವಿಲೇವಾರಿಗೆ ಅಧಿಕಾರಿಗಳಿಗೆ ಸೂಚನೆ
ಪುಸ್ತಕ ವಿತರಣೆಯಿಂದ ವಿದ್ಯಾರ್ಥಿಗಳಿಗೆ ಆಸರೆ
ಡಾ.ಎಚ್‌.ಎಫ್‌.ಕಟ್ಟೀಮನಿ ಪ್ರೌಢ ಶಿಕ್ಷಣ ಪ್ರತಿಷ್ಠಾನದ ಪುಸ್ತಕ ಪಂಚಮಿ ವಾರ್ಷಿಕೋತ್ಸವದಲ್ಲಿ ಜಿ.ಕೊಟ್ರೇಶ ಅಭಿಮತ
ಆಲೂರು ಪಟ್ಟಣಕ್ಕೆ ಬಾರದ ಕೆಎಸ್ಆರ್‌ಟಿಸಿ ಬಸ್‌
ಕೆಲವು ಡಿಪೋಗಳ ಕೆ.ಎಸ್.ಆರ್.ಟಿ.ಸಿ ಬಸ್‌ಗಳ ಚಾಲಕರು ಮತ್ತು ನಿರ್ವಾಹಕರು ಆಲೂರು ಪಟ್ಟಣದ ಒಳಗಡೆ ಇರುವ ಬಸ್ ನಿಲ್ದಾಣಕ್ಕೆ ಬಾರದೆ ಆಲೂರು ಕೂಡಿಗೆಯ ಬೈಪಾಸ್‌ನಿಂದ ನೇರವಾಗಿ ಸಕಲೇಶಪುರ ಮತ್ತು ಮಂಗಳೂರು ಕಡೆಗೆ ಸಂಚರಿಸುತ್ತಿದ್ದಾರೆ. ಹಾಸನದಿಂದ ಆಲೂರಿಗೆ ಟಿಕೆಟ್ ಅನ್ನು ಪಡೆದುಕೊಂಡರು ಕೂಡ ಪ್ರಯಾಣಿಕರನ್ನು ಆಲೂರು ಪಟ್ಟಣದಲ್ಲಿ ಇಳಿಸದೆ ಆಲೂರು ಕೂಡಿಗೆಯಲ್ಲಿ ಮತ್ತು ಬೈರಾಪುರ ಸರ್ಕಲ್‌ನಲ್ಲಿ ಇಳಿಸಿ ಸಾರ್ವಜನಿಕರಿಗೆ ಅನಗತ್ಯ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಹಾಗೂ ಈ ಸಮಸ್ಯೆಯನ್ನು ಬಗೆಹರಿಸುವಂತೆ ಒತ್ತಾಯಿಸಿ ಸರ್ಕಲ್‌ ಇನ್ಸ್‌ಪೆಕ್ಟರ್‌ ಅವರಿಗೆ ವಿವಿಧ ಸಂಘಟನೆಗಳು ಹಾಗೂ ಸಾರ್ವಜನಿಕರು ಮನವಿ ಸಲ್ಲಿಸಿದ್ದಾರೆ.
ಕುಮಾರವ್ಯಾಸನ ಕಾವ್ಯ ಅಧ್ಯಯನದಿಂದ ಸಾಹಿತ್ಯ ಅನುಭವ: ಡಾ.ಪ್ರಸನ್ನ
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಹಿನ್ನೆಲೆಯಲ್ಲಿ ೯೧ನೇ ವರ್ಷದ ಸಾಹಿತ್ಯ ಸಮ್ಮೇಳನ, ಪುಷ್ಪಾಲಂಕಾರದಿಂದ ಕಂಗೊಳಿಸಿದ ಧರ್ಮಸ್ಥಳ ದೇವಸ್ಥಾನ
2025ರ ವೇಳೆ ಶೇ.80 ಪೊಲೀಸರಿಗೆ ವಸತಿ ಗೃಹ : ಪರಮೇಶ್ವರ್
2025ರ ವೇಳೆಗೆ ರಾಜ್ಯದ ಶೇ.80 ರಷ್ಟು ಪೊಲೀಸ್ ಸಿಬ್ಬಂದಿಗೆ ವಸತಿ ಗೃಹ ಕಲ್ಪಿಸುವ ಗುರಿ ಹೊಂದಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.
ಬೈಕ್ ಗುದ್ದಿ ಪಾದಚಾರಿ ಸಾವು
ತುರುವೇಕೆರೆ: ಪಟ್ಟಣಕ್ಕೆ ಹೊಂದಿಕೊಂಡಂತಿರುವ ಹಾವಾಳ ಗ್ರಾಮದಲ್ಲಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಬೈಕ್ ಗುದ್ದಿದ ಪರಿಣಾಮ ಪಾದಚಾರಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
ಶಾಲಾ ಮಟ್ಟದಲ್ಲಿ ಕ್ರಿಸ್‌ಮಸ್‌ ಆಚರಣೆ ನಿಯಂತ್ರಿಸಿ: ವಿಹಿಂಪ ಬಜರಂಗದಳ
Control Christmas Celebration At School Says Hindu Parishad
ಸೈಬರ್‌ ಮಾಧ್ಯಮದಿಂದ ಅಭದ್ರತೆ: ಪ್ರೊ. ವೆಂಕಟೇಶ್ವರಲು
ಸಮಾಜದಲ್ಲಿ ಎಲ್ಲವನ್ನೂ ಅಳೆದು ತೂಗಿ ನೋಡಬೇಕು. ಸೈಬರ್‌ ಮಾಧ್ಯಮವನ್ನು ಸಕಾರಾತ್ಮಕವಾಗಿ ಬಳಕೆಮಾಡುವ ಬದಲು ನಕಾರಾತ್ಮಕವಾಗಿ ಬಳಸಿ ಅಭದ್ರತೆಯನ್ನು ಸೃಷ್ಟಿಸುತ್ತಿರುವ ಸೈಬರ್‌ ಅಪರಾಧಿಗಳ ಬಗ್ಗೆ ಎಚ್ಚರ ವಹಿಸಬೇಕು ಎಂದು ತುಮಕೂರು ವಿ.ವಿ. ಕುಲಪತಿ ಪ್ರೊ.ಎಂ. ವೆಂಕಟೇಶ್ವರಲು ತಿಳಿಸಿದರು.ವಿಶ್ವವಿದ್ಯಾನಿಲಯದ ವಿಜ್ಞಾನ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗವು ಮಂಗಳವಾರ ಆಯೋಜಿಸಿದ್ದ ಸೈಬರ್ ಫೊರೆನ್ಸಿಕ್ಸ್: ಡಿಜಿಟಲ್‌ ಡಿಟೆಕ್ಟಿವ್ ವರ್ಕ್ ಕುರಿತ ರಾಷ್ಟ್ರಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
  • < previous
  • 1
  • ...
  • 10898
  • 10899
  • 10900
  • 10901
  • 10902
  • 10903
  • 10904
  • 10905
  • 10906
  • ...
  • 11310
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved