ಹೊಟ್ಟೆಪಾಡಿಗಿಂತ ಸಾಮಾಜಿಕ ಜವಾಬ್ದಾರಿ ಮುಖ್ಯಶ್ರೀಮಂತಿಕೆಯಿಂದ ಮಾತ್ರವೇ ಕುಟುಂಬಕ್ಕೆ ನೆಮ್ಮದಿ ನೀಡಲು ಸಾಧ್ಯವಿಲ್ಲ. ಉತ್ತಮ ರೀತಿ ಬದುಕಿದಾಗ ಸಮಾಜ ಶ್ಲಾಘಿಸುತ್ತದೆ. ಇದರಿಂದ ತಂದೆ-ತಾಯಿ, ಹೆಂಡತಿ ಮಕ್ಕಳಿಗೆ ನೆಮ್ಮದಿ ನೀಡಲು ಸಾಧ್ಯ. ಆದ್ದರಿಂದ ಮದ್ಯಪಾನದಿಂದ ದೂರವಿದ್ದು, ಉತ್ತಮ ಬದುಕು ಸಾಗಿಸಿ ಎಂದು ಸಲಹೆ ನೀಡಿದರು.