ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಚುನಾವಣೆಯಲ್ಲಿ ಕೆಲ ಕ್ಷೇತ್ರದಲ್ಲಿ ₹300 ಕೋಟಿಗೂ ಅಧಿಕ ಖರ್ಚು ಮಾಡಿದ ಕಾಂಗ್ರೆಸ್: ವಿಧಾನಪರಿಷತ್ ಸದಸ್ಯ ರವಿಕುಮಾರ್
ಲೋಕಸಭಾ ಚುನಾವಣೆ ವೇಳೆ ಗ್ಯಾರಂಟಿ ಹೆಸರಿನಲ್ಲಿ ಮಹಿಳೆಯರಿಗೆ ಒಂದೇ ಸಲಕ್ಕೆ ₹೬ ಸಾವಿರ ಅವರ ಖಾತೆಗೆ ಹಾಕಿದ್ದಾರೆ.
ಗ್ರೇಸ್ ಮಾರ್ಕ್ಸ್ ನೀಡಿದರೂ ಕಾಂಗ್ರೆಸ್ ಸರ್ಕಾರ ಪಾಸಾಗಲ್ಲ
Congress, government, pass despite, giving, grace, marks
ಮೇಲ್ಮನೆಗೆ ಮತ್ತೊಂದು ಚುನಾವಣೆ
11 ಸ್ಥಾನಗಳಿಗೆ ಜೂ.13ಕ್ಕೆ ಮತದಾನ ನಡೆಯಲಿದ್ದು ಕಾಂಗ್ರೆಸ್‌ಗೆ 7, ಬಿಜೆಪಿಗೆ 3, ಜೆಡಿಎಸ್ 1 ಸೀಟುಗಳಲ್ಲಿ ಜಯ ಸಾಧಿಸುವ ಸಾಧ್ಯತೆಯಿದೆ. ಸೋಮವಾರ ಉಮೇದುವಾರಿಕೆ ವಾಪಸ್ ಅಂತ್ಯವಾಗಿದ್ದು, ರಘುಪತಿ ಭಟ್ ಬಂಡಾಯ ಸ್ಪರ್ಧೆ ಮಾಡಿದ್ದಾರೆ.
ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ
ಸೋಮವಾರಪೇಟೆ ತಾಲೂಕಿನ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಡೆಯುತ್ತಿರುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳು ಹಾಗೂ ವಾಲ್ಮಿಕಿ ಆಶ್ರಮ ಶಾಲೆಗಳಲ್ಲಿ ನುರಿತ ಬೋಧಕರಿಂದ ಬೋಧನಾ ಚಟುವಟಿಕೆ ಹಮ್ಮಿಕೊಳ್ಳಲಾಗಿದ್ದು ವಿದ್ಯಾರ್ಥಿಗಳ ಉಚಿತ ಪ್ರವೇಶಾತಿಗೆ ಅವಕಾಶ ಕಲ್ಪಿಸಲಾಗಿದೆ.
ವ್ಯಸನಮುಕ್ತ ಸಮಾಜಕ್ಕೆ ಮಹಾಂತ ಶ್ರೀಗಳ ಅನನ್ಯ ಸೇವೆ: ಗುರುಸಿದ್ದರಾಜಯೋಗೇಂದ್ರ ಸ್ವಾಮೀಜಿ
ಹುನಗುಂದ ಪಟ್ಟಣದ ಬಸವ ಮಂಟಪದಲ್ಲಿ ಭಾನುವಾರ ಶಿವಾನುಭವ ಶಿಬಿರ ಮಂಗಲ ಸಮಾರಂಭ ಹಾಗೂ ಮಹಾಂತ ಶಿವಯೋಗಿಗಳ ಆರನೇ ಶರಣೋತ್ಸವ ಕಾರ್ಯಕ್ರಮ ಜರುಗಿತು.
ಕಾಂಗ್ರೆಸ್‌ನಿಂದ ಕರ್ನಾಟಕಕ್ಕೆ ಅಪರಾಧಗಳ ರಾಜ್ಯ ಹಣೆಪಟ್ಟಿ: ನಿರ್ಮಲಾ ಕೊಳ್ಳಿ
ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಹತ್ಯೆ ಖಂಡಿಸಿ, ಕಾಂಗ್ರೆಸ್ ನಡೆ ವಿರುದ್ಧ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಇಂದು ಪವಿತ್ರ ಕುಟುಂಬ ದೇವಾಲಯ ಲೋಕಾರ್ಪಣೆ
ಪವಿತ್ರ ಕುಟುಂಬ ದೇವಾಲಯ ಮೇ 21ರಂದು ಲೋಕಾರ್ಪಣೆಗೊಳ್ಳಲಿದೆ. ಉದ್ಘಾಟನೆಯನ್ನು ಮೈಸೂರು ಧರ್ಮಕ್ಷೇತ್ರದ ಆಡಳಿತಾಧಿಕಾರಿ ಡಾ. ಬರ್ನಾಡ್ ಮೊರಾಸ್ ನೆರವೇರಿಸುವರು.
ಸಸಿಹಿತ್ಲು: ಮೇ 31ರಿಂದ 5ನೇ ರಾಷ್ಟ್ರೀಯ ಸರ್ಫಿಂಗ್
ಸಸಿಹಿತ್ಲು ಮುಂಡಾ ಬೀಚ್‌ನಲ್ಲಿ ಅಂತಾರಾಷ್ಟ್ರೀಯ ಮಟ್ಟದ 2024ನೇ ಸಾಲಿನ ಎರಡನೇ ಹಾಗೂ 5ನೇ ಇಂಡಿಯನ್ ಓಪನ್ ಸರ್ಫಿಂಗ್ ಸ್ಪರ್ಧೆ ಮೇ 31ರಿಂದ ಜೂ.2ರ ವರೆಗೆ ಜರಗಲಿದೆ. ಅಂತಾರಾಷ್ಟ್ರೀಯ ಸರ್ಫಿಂಗ್ ಅಸೋಸಿಯೇಶನ್ ಮಾನ್ಯತೆ ಪಡೆದ ಸರ್ಫಿಂಗ್ ಫೆಡರೇಶನ್ ಆಫ್ ಇಂಡಿಯಾದ ಆಶ್ರಯದಲ್ಲಿ ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ ಇಲಾಖೆ, ಮಂತ್ರ ಸರ್ಫಿಂಗ್ ಕ್ಲಬ್ ನ ಸಹಯೋಗದೊಂದಿಗೆ ಕಾರ್ಯಕ್ರಮ ಆಯೋಜಿಸಲಾಗಿದೆ.
ಹೇಮರೆಡ್ಡಿ ಮಲ್ಲಮ್ಮರ ಆದರ್ಶಗಳನ್ನು ಅಳವಡಿಸಿಕೊಳ್ಳಿ:
ತಾಲೂಕಿನ ಬಗ್ಗೆವಳ್ಳಿಯಲ್ಲಿ ನಡೆದ ಬಡಗನಾಡು ಶ್ರೀ ಹೇಮರೆಡ್ಡಿ ಮಲ್ಲಮ್ಮ ದಾದ್ವಶ ಜಾತ್ರಾ ಮಹೋತ್ಸವದ ಕಾರ್ಯಕ್ರಮವನ್ನು ಡಾ.ಚೆನ್ನ ಸಿದ್ಧರಾಮ ಪಂಡಿತರಾಧ್ಯ ಶಿವಾಚಾರ್ಯ ಸ್ವಾಮೀಜಿ ಉದ್ಘಾಟಿಸಿದರು.
ಧಾರ್ಮಿಕ ಆಚರಣೆಯಿಂದ ಧರ್ಮ ಸಹಿಷ್ಣುತೆ ಮೋಕ್ಷ ಪ್ರಾಪ್ತಿ
ಕೆರೆ ಒತ್ತುವರಿ ನಡೆಯುತ್ತಿರುವ ಇಂದಿನ ದಿನಮಾನಗಳಲ್ಲಿ ಅಮೂಲ್ಯ ಭೂಮಿಯನ್ನು ದೇವಸ್ಥಾನಕ್ಕೆ ಮೀಸಲಿಟ್ಟು ಗ್ರಾಮಸ್ಥರು ಮಾದರಿಯಾಗಿದ್ದಾರೆ.
< previous
1
...
10901
10902
10903
10904
10905
10906
10907
10908
10909
...
14739
next >
Top Stories
ಬಾಹ್ಯಾಕಾಶದಲ್ಲಿ 5 ಇಂಚು ಉದ್ದ ಆಗಿದ್ದೆ : ಶುಕ್ಲಾ!
ಕೆಲವೇ ತಿಂಗಳಲಿ ರನ್ಯಾರಿಂದ 127 ಕೆ.ಜಿ. ಗೋಲ್ಡ್ ಸ್ಮಗ್ಲಿಂಗ್
‘ಜಾಗತಿಕ ನವೋದ್ಯಮದಲ್ಲಿ ರಾಜ್ಯಕ್ಕೆ ಟಾಪ್ 5 ಗುರಿ’
ಅಧಿಕಾರ ಕೊಟ್ಟಿರುವುದು 5 ವರ್ಷಕ್ಕೆ: ಸಿಎಂ ಸಿದ್ದರಾಮಯ್ಯ
ಕೊಟ್ಟ ಮಾತನ್ನು ಎಂದೂ ಸಿಎಂ ತಪ್ಪೋಲ್ಲ : ಡಿಕೆಸು