ವೃದ್ಧಾಶ್ರಮಗಳು ಹೆಚ್ಚಾಗುತ್ತಿರುವುದು ವಿಷಾದಕರ-ಸುಮಾ ಪಾಟೀಲಬದಲಾಗುತ್ತಿರುವ ಕುಟುಂಬ ರಚನೆಗಳು, ಜೀವನ ಶೈಲಿ, ಆಧುನಿಕರಣದತ್ತ ಒಲವು, ಹಿರಿಯರ ಬಗ್ಗೆ ನಿರ್ಲಕ್ಷ್ಯ ಭಾವನೆ ಇವುಗಳಿಂದಾಗಿ ವೃದ್ಧಾಶ್ರಮಗಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿರುವುದು ವಿಷಾದನೀಯ ಎಂದು ಜೇಂಟ್ಸ್ ಗ್ರೂಪ್ ಆಫ್ ಸಖಿ ಸಹೇಲಿ ಅಧ್ಯಕ್ಷೆ ಸುಮಾ ಪಾಟೀಲ ಹೇಳಿದರು.