ಮನಸ್ಥಿತಿಯ ಪಲ್ಲಟದಿಂದ ಅಪರಾಧಿ ಪ್ರಜ್ಞೆ ಹೆಚ್ಚಳ: ಡಾ.ಶ್ರೀಧರ್ಸಕಾರಾತ್ಮಕ ಪತ್ರಿಕೋದ್ಯಮ ಅಪರೂಪ ಎಂಬಂತಾಗಿದ್ದು, ಮಾಧ್ಯಮಗಳು ಸಮಾಜವನ್ನು ಸಕಾರಾತ್ಮಕಗೊಳಿಸಬೇಕು. ಡಿಜಿಟಲ್ ಪತ್ರಿಕೋದ್ಯಮ ಬಂದ ನಂತರ ಪತ್ರಿಕೋದ್ಯಮ ಸಾಕಷ್ಟು ಬದಲಾಗಿದೆ. ಪತ್ರಕರ್ತರು ನಿರಂತರ ಅಧ್ಯಯನ ಮತ್ತು ತಂತ್ರಜ್ಞಾನವನ್ನು ಬಳಸಿಕೊಳ್ಳಬೇಕು. ಸುದ್ದಿ ಮಾಧ್ಯಮಗಳಲ್ಲಿ ವಿಜ್ಞಾನ ಲೇಖಕರ ಕೊರತೆ ಇದೆ. ವಿಜ್ಞಾನ ಬರಹಗಾರರನ್ನು ಸೃಷ್ಟಿಸುವ ಕೆಲಸ ಆಗಬೇಕಾಗಿದೆ.