ಶ್ರೀರಘುನಂದನ ತೀರ್ಥರ ಮಧ್ಯಾರಾಧನೆಆರಾಧನೆ ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ಬೆಳಗ್ಗೆ ರಘುನಂದನ ತೀರ್ಥರ ಮೂಲ ಬೃಂದಾವನಕ್ಕೆ ವಿಶೇಷವಾಗಿ ಫಲಪಂಚಾಮೃತಾಭಿಷೇಕ, ಅರ್ಚನೆ ವಿವಿಧ ಹೂವುಗಳಿಂದ ಅಲಂಕರಿಸಲಾಗಿತ್ತು.ಮಧ್ಯಾರಾಧನೆ ನಿಮಿತ್ತ ಬೃಂದಾವನಕ್ಕೆ ವಿಶೇಷವಾಗಿ ರಜತ, ರೇಷ್ಮೆ ಅಲಂಕಾರ ಮಾಡಲಾಗಿತ್ತು. ನಂತರ ಹಸ್ತೋದಕ, ನೇವೈದ್ಯೆ, ಮಹಾಮಂಗಳಾರತಿ ನೆರವೇರಿಸಲಾಯಿತು.