• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮನ್ವಯದಿಂದ ಬಾಳಲು ಕಲಿಸುವುದೇ ಸ್ಕೌಟ್ಸ್‌ ಗೈಡ್ಸ್‌ನ ಉದ್ದೇಶ: ಪಿ.ಜಿ.ಆರ್‌. ಸಿಂಧ್ಯಾ
ಸಮನ್ವಯದಿಂದ ಬಾಳಲು ಕಲಿಸುವುದೇ ಸ್ಕೌಟ್ಸ್‌ ಗೈಡ್ಸ್‌ನ ಉದ್ದೇಶ: ಪಿ.ಜಿ.ಆರ್‌. ಸಿಂಧ್ಯಾಸ್ಕೌಟ್ಸ್‌ ಮತ್ತು ಗೈಡ್ಸ್ ಶಿಬಿರದ ಸಮಾರೋಪ
ಕೃಷಿಕ ಯತಿರಾಜ್ ಮನೆ ಬಳಿ ಕೆರೆಯಲ್ಲಿ 12 ಆನೆಗಳ ಹಿಂಡು
ಕೃಷಿಕ ಯತಿರಾಜ್ ಮನೆ ಬಳಿ ಕೆರೆಯಲ್ಲಿ 12 ಆನೆಗಳ ಹಿಂಡುಅಡಕೆ ತೋಟಗಳಿಗೆ ನುಗ್ಗುತ್ತಿರುವ ಕಾಡಾನೆಗಳ ಹಿಂಡು
ಒತ್ತಡದಿಂದ ಹೊರ ಬರಲು ಕ್ರೀಡಾ ಚಟುವಟಿಕೆ ಸಹಕಾರಿ: ಮೀನಾ ನಾಗರಾಜ್‌
ಒತ್ತಡದಿಂದ ಹೊರ ಬರಲು ಕ್ರೀಡಾ ಚಟುವಟಿಕೆ ಸಹಕಾರಿ: ಮೀನಾ ನಾಗರಾಜ್‌ಕಂದಾಯ ಇಲಾಖೆ ನೌಕರರ ಕ್ರೀಡಾಕೂಟಕ್ಕೆ ಚಾಲನೆ
ನಾಟಕಗಳು ಈ ಸಮಾಜದ ಕನ್ನಡಿಯಿದ್ದಂತೆ: ಸ್ವಾಮೀಜಿ
ನಾಟಕಗಳು ಈ ಸಮಾಜದ ಕನ್ನಡಿಯಿದ್ದಂತೆ: ಸ್ವಾಮೀಜಿಪಂಚನಹಳ್ಳಿಯ ಶಿವಸಂಚಾರ ನಾಟಕೋತ್ಸವದಲ್ಲಿ ಪಂಡಿತಾರಾಧ್ಯ ಶಿವಾಚಾರ್ಯ ಶ್ರೀ
ಅಂಕ ಹೆಚ್ಚು ಗಳಿಕೆಗೆ ಉತ್ತಮ ಅಭ್ಯಾಸ ಅತ್ಯಗತ್ಯ
ಕನ್ನಡಪ್ರಭ ವಾರ್ತೆ ಹೂವಿನಹಡಗಲಿಪಿಯುಸಿ ದ್ವಿತೀಯ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಲು ಸತತ ಓದು ಅಧ್ಯಯನ ಅತ್ಯಗತ್ಯ ಎಂದು ಪ್ರಾಚಾರ್ಯ ಎ. ಕೊಟ್ರಗೌಡ ಹೇಳಿದರು.ಪಟ್ಟಣದ ಸೊಪ್ಪಿನ ಕಾಳಮ್ಮನವರ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ಪಾಲಕ, ಪೋಷಕರ ಸಭೆಯಲ್ಲಿ ಮಾತನಾಡಿದರು.
ಮೋದಿ ಆಶಯದಂತೆ ಆಹಾರ ಸಂಸ್ಕರಣಾ ಖಾತೆ: ಶೋಭಾ ಕರಂದ್ಲಾಜೆ
ಆಹಾರ ಸಂಸ್ಕರಣೆ ಉದ್ಯಮ ಎನ್ನುವುದು ಪ್ರಧಾನಿ ಮೋದಿ ಅವರ ಹೊಸ ಕಲ್ಪನೆ, ಇದರಿಂದ ರೈತರ ಆದಾಯ ದ್ವಿಗುಣವಾಗುತ್ತದೆ ಎನ್ನುವುದು ಅವರ ಆಲೋಚನೆಯಾಗಿದೆ. ಅದಕ್ಕಾಗಿ ಆಹಾರ ಸಂಸ್ಕರಣೆ ಎಂಬ ಖಾತೆಯನ್ನೇ ರಚಿಸಿ ಅದಕ್ಕೆ ಆರಂಭದಲ್ಲಿಯೇ 800 ಕೋಟಿ ರು.ಗಳ ಅನುದಾನ ನೀಡಿದ್ದಾರೆ ಎಂದು ಕೇಂದ್ರ ಕೃಷಿ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ
ಪಂಚಭೂತಗಳಲ್ಲಿ ಲೀಲಾವತಿ ಲೀನ
ದಾಬಸ್‌ಪೇಟೆ: ಕನ್ನಡ ಚಿತ್ರರಂಗದ ಮೇರು ನಟಿ ಲೀಲಾವತಿ ಅವರ ಅಂತ್ಯಸಂಸ್ಕಾರ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ತೋಟದ ಮನೆ ಬಳಿ ಕುಟುಂಬಸ್ಥರು ಸೇರಿದಂತೆ ಸಹಸ್ರಾರು ಅಭಿಮಾನಿಗಳ ಸಮ್ಮುಖದಲ್ಲಿ ಶನಿವಾರ ಸಂಜೆ ಸಕಲ ಸರ್ಕಾರಿ ಗೌರವಗಳೊಂದಿಗೆ ಹಿಂದು ಬಂಟ ಸಂಪ್ರದಾಯದಂತೆ ಅವರ ಅಂತ್ಯಕ್ರಿಯೆ ನೆರವೇರಿತು.ಅವರು ಅಪರಿಮಿತವಾಗಿ ಪ್ರೀತಿಸುತ್ತಿದ್ದ ಅವರ ತೋಟ, ಪರಿಸರ, ಗಿಡಮರಗಳ ನಡುವೆ ಮಣ್ಣಲ್ಲಿ ಮಣ್ಣಾದರು.
ಅತಿಥಿ ಉಪನ್ಯಾಸಕರ ಸಮಸ್ಯೆಗೆ ಸ್ಪಂದಿಸಿ ಕಾಯಂಗೊಳಿಸಲು ಆಗ್ರಹ
ಗದಗ ನಗರದ ಜಿಲ್ಲಾಡಳಿತ ಭವನದ ಹೊರಗಡೆ ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದಿಂದ ನ. ೨೩ರಿಂದ ಪ್ರಾರಂಭವಾದ ಸೇವಾ ಕಾಯಂಗೊಳಿಸುವಂತೆ ಆಗ್ರಹಿಸಿ ನಡೆದ ೧೮ನೇ ದಿನಕ್ಕೆ ಪದಾರ್ಪಣೆ ಮಾಡಿದೆ.
ಸಮಗ್ರ ಅಭಿವೃದ್ಧಿ ಜೊತೆ ಸಾರ್ಥಕತೆ ಮೆರೆದ ಸಂಸದ ರಾಘವೇಂದ್ರ
ಸಾವಿರಾರು ಜನ ಸೇರಿದ್ದ ಈ ಕಾರ್ಯಕ್ರಮದಲ್ಲಿ ಸ್ವಾಗತ, ನಿರೂಪಣೆ, ಪ್ರಾಸ್ತಾವಿಕ ಹಾಗೂ ವಂದನಾರ್ಪಣೆ ಹೀಗೆ ಎಲ್ಲ ಹಂತಗಳನ್ನೂ ವಿವಿಧ ಮಠಾಧೀಶರೇ ಅತ್ಯಂತ ಅಚ್ಚುಕಟ್ಟಾಗಿ ನಡೆಸಿಕೊಟ್ಟಿದ್ದು ವಿಶೇಷವಾಗಿತ್ತು.
ಆಧಾರ್ ತಿದ್ದುಪಡಿಗೆ ಶುಕ್ರವಾರ ಮಾತ್ರ ಅವಕಾಶ!, ಸೊರಬ ಹೈರಾಣ
ಆಧಾರ್ ಕಾರ್ಡ್‌ನ ಸಮಸ್ಯೆಗಳನ್ನು ಹೊತ್ತು ತಾಲೂಕಿನ ಐದು ಹೋಬಳಿಗಳ ೪೧ ಗ್ರಾ.ಪಂ.ಗಳಿಂದ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಸೊರಬ ತಾಲೂಕು ಕೇಂದ್ರದಲ್ಲಿರುವ ಉಪ ಅಂಚೆ ಕಚೇರಿಗೆ ಧಾವಿಸಬೇಕಿದೆ. ವಾರದ ಶುಕ್ರವಾರದ ಬಂತೆಂದರೆ ಗ್ರಾಮಸ್ಥರು ತಮ್ಮ ಎಲ್ಲಾ ಚಟುವಟಿಕೆಗಳನ್ನು ಬದಿಗೊತ್ತಿ ತಿಂಡಿ ಕಟ್ಟಿಕೊಂಡು ಬೆಳಗ್ಗೆ ೫ ಗಂಟೆಯ ಹೊತ್ತಿಗೆ ಅಂಚೆ ಕಚೇರಿ ಮುಂಭಾಗದಲ್ಲಿ ಸಾಲುಗಟ್ಟಿ ನಿಲ್ಲಬೇಕಿದೆ. ಸ್ತ್ರೀಯರು ಮಕ್ಕಳನ್ನು ಸೊಂಟದ ಮೇಲೆ ಹೊತ್ತು ಬಂದು ಸರತಿ ಸಾಲಿನಲ್ಲಿ ನಿಲ್ಲುವುದು ಸಾಮಾನ್ಯವಾಗಿದೆ.
  • < previous
  • 1
  • ...
  • 10914
  • 10915
  • 10916
  • 10917
  • 10918
  • 10919
  • 10920
  • 10921
  • 10922
  • ...
  • 11309
  • next >
Top Stories
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved