ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಧಿಕಾರಿಗಳ ನಿರ್ಲಕ್ಷ್ಯದಿಂದ ಸರ್ವೆ ಕಚೇರಿ ಸ್ಥಳಾಂತರ
ದಾವಣಗೆರೆ ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್ ಅಧೀನದಲ್ಲಿದ್ದ ಭೂ ಸರ್ವೇ ಮತ್ತು ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯನ್ನು ನಗರದ ದೇವರಾಜ ಅರಸು ಬಡಾವಣೆಯ ಶಿವಾಲಿ ಚಿತ್ರ ಮಂದಿರದ ಬಳಿ ಸ್ಥಳಾಂತರಿಸಿರುವುದು ರೈತರ ವಿರೋಧಿ ಧೋರಣೆ ಎಂದು ಎಪಿಎಂಸಿ ಮಾಜಿ ಅಧ್ಯಕ್ಷ, ಬಿಜೆಪಿ ಜಿಲ್ಲಾ ವಕ್ತಾರ ಬಿ.ಎಂ.ಸತೀಶ ಕೊಳೇನಹಳ್ಳಿ ತೀವ್ರವಾಗಿ ಆಕ್ಷೇಪಿಸಿದ್ದಾರೆ.
ಪರಿಷತ್ ಅಭ್ಯರ್ಥಿ ಅಮರನಾಥ ಪಾಟೀಲ ಗೆಲುವು ಖಚಿತ: ಹಾಲಪ್ಪ ಆಚಾರ್
ಈ ಕ್ಷೇತ್ರಕ್ಕೆ ಅಮರನಾಥ ಪಾಟೀಲರು ಹಳೇಬರು. ಸಾಕಷ್ಟು ಅಭಿವೃದ್ದಿ ಕಾರ್ಯಗಳಿಂದ ಚಿರಪರಿಚಿತರಾದವರು.
ಬೀಮ್ಸ್‌ನಲ್ಲಿ ಶೀಘ್ರ ಮಿಲ್ಕ್ ಬ್ಯಾಂಕ್ ಆರಂಭ
ಕನ್ನಡಪ್ರಭ ವಾರ್ತೆ ಬೆಳಗಾವಿ ನವಜಾತ ಶಿಶುಗಳು ಸದೃಢವಾಗಿ ಬೆಳವಣಿಯುವ ನಿಟ್ಟಿನಲ್ಲಿ ತಾಯಿ ಎದೆ ಹಾಲಿನ ಕೊರತೆ ಕಾಡದಂತೆ ಬೆಳಗಾವಿ ವೈದ್ಯಕೀಯ ಸಂಶೋಧನಾ ಸಂಸ್ಥೆ (ಬಿಮ್ಸ್) ಮಿಲ್ಕ್ ಬ್ಯಾಂಕ್ ಸ್ಥಾಪನೆಗೆ ಮುಂದಾಗಿದೆ. ಇತ್ತೀಚೆಗೆ ಬಾಣಂತಿಯರಲ್ಲಿ ಹಿಮೋಗ್ಲೊಬಿನ್ ಪ್ರಮಾಣ ಕಡಿಮೆಯಾಗುತ್ತಿದೆ. ಅಲ್ಲದೆ, ಹೆರಿಗೆ ನಂತರ ತಾಯಂದಿರಲ್ಲಿ ಎದೆಹಾಲು ಕೂಡ ಕಡಿಮೆಯಾಗುತ್ತಿರುವುದು ಕಂಡುಬಂದಿದೆ.
ಗದಗ: ಅವಳಿ ನಗರದಲ್ಲಿ ಜೀವಜಲಕ್ಕೆ ಹಾಹಾಕಾರ!
ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡುವ ಕ್ರಮ ಪ್ರಾರಂಭಿಸಿದ್ದರೂ ಬಿರು ಬೇಸಿಗೆಯ ಅಬ್ಬರದಿಂದ ಜನರ ದಾಹ ತೀರಿಸಲು ಸಾಧ್ಯವೇ ಆಗದಂತಾಗಿದ್ದು
ಮಡಿಕೇರಿ: ಫೀ.ಮಾ.ಕಾರ್ಯಪ್ಪ ಕಾಲೇಜಿನಲ್ಲಿ ‘ಬ್ರೈನ್ ಹ್ಯಾಕ್ ಸ್ಪರ್ಧೆ’
ಬೌದ್ಧಿಕ ಸಾಮರ್ಥ್ಯವನ್ನು ಅನಾವರಣಗೊಳಿಸಲು ಸ್ಪರ್ಧಾ ಕಾರ್ಯಕ್ರಮಗಳು ತುಂಬಾ ಅಗತ್ಯವಾಗಿದೆ ಎಂದು ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಪ್ರಾಂಶುಪಾಲ ಮೇಜರ್ ಬಿ. ರಾಘವ ಹೇಳಿದರು.
ದಾವಣಗೆರೆ : ಜಿಲ್ಲೆಯಲ್ಲಿ ಮಳೆಗೆ ನೂರಾರು ಎಕರೆ ಭತ್ತ ನಾಶ
ದಾವಣಗೆರೆ ನಗರ, ಜಿಲ್ಲೆಯ ವಿವಿಧೆಡೆ ಸತತ ನಾಲ್ಕನೇ ದಿನವೂ ವರುಣನ ಕೃಪೆ ಮುಂದುವರಿದಿದ್ದು, ಭಾನುವಾರವೂ ಜಿಲ್ಲೆಯ ವಿವಿಧೆಡೆ ಮಧ್ಯಾಹ್ನ, ಸಂಜೆ ಮಳೆಯಾಗುವ ಮೂಲಕ ಜನರು ವಿಶೇಷವಾಗಿ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.
ವಿವಾಹ ವಿಚ್ಛೇದನ ಸಮಾಜದ ಅನಿಷ್ಟ ಪದ್ಧತಿ: ಶ್ರೀ ರಾಚೋಟೇಶ್ವರ ಸ್ವಾಮೀಜಿ
ಕುಟುಂಬಗಳು ಕೂಡಿ ನಡೆಸುವ ವಿವಾಹಗಳಿಗಿಂತ ಸಾಮೂಹಿಕ ವಿವಾಹಗಳು ಹೆಚ್ಚು ಶಕ್ತಿಶಾಲಿಯಾದ್ದು. ಸಾಮೂಹಿಕ ವಿವಾಹಗಳಿಂದ ಸರ್ವ ಧರ್ಮ ಮತ್ತು ಸರ್ವ ಜಾತಿ, ಜನಾಂಗದವರ ಆರ್ಶೀರ್ವಾದ ಲಭಿಸುತ್ತದೆ. ಆದ್ದರಿಂದ ಸಾಮೂಹಿಕ ವಿವಾಹಗಳು ಹೆಚ್ಚೆಚ್ಚು ನಡೆಸಬೇಕಾದ ಅಗತ್ಯವಿದೆ. ಸಾಮೂಹಿಕ ವಿವಾಹಗಳು ಬಡವರು- ಶ್ರೀಮಂತರು ಎಂಬ ತಾರತಮ್ಯವಿಲ್ಲದೆ ಎಲ್ಲರೂ ಸಾಮೂಹಿಕ ವಿವಾಹಗಳಿಗೆ ಆದ್ಯತೆ ನೀಡುವುದರಿಂದ ಸಮಾಜದಲ್ಲಿ ಪರಸ್ಪರ ಅನ್ಯೋನ್ಯತೆ ಮೂಡಲು ಸಾಧ್ಯ.
ಪಶ್ಚಿಮ ಘಟ್ಟದ ಅಭಿವೃದ್ಧಿ ಯೋಜನೆಗೆ ಆನೆ ಕಾರಿಡಾರ್ ಬಲಿ!
ಆನೆ ಕಾರಿಡಾರ್‌ನ ಈ ಪ್ರದೇಶಗಳಲ್ಲಿ ಆನೆಗಳ ಮುಕ್ತ ಸಂಚಾರಕ್ಕೆ ಅಡ್ಡಿಯಾಗಿದೆ. ಈ ತಡೆಗೋಡೆಗಳನ್ನು ಹಾರಿ ಅಥವಾ ದಾಟಿ ಆನೆಗಳಿಗೆ ಹೆದ್ದಾರಿ ದಾಟಲು ಸಾಧ್ಯವಾಗುತ್ತಿಲ್ಲ. ಇದುವೇ ಆನೆಗಳ ಪಥ ಬದಲಾವಣೆಗೆ ಕಾರಣವಾಗಿದೆ.
ಸವಾಲು ಎದುರಿಸಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆದ ಶಶಿ ಸಾಲಿ: ಬಸವರಾಜ ಹೊರಟ್ಟಿ
ಹಿಂದಿನ ದಿನಗಳಲ್ಲಿ ಬಡವ, ಶ್ರೀಮಂತ ಯಾರೇ ಇರಲಿ, ಸ್ನೇಹಿತರು ಜೀವಕ್ಕೆ ಜೀವ ಕೊಡುತ್ತಿದ್ದರು. ಆದರೆ, ಇಂದು ಬದಲಾದ ಕಾಲಘಟದಲ್ಲಿ ಲಾಭ ಮಾತ್ರ ನೋಡುವ ಸ್ನೇಹವಿದೆ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ವಿದ್ಯಾರ್ಥಿನಿ ಮೀನಾ ಮನೆಗೆ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಭೇಟಿ, ಸಾಂತ್ವನ
ಯುವಕನಿಂದ ಬರ್ಬರವಾಗಿ ಹತ್ಯೆಯಾದ ಮೀನಾ ಮನೆಗೆ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ. ಪುಷ್ಪ ಅಮರನಾಥ್ ಭೇಟಿ ನೀಡಿದರು. ಮುಂದೆ ಇಂತಹ ಕೃತ್ಯ ಎಲ್ಲೂ ನಡೆಯಬಾರದು ಎಂದು ಆಶಯ ವ್ಯಕ್ತಪಡಿಸಿದರು.
< previous
1
...
10905
10906
10907
10908
10909
10910
10911
10912
10913
...
14739
next >
Top Stories
ಕೆಲವೇ ತಿಂಗಳಲಿ ರನ್ಯಾರಿಂದ 127 ಕೆ.ಜಿ. ಗೋಲ್ಡ್ ಸ್ಮಗ್ಲಿಂಗ್
‘ಜಾಗತಿಕ ನವೋದ್ಯಮದಲ್ಲಿ ರಾಜ್ಯಕ್ಕೆ ಟಾಪ್ 5 ಗುರಿ’
ಅಧಿಕಾರ ಕೊಟ್ಟಿರುವುದು 5 ವರ್ಷಕ್ಕೆ: ಸಿಎಂ ಸಿದ್ದರಾಮಯ್ಯ
ಕೊಟ್ಟ ಮಾತನ್ನು ಎಂದೂ ಸಿಎಂ ತಪ್ಪೋಲ್ಲ : ಡಿಕೆಸು
ದಿಲ್ಲಿ ಹೋಗಿದ್ದು ಯಾರು? ಏಕೆ? ಗೊತ್ತಿಲ್ಲ : ಡಿಕೆಶಿ