ಪ್ರಜಾಪ್ರಭುತ್ವ ವ್ಯವಸ್ಥೆ ಸದೃಢಗೊಳಿಸಿಪ್ರಜಾಪ್ರಭುತ್ವ ವ್ಯವಸ್ಥೆ ಸದೃಢಗೊಳಿಸಲು ಮತದಾನ ಪ್ರಮಾಣ ಹೆಚ್ಚಳ ಮತ್ತು ಕಡ್ಡಾಯ ನೋಂದಣಿ ಪ್ರಕ್ರಿಯೆ ಪ್ರಮುಖ ತಳಹದಿಯಾಗಿದ್ದು, ಈ ಕುರಿತು ಭಾರತ ಚುನಾವಣಾ ಆಯೋಗ ನೀಡಿರುವ ಅವಕಾಶವನ್ನು ಯುವ ಮತದಾರರು ಸದುಪಯೋಗಪಡಿಸಿಕೊಳ್ಳಬೇಕೆಂದು ತಾಪಂ ಕಾರ್ಯನಿರ್ವಹಣಾಧಿಕಾರಿ ಪ್ರಭಾಕರ ಚಿಕ್ಕನಮನೆ ಹೇಳಿದರು.