ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಪರಾಧಿಗಳೊಂದಿಗೆ ಕೈಜೋಡಿಸಿರುವ ಪೊಲೀಸರು: ಶಾಸಕ ಅರವಿಂದ ಬೆಲ್ಲದ
ಮಹಾನಗರದಲ್ಲಿ ಗಾಂಜಾ, ಮದ್ಯ ಸೇವನೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅದನ್ನು ಮಟ್ಟ ಹಾಕಬೇಕು, ಅಕ್ರಮ ಚಟುವಟಿಕೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು.
ಜಯವಿಭವ ಶ್ರೀಗಳಿಂದ ದೇಶ ರಕ್ಷಣೆಗೆ ಬಂಗಾರದ ಕಿರೀಟ ದೇಣಿಗೆ
ಚಿತ್ರದುರ್ಗ ಬಸವಕೇಂದ್ರ ಮುರುಘಾಮಠದಲ್ಲಿ ಲಿಂಗೈಕ್ಯ ಜಗದ್ಗುರು ಜಯವಿಭವ ಶ್ರೀಗಳ ಸ್ಮರಣೋತ್ಸವ ಕಾರ್ಯಕ್ರಮ ನಡೆಯಿತು.
ಸಹೃದಯತೆಯನ್ನು ಕಲಿಸದ ವಿದ್ಯೆ ವ್ಯರ್ಥ: ಡಾ.ಡಿ. ಆನಂದ್
ನೂರಾರು ವಿದ್ಯಾರ್ಥಿಗಳು ಇಂದು ಪದವಿ ಸ್ವೀಕರಿಸಿ ಹೆಮ್ಮೆಯಿಂದ ಜೀವನದಲ್ಲಿ ಸ್ವತಂತ್ರ್ಯವಾಗಿ ಬದುಕಲು ಉತ್ಸುಹಕರಾಗಿದ್ದೀರಿ. ಆದರೆ ಸಮಾಜವು ಅವಕಾಶಗಳೊಂದಿಗೆ ಕಠಿಣ ಸವಾಲುಗಳನ್ನು ತಂದೊಡ್ಡುತ್ತವೆ ಎಂಬುದನ್ನು ಮರೆಯಬಾರದು
ಸತ್ಯ, ಧರ್ಮದಿಂದ ಮಾತ್ರ ನಾವು ಮುಕ್ತಿ ಕಾಣಲು ಸಾಧ್ಯ: ಡಾ.ಶೆಲ್ವಪ್ಪಿಳ್ಳೈ ಅಯ್ಯಂಗಾರ್
ಶ್ರೀವೆಂಕಟೇಶ್ವರಸ್ವಾಮಿ ಧಾರ್ಮಿಕ ಸಮಿತಿ ಪದಾಧಿಕಾರಿಗಳ ಶ್ರಮದಿಂದ ಈ ಭಾಗದಲ್ಲಿ ಶ್ರೀವೆಂಕಟೇಶ್ವರಸ್ವಾಮಿ ದೇವಸ್ಥಾನ ನಿರ್ಮಾಣಗೊಂಡಿದೆ. ಇದನ್ನು ಉಳಿಸಿ ಅಭಿವೃದ್ಧಿ ಪಡಿಸಲು ಸೇವಾ ಕಾರ್ಯ ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಧಾರ್ಮಿಕ ಸೇವಾಸಮಿತಿ ರಚಿಸಿ ಹಣ ಸಂಗ್ರಹ ಮಾಡಿ ಕೃಢೀಕರಿಸಲಾಗುತ್ತಿದೆ.
ಸಿಡಿಲು ಗುಡುಗು ಸಹಿತ ಭಾರಿ ಮಳೆ
ತಾಲೂಕಿನ ದೋಟಿಹಾಳ ಹಾಗೂ ತಾವರಗೇರಾ ಸೇರಿದಂತೆ ಅನೇಕ ಕಡೆಗಳಲ್ಲಿ ಸಿಡಿಲು ಗುಡುಗು, ಗಾಳಿ ಸಮೇತ ಭಾರಿ ಮಳೆಯಾಗಿದ್ದು, ಕೆಲವು ಕಡೆ ಮರಗಳು ಧರೆಗೆ ಉರುಳಿವೆ.
ಧಾರೇಶ್ವರ ಬಹುಮುಖ ಪ್ರತಿಭೆಯ ಕಲಾವಿದ: ಸತೀಶ ಶೆಟ್ಟಿ
ಪಟ್ಲ ಸತೀಶ ಶೆಟ್ಟಿಯವರು ಯಕ್ಷಗಾನ ಭಾಗವರಾಗಿ ವಿದೇಶಗಳಲ್ಲಿಯೂ ಬಹಳ ಪ್ರಸಿದ್ಧರು. ಪಟ್ಲ ದ್ರುವ ಫೌಂಡೇಷನ್ ಮುಖಾಂತರ ಯಕ್ಷಗಾನ ಕಲಾವಿದರ ಬಾಳಿಗೆ ಬೆಳಕಾಗಿದ್ದಾರೆ.
ಕೊಪ್ಪ: ಪಿಎಸಿಎಸ್‌ಗೆ ನೂತನ ಅಧ್ಯಕ್ಷರಾಗಿ ಕೆ.ಲಿಂಗರಾಜು ಅವಿರೋಧ ಆಯ್ಕೆ
ಮದ್ದೂರು ತಾಲೂಕಿನ ಕೊಪ್ಪ ಗ್ರಾಮದ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಹಿಂದಿನ ಅಧ್ಯಕ್ಷ ಚಿಕ್ಕೋನಹಳ್ಳಿ ರಾಮಕೃಷ್ಣರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಕೆ.ಲಿಂಗರಾಜು ಅವರನ್ನು ಹೊರತುಪಡಿಸಿ ಬೇರಾರು ನಾಮಪತ್ರ ಸಲ್ಲಿಸದ ಕಾರಣ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಡಿ.ಆಶಾ ಘೋಷಿಸಿದರು.
ಖಾಸಗಿ ಶಾಲೆಗಳಲ್ಲಿ ಶುಲ್ಕ ಹೆಚ್ಚಳದ ಬರೆ
2024-25ನೇ ಸಾಲಿನಲ್ಲಿ ಖಾಸಗಿ ಶಾಲೆಗಳು ಮಕ್ಕಳ ದಾಖಲಾತಿಗೆ ಹೆಚ್ಚಾಗಿ ಶುಲ್ಕವನ್ನು ಪಡೆಯಲು ಮುಂದುವರೆಸಿವೆ. ಇದಕ್ಕೆ ಮಕ್ಕಳ ಪೋಷಕರು ಬೇಸರ ವ್ಯಕ್ತಪಡಿಸಿದ್ದಾರೆ.
ತುಪ್ಪೂರಿನಲ್ಲಿ ಭೂತೇಶ್ವರ ಸ್ವಾಮಿ ಸುಗ್ಗಿಹಬ್ಬದ ಸಂಭ್ರಮ
ಬಾಳೆಹೊನ್ನೂರು ಸಮೀಪದ ತುಪ್ಪೂರು ಬಿರೇಕಲ್ಲು ಭೂತೇಶ್ವರಸ್ವಾಮಿ ಹಾಗೂ ದುರ್ಗಾಪರಮೇಶ್ವರಿ ಅಮ್ಮನವರ ಪರಿವಾರ ದೇವತೆಗಳ ವಾರ್ಷಿಕ ಸುಗ್ಗಿಹಬ್ಬವು ಸಂಭ್ರಮ ಸಡಗರದಿಂದ ನಡೆಯಿತು.
ತೊಗರಿ, ಹೆಸರು, ಸಜ್ಜೆ, ಸೂರ್ಯಕಾಂತಿ ಬೀಜ ಶೀಘ್ರ ವಿತರಣೆ: ಭೀಮರಾಯ
ಪರವಾನಗಿ ಪಡೆದ ಗೊಬ್ಬರ, ಕೀಟನಾಶಕ, ಬೀಜ ಮಾರಾಟ ಅಂಗಡಿಗಳಲ್ಲಿ ಗುಣಮಟ್ಟ ಕಾಪಾಡಿಕೊಳ್ಳಬೇಕು. ಕಳಪೆ, ನಕಲಿ ಬಿತ್ತನೆ ಬೀಜ ಮತ್ತು ಇತರೆ ವಸ್ತುಗಳನ್ನು ಮಾರಾಟ ಮಾಡುವುದು ಕಂಡುಬಂದರೆ ಕ್ರಮ ಕೈಗೊಳ್ಳಲಾಗುವುದು.
< previous
1
...
10921
10922
10923
10924
10925
10926
10927
10928
10929
...
14739
next >
Top Stories
ರಾಷ್ಟ್ರಪತಿ, ಗೌರ್‍ನರ್‌ಗೆ ಕಾಲಮಿತಿ ಹೇರುವುದಕ್ಕೆ ಆಗದು : ಸುಪ್ರೀಂಕೋರ್ಟ್
ಶಬರಿಮಲೆ ಚಿನ್ನಕ್ಕೆ ಕನ್ನ : ಟಿಡಿಬಿ ಮಾಜಿ ಅಧ್ಯಕ್ಷ ಬಂಧನ
ಆಳ ಸಮುದ್ರ ಸಂಶೋಧನೆಗೆ ಭಾರತ ಸಜ್ಜು
ನೇಪಾಳದಲ್ಲಿ ಮತ್ತೆ ಜೆನ್ ಝೀ ದಂಗೆ : ಸಭೆಗೆ ಬ್ರೇಕ್, ತಡೆ, ಕರ್ಫ್ಯೂ
ದಾಳಿ ಉಗ್ರರಿಗಿಂತ ಬೌದ್ಧಿಕ ಉಗ್ರರು ಹೆಚ್ಚು ಅಪಾಯಕಾರಿ : ದಿಲ್ಲಿ ಪೊಲೀಸ್