ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪದವೀಧರರ ಆತ್ಮಗೌರವ ರಕ್ಷೆ ನನ್ನ ಸಂಕಲ್ಪ: ಉದಯ್ ಸಿಂಗ್ ಸುದ್ದಿಗೋಷ್ಠಿ
ಪದವೀಧರರ ಕ್ಷೇತ್ರದಿಂದ ಹತ್ತಾರು ವರ್ಷಗಳಿಂದ ಪ್ರತಿನಿಧಿಸುತ್ತಿರುವ ವ್ಯಕ್ತಿಗಳು ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಸೇರಿದವರೇ ಆಗಿದ್ದಾರೆ. 2018ರಲ್ಲಿ ಆಯ್ಕೆಯಾದ ಅ.ದೇವೇಗೌಡರು ಈಗ ಬಿಜೆಪಿ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ. 6 ವರ್ಷಗಳ ಕಾಲಾವಧಿಯಲ್ಲಿ ಅವರು ಪದವೀಧರರ ಪರವಾಗಿ ಸದನದಲ್ಲಿ 6 ನಿಮಿಷವೂ ಮಾತನಾಡಿಲ್ಲ.
ಕರ್ನಾಟಕದ ಸಮಗ್ರ ಏಳ್ಗೆಯೇ ಪರಿಷತ್ತಿನ ಗುರಿ: ಜಗನ್ನಾಥ ಮೂಲಗೆ
ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸಂತಪೂರ್‌ನ ಸಿದ್ದರಾಮೇಶ್ವರ ಕಾಲೇಜಿನಲ್ಲಿ ಜರುಗಿದ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಶಿಕ್ಷಕ ಜಗನ್ನಾಥ ಮೂಲಗೆ ಅಭಿಮತ ವ್ಯಕ್ತಪಡಿಸಿದರು.
ಪುನರೂರು ಮುಗೇರ ಕ್ರೀಡಾ ಕೂಟ ವಾರ್ಷಿಕೋತ್ಸವ
ಕ್ರೀಡಾಕೂಟದ ಅಂಗವಾಗಿ ವಾಲಿಬಾಲ್ , ತ್ರೋಬಾಲ್ , ಪುರುಷರ, ಮಹಿಳೆಯರ ಹಗ್ಗ ಜಗ್ಗಾಟ , ಮಕ್ಕಳಗೆ ವಿವಿಧ ಸ್ಪರ್ಧೆ ನಡೆಯಿತು.
ಅಂಜಲಿ ಕುಟುಂಬಕ್ಕೆ ನೆರವು ಸಂಗ್ರಹ
ಕನ್ನಡಪ್ರಭ ವಾರ್ತೆ ಹುಕ್ಕೇರಿ: ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ಹತ್ಯೆಯಾದ ಅಂಜಲಿ ಅಂಬಿಗೇರ ಕುಟುಂಬಕ್ಕೆ ಹುಕ್ಕೇರಿ ಹಿರೇಮಠದಲ್ಲಿ ಶಿವದೀಕ್ಷೆ ಪಡೆದ ವಟುಗಳು ಭಿಕ್ಷೆ ಬೇಡಿ ಹಣವನ್ನುಸಂಗ್ರಹಿಸಿ ಧನಸಹಾಯವಾಗಿ ನೀಡಿದ್ದಾರೆ. ಜೋಳಿಗೆಯಲ್ಲಿ ಬಂದ ಹಣ ಹಾಗೂ ಹುಕ್ಕೇರಿ ಹಿರೇಮಠದ ಶ್ರೀ ಷ.ಬ್ರ.ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳು ನೀಡಿದ ಹಣ ಒಟ್ಟು ₹50 ಸಾವಿರ ನೀಡಲು ಮುಂದಾಗಿದ್ದಾರೆ.
ಚಾರಣಿಗರಿಗೆ ಮೂಲಭೂತ ಸವಲತ್ತು ನೀಡುತ್ತಿದೆ: ಎಚ್.ರವಿಕುಮಾರ್
ಚಿಕ್ಕಮಗಳೂರಿನ ಭುವನೇಂದ್ರ ವಿದ್ಯಾಸಂಸ್ಥೆಯಲ್ಲಿ ಭಾನುವಾರ ಯೂತ್ ಹಾಸ್ಟೆಲ್ಸ್ ಅಸೋಸಿಯೇಷನ್ ಆಫ್ ಇಂಡಿಯಾದ ಜಿಲ್ಲಾ ಘಟಕ ಉದ್ಘಾಟನೆ ಹಾಗೂ ಸರ್ವ ಸದಸ್ಯರ ಮಹಾಸಭೆಯನ್ನು ರವಿಕುಮಾರ್ ಉದ್ಘಾಟಿಸಿದರು.
ಮಹಿಳೆಯರ ರಕ್ಷಣಾ ಗ್ಯಾರಂಟಿ ನೀಡದ ರಾಜ್ಯ ಸರ್ಕಾರ: ಸುನೀಲ್ ಹೆಗಡೆ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯು ಸಂಪೂರ್ಣವಾಗಿ ಅಧೋಗತಿಗೆ ಇಳಿದಿದೆ. ಇದಕ್ಕೆ ನೇರವಾಗಿ ಕಾಂಗ್ರೆಸ್ ಸರ್ಕಾರವೇ ಮೂಲ ಕಾರಣ ಎಂದು ಸುನೀಲ್ ಹೆಗಡೆ ತಿಳಿಸಿದರು.
ಹೊಸ ಪೀಳಿಗೆಗೆ ರಾಮಾಯಣ, ಮಹಾಭಾರತದ ಪರಿಚಯ ಅಗತ್ಯ: ಡಾ.ಕಲ್ಲಾಪುರ್
ಕಲಿಯುಗದಲ್ಲಿ ಬೇಡಿದ್ದು ನೀಡುವ ಶ್ರೀನಿವಾಸ ದೇವರ ಶ್ರದ್ಧಾ ಭಕ್ತಿಯಿಂದ ಪೂಜಿಸಬೇಕು. ಸಮಾಜದ ವತಿಯಿಂದ ಪ್ರತೀ ವರ್ಷ ಶ್ರೀನಿವಾಸ ಕಲ್ಯಾಣ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆಸುತ್ತ ಬರುತ್ತಿದ್ದೇವೆ ರಾಮಾಯಣ- ಮಹಾಭಾರತದಂತಹ ಗ್ರಂಥಗಳ ಹೊಸ ತಲೆಮಾರಿಗೆ ಪರಿಚಯಿಸುವ ಕೆಲಸ ಆಗಬೇಕಿದೆ. ಆ ನಿಟ್ಟಿನಲ್ಲಿ ಹೆಚ್ಚಿನ ಪ್ರಯತ್ನ ಆಗಬೇಕು.
ಕೊಡೇಕಲ್: ಶುದ್ಧ ಕುಡಿಯುವ ನೀರಿನ ಘಟಕ ಆರಂಭ
, ಕೃಷ್ಣಾ ಕಾಲುವೆಯಿಂದ ಹಿಲ್ ಟಾಪ್ ಕಾಲೋನಿಯಲ್ಲಿ ನೀರು ಶುದ್ಧೀಕರಣ ಘಟಕಕ್ಕೆ (ಡಬ್ಲ್ಯಟಿಪಿ) ನೀರು ಧುಮ್ಮುಕ್ಕುತ್ತಿದ್ದಂತೆ ನೆರೆದಿದ್ದ ಜನತೆಯ ಹರ್ಷೋದ್ಗಾರ ಮುಗಿಲು ಮುಟ್ಟಿತು.
ಬತ್ತಿ ಹೋಗಿದ್ದ ನದಿ, ಡ್ಯಾಂಗಳಲ್ಲಿ ಈಗ ಮತ್ತೆ ನೀರಿನ ಹರಿವು
ಕಳೆದ ಎರಡು ವಾರದಿಂದ ರಾಜ್ಯದಲ್ಲಿ ಸುರಿಯುತ್ತಿರುವ ಮುಂಗಾರು ಪೂರ್ವ ಮಳೆಯಿಂದ ನದಿಗಳಿಗೆ ಜೀವ ಕಳೆ ಬಂದಿದ್ದು, ನೀರಿಲ್ಲದೇ ಭಣಗುಡುತ್ತಿದ್ದ ಜಲಾಶಯಗಳಿಗೆ ಒಳ ಹರಿವು ಬರಲಾರಂಭಿಸಿದೆ.
ಬೆಳೆ ನಷ್ಟ ಪರಿಹಾರ ಶೀಘ್ರ ನೀಡದಿದ್ದರೆ ಸರ್ಕಾರಗಳ ವಿರುದ್ಧ ಕಾನೂನು ಹೋರಾಟ
ಬಿಸಿಲಿನ ತಾಪಮಾನದಿಂದ ರೈತರ ಬೆಳೆ ಹಾಳಾಗಿದ್ದು, ಕೇಂದ್ರ, ರಾಜ್ಯ ಸರ್ಕಾರಗಳು ರೈತರಿಗೆ ಬೆಳೆ ನಷ್ಟ ಹಾಗೂ ಸಾಲದ ಮಾನವ ನಷ್ಟದ ಹಣವನ್ನು ನೀಡಬೇಕು. ಪರಿಹಾರ ವಿಳಂಬ ಮಾಡಿದರೆ ನ್ಯಾಯಾಲಯ ಮೊರೆ ಹೋಗುವುದಾಗಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯದರ್ಶಿ ಬಲ್ಲೂರು ರವಿಕುಮಾರ ಎಚ್ಚರಿಸಿದ್ದಾರೆ.
< previous
1
...
10912
10913
10914
10915
10916
10917
10918
10919
10920
...
14739
next >
Top Stories
ಅಧಿಕಾರ ಕೊಟ್ಟಿರುವುದು 5 ವರ್ಷಕ್ಕೆ: ಸಿಎಂ ಸಿದ್ದರಾಮಯ್ಯ
ಕೊಟ್ಟ ಮಾತನ್ನು ಎಂದೂ ಸಿಎಂ ತಪ್ಪೋಲ್ಲ : ಡಿಕೆಸು
ದಿಲ್ಲಿ ಹೋಗಿದ್ದು ಯಾರು? ಏಕೆ? ಗೊತ್ತಿಲ್ಲ : ಡಿಕೆಶಿ
ರಾಷ್ಟ್ರಪತಿ, ಗೌರ್‍ನರ್‌ಗೆ ಕಾಲಮಿತಿ ಹೇರುವುದಕ್ಕೆ ಆಗದು : ಸುಪ್ರೀಂಕೋರ್ಟ್
ಧರ್ಮದ ಹೆಸರಲ್ಲಿ ಒತ್ತುವರಿ ಸಹಿಸಲಾಗದು: ಹೈಕೋರ್ಟ್