• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜಸ್ಥಾನ, ಛತ್ತೀಸ್‌ಗಡ, ಮಧ್ಯಪ್ರದೇಶ ಚುನಾವಣೆಯಲ್ಲಿ ಮೇಲುಗೈ ಹಿನ್ನೆಲೆ ಬಿಜೆಪಿ ಸಂಭ್ರಮ
ಶಾಸಕ ಎಸ್‌.ಎನ್‌. ಚನ್ನಬಸಪ್ಪ ಮಾತನಾಡಿ, ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತಿಸ್‌ಘಡ ರಾಜ್ಯಗಳ ಪ್ರಜ್ಞಾವಂತ ಮತದಾರರು ಗ್ಯಾರಂಟಿಗಳಿಗೆ ಮಣಿಯದೇ, ಸಮರ್ಥ ನಾಯಕನ ಕೊರತೆ ಇರುವ, ಹಿಂದೂ ವಿರೋಧಿ ಕಾಂಗ್ರೆಸ್ಸನ್ನು ತಿರಸ್ಕರಿಸಿದ್ದಾರೆ. ಮೋದಿ ನಾಯಕತ್ವ ಮೆಚ್ಚಿ ಮತ ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶ ಮುಂದುವರಿಯಲಿದೆ ಎಂದರು.
ಕಳವಾಗಿದ್ದ ಹೆಣ್ಣು ಮಗು ಪೋಷಕರ ಮಡಿಲಿಗೆ
ದಾಬಸ್‌ಪೇಟೆ: ಕಳುವಾಗಿದ್ದ ಮೂರು ದಿನದ ಹೆಣ್ಣು ಮಗು ಪೊಲೀಸರ ಕಾರ್ಯಕ್ಷಮತೆಯಿಂದಾಗಿ ಸಿನಿಮೀಯ ರೀತಿಯಲ್ಲಿ ಪೋಷಕರ ಮಡಿಲು ಸೇರಿದೆ.
ತೆಲಂಗಾಣ ಗೆಲುವಿಗೆ ಕಾಂಗ್ರೆಸ್‌ ಕಾರ್ಯಕರ್ತರ ಸಂಭ್ರಮಾಚರಣೆ
ತೆಲಂಗಾಣದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಭಾನುವಾರ ಚಿತ್ರದುರ್ಗ ಕಾಂಗ್ರೆಸ್ ಜಿಲ್ಲಾ ಕಚೇರಿ ಮುಂದೆ ಮಾಜಿ ಸಚಿವ ಅಂಜನೇಯ ತಮಟೆಯನ್ನು ಬಾರಿಸಿ ತಮ್ಮ ಸಂತೋಷವನ್ನು ವ್ಯಕ್ತಪಡಿಸಿದರೆ, ಮಹಿಳಾ ಕಾರ್ಯಕರ್ತರು ನೃತ್ಯ ಮತ್ತು ಸಾರ್ವಜನಿಕರಿಗೆ ಸಿಹಿಯನ್ನು ಹಂಚುವುದರ ಮೂಲಕ ವಿಜಯೋತ್ಸವ ಆಚರಣೆ ಮಾಡಲಾಯಿತು.
ಬಿಜೆಪಿ ಸಾಮರ್ಥ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಿದೆ: ಜೋಶಿ
ಮೂರು ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದ್ದು, ಪ್ರಧಾನಿ ಮೋದಿ ನೇತೃತ್ವದಲ್ಲಿ ನಾವು ಈ ಚುನಾವಣೆ ಗೆದ್ದಿದ್ದೇವೆ ಎಂದು ಹೇಳಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು, ಪಂಚರಾಜ್ಯಗಳ ಚುನಾವಣೆಯ ಫಲಿತಾಂಶದಲ್ಲಿ ಜನತೆಯ ಆಶೀರ್ವಾದ ನಮಗೆ ಸಿಕ್ಕಿದೆ. ಪ್ರಧಾನಿ ನರೇಂದ್ರ ಮೋದಿಯವರು ನೀಡಿದ ಜನಪರ ಕಾರ್ಯಕ್ರಮಗಳನ್ನು ಮೆಚ್ಚಿ ಮತದಾರರು ಮನ್ನಣೆ ನೀಡಿದ್ದಾರೆ. ಈ ಯಶಸ್ಸಿನಿಂದಾಗಿ ಪಕ್ಷದ ಕಾರ್ಯಕರ್ತರ ಆತ್ಮವಿಶ್ವಾಸ ಇಮ್ಮಡಿಯಾಗಿದೆ. ಕಾಂಗ್ರೆಸಿನ ಸುಳ್ಳು ಭರವಸೆಯನ್ನು ಜನರು ತಿರಸ್ಕರಿಸಿದ್ದಾರೆ
ಉತ್ತರ ರಾಜ್ಯಗಳ ಫಲಿತಾಂಶ ಲೋಕಸಭೆ ಚುನಾವಣೆಗೆ ದಿಕ್ಸೂಚಿ
ಕರ್ನಾಟಕ ಮಾದರಿಯಲ್ಲಿ ಗ್ಯಾರಂಟಿ ಕೊಡುತ್ತೇವೆ ಅಂದ್ರು, ಕರ್ನಾಟಕದಲ್ಲಿ ಆರು ತಿಂಗಳಲ್ಲೇ ಗ್ಯಾರಂಟಿ ಭರವಸೆ ವಿಫಲವಾಗಿವೆ. ನರೇಂದ್ರ ಮೋದಿ‌ ಪ್ರಧಾನಮಂತ್ರಿ ಮಾಡುವ ದಿಕ್ಕಿನಲ್ಲಿ ಈ ಚುನಾವಣಾ ‌ಫಲಿತಾಂಶ ಸ್ಫೂರ್ತಿ ಆಗಿದೆ. ಮುಂದಿನ ಚುನಾವಣೆಯಲ್ಲಿ ತೆಲಂಗಾಣ ಗೆಲ್ಲಲು ಆಗಲ್ಲ. ಈಗ ರಾಜಸ್ಥಾನ, ಮಧ್ಯಪ್ರದೇಶ, ಛತ್ತಿಸ್ ಘಡ ಗೆದ್ದಿದ್ದೇವೆ. ಮುಂದಿನ ಚುನಾವಣೆಯಲ್ಲಿ ದೇಶ ಗೆಲ್ಲುತ್ತೇವೆ. ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಮಂತ್ರಿ ಆಗ್ತಾರೆ ಎಂದರು.
ಪರಿಸರ ಪಾಠ ಆಲಿಸಿದ ಸಚಿವ ಸತೀಶ್ ಜಾರಕಿಹೊಳಿ
ಕನ್ನಡಪ್ರಭ ವಾರ್ತೆ ಶಿರಸಿಸಭೆ, ಸಮಾರಂಭ, ಉದ್ಘಾಟನೆ, ಭಾಷಣಗಳ ಒತ್ತಡದಲ್ಲಿರುವ ಸಚಿವರು ಉಪನ್ಯಾಸ ಕೇಳಲು ಕುಳಿತುಕೊಳ್ಳುವ ವ್ಯವಧಾನ ಇದೆಯೇ? ಆದರೆ ಇಂತಹ ಅಪರೂಪದ ಘಟನೆಗೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಕಳವೆ ಕಾನ್ಮನೆ ನಿಸರ್ಗ ಜ್ಞಾನ ಕೇಂದ್ರ ಸಾಕ್ಷಿಯಾಗಿದೆ.ಪೂರ್ವನಿರ್ಧಾರಿತ ಕಾರ್ಯಕ್ರಮ ಹೊರತಾಗಿ ನಿಸರ್ಗ ಜ್ಞಾನ ಕೇಂದ್ರ ವೀಕ್ಷಣೆಗೆ ಬಂದ ರಾಜ್ಯ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪರಿಸರ ಉಪನ್ಯಾಸ ಮಾಡುವಂತೆ ಪರಿಸರ ಬರಹಗಾರ ಶಿವಾನಂದ ಕಳವೆಯವರಲ್ಲಿ ಕೋರಿದರು. ರಾಜ್ಯದ ಪ್ರಸ್ತುತ ಬರ ಸ್ಥಿತಿ ಹಾಗೂ ಜಲ ಸಂರಕ್ಷಣೆ ಕುರಿತು ಸುಮಾರು ಒಂದು ಗಂಟೆ ಕಳವೆಯವರ ಮಾತುಗಳನ್ನು ಆಸಕ್ತಿಯಿಂದ ಆಲಿಸಿದರು.
ಪೊಲೀಸರು- ವಕೀಲರ ನಡುವೆ ಜಂಗಿ ಕುಸ್ತಿ
ಪೊಲೀಸರು- ವಕೀಲರ ನಡುವೆ ಜಂಗಿ ಕುಸ್ತಿ: ಒಂದೇ ರಾತ್ರಿ 4 ಎಫ್‌ಐಆರ್ ದಾಖಲು
ಪಂಚರಾಜ್ಯಗಳ ಫಲಿತಾಂಶ ಲೋಕಸಭಾ ಚುನಾವಣೆಗೆ ಮುನ್ನುಡಿ: ಟೆಂಗಿನಕಾಯಿ
ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಮುಂಬರುವ ಲೋಕಸಭಾ ಚುನಾವಣೆಗೆ ಮುನ್ನುಡಿಯಾಗಿದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ದೇಶದ ಜನತೆ ಮತ್ತೊಮ್ಮೆ ಒಪ್ಪಿಕೊಂಡಿದ್ದು, ಮೂರು ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ದಾಖಲಿಸುವ ಮೂಲಕ ಗೆಲುವಿನ ನಾಗಾಲೋಟ ಮುಂದುವರಿಸಿದೆ.
ಬಿಜಿಎಸ್ ವಿದ್ಯಾಸಂಸ್ಥೆಯಲ್ಲಿ ರಾಜ್ಯೋತ್ಸವ, ಮಕ್ಕಳ ದಿನಾಚರಣೆ
ಶ್ರೀ ಆದಿ ಚುಂಚನಗಿರಿ ಶಿಕ್ಷಣ ಸಂಸ್ಥೆಗಳು, ಮದೆನಾಡಿನ ಬಿಜಿಎಸ್ ಪಬ್ಲಿಕ್ ಸ್ಕೂಲ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆ ಕಾರ್ಯಕ್ರಮ
ಬಿಜೆಪಿ ಬಿಡುವವರ ಯೋಚನೆಗೆ ಬ್ರೇಕ್‌?
4 ರಾಜ್ಯ ಫಲಿತಾಂಶದಿಂದ ರಾಜ್ಯ ಬಿಜೆಪಿಗರ ನಿಟ್ಟುಸಿರು. ಬೇಲಿ ಮೇಲೆ ಕುಳಿತವರು ಥಂಡಾ. ಲೋಕಸಭೆಗೆ ಸಜ್ಜಾಗಲು ಬಿಜೆಪಿಯಲ್ಲಿ ಹೊಸ ಹುಮ್ಮಸ್ಸು.
  • < previous
  • 1
  • ...
  • 10927
  • 10928
  • 10929
  • 10930
  • 10931
  • 10932
  • 10933
  • 10934
  • 10935
  • ...
  • 11293
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved