ಹಿಂದೂ ಕಾರ್ಯಕರ್ತರ ಮೇಲೆ ಕೇಸ್ ಹಾಕುತ್ತಿರುವ ಪೊಲೀಸರು: ಯತ್ನಾಳ್ಗಣಪತಿ ಡಿಜೆ ಹಚ್ಚಿದಕ್ಕೆ, ಸಭೆಗಳಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಪೊಲೀಸರು ಎಫ್‌ಐಆರ್ ದಾಖಲು ಮಾಡುತ್ತಾರೆ. ಬರುವ 2028ಕ್ಕೆ ರಾಜ್ಯದಲ್ಲಿ ಹಿಂದೂಗಳ ಪರವಾದ ಜೆಸಿಬಿ ಪಕ್ಷ ಅಧಿಕಾರಕ್ಕೆ ಬರುತ್ತದೆ. ಹಿಂದೂಗಳ ಮೇಲೆ ದಾಖಲಾದ ಪ್ರಕರಣ ವಾಪಸ್ ಪಡೆಯೋದೇ ಮೊದಲ ಕೆಲಸ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದರು.