ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪ್ರಜಾತಂತ್ರ ಅರ್ಥವಾಗಲು ಸಂವಿಧಾನ ಅರಿತುಕೊಳ್ಳಿ
ಸಮಾಜ ಸೇವೆಯಲ್ಲಿ ಅನೇಕ ಸಂಕಷ್ಟಗಳು ಸಾವು ನೋವುಗಳು ಕಂಡರೂ ಸಾಮಾಜಿಕ ಚಳವಳಿಗೆ ಎಂದು ಹಿಂದಕ್ಕೆ ಹೋಗಿಲ್ಲ. ಹಾಗಾಗಿ ಯಾರೂ ಅತೃಪ್ತರಾಗದೆ ಸಾಮಾಜಿಕ ಚಳವಳಿಗಳನ್ನು ಮುನ್ನಡೆಸಿಕೊಂಡು ಹೋಗುವಂತಾಗಬೇಕು.
ಮೇಲ್ಮನೆ ಚುನಾವಣೆ ಸಮಸ್ಯೆಗಳಿಗೆಶೀಘ್ರದಲ್ಲೇ ಪರಿಹಾರ: ವಿಜಯೇಂದ್ರಟಾಪ್- ಸಂಧಾನ- ಈಗಾಗಲೇ 2 ಕ್ಷೇತ್ರದಲ್ಲಿ ಬಿಕ್ಕಟ್ಟು ಇತ್ಯರ್ಥ, ಉಳಿದೆಡೆ ಶೀಘ್ರ
ವಿಧಾನಪರಿಷತ್‌ನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ವಿವಿಧೆಡೆ ಇದ್ದ ಸಮಸ್ಯೆಗಳು ಶೀಘ್ರದಲ್ಲಿಯೇ ಪರಿಹಾರಗೊಳ್ಳಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಉತ್ತಮ ಸಮಾಜ ನಿರ್ಮಾಣದಲ್ಲಿ ಯುವಕರ ಪಾತ್ರ ಅಪಾರ
ಶಿಕ್ಷಣ ಪಡೆದ ನಂತರ ಯುವ ಜನರು ಸಮಾಜಕ್ಕೆ ಮೊದಲ ಹೆಜ್ಜೆ ಇಡುತ್ತಾರೆ. ಕುಟುಂಬ ನಿರ್ವಹಣೆ ಹಾಗೂ ಸ್ವಂತ ಉದ್ಯೋಗ ಜೊತೆಗೆ ಸಮಾಜಕ್ಕೂ ಏನನ್ನಾದರೂ ನೀಡಬೇಕು ಎಂಬ ತುಡಿತ ಯುವಜನರಲ್ಲಿ ಕಾಡುತ್ತಿರುತ್ತದೆ.
ಆಸ್ಪತ್ರೆಯಲ್ಲಿ ಶುಶ್ರೂಷಕಿಯರ ಪಾತ್ರ ಮಹತ್ವದ್ದು
ಚಿಕ್ಕಮಗಳೂರಿನ ಜಿಲ್ಲಾಸ್ಪತ್ರೆಯಲ್ಲಿ ಶನಿವಾರ ಏರ್ಪಡಿಸಿದ್ದ ಶುಶ್ರೂಷಕರ ಹಬ್ಬ ಕಾರ್ಯಕ್ರಮವನ್ನು ಜಿಲ್ಲಾ ಸರ್ಜನ್ ಡಾ. ಮೋಹನ್‌ಕುಮಾರ್ ಅವರು ಉದ್ಘಾಟಿಸಿದರು. ಡಾ. ಚಂದ್ರಶೇಖರ್, ಡಾ. ಲೋಹಿತ್‌ಕುಮಾರ್, ಡಾ. ಕಲ್ಪನಾ, ಡಾ. ಲಾವಣ್ಯ ಇದ್ದರು.
ಪ್ರಜ್ವಲ್ ರೇವಣ್ಣಗೆ ರೆಡ್ ಕಾರ್ನರ್ ನೀಡಿ ವೀಸಾ ರದ್ದುಪಡಿಸಿ: ಜಿಲ್ಲಾ ಚಳುವಳಿಗಳ ಒಕ್ಕೂಟ
ಕೂಡಲೇ ರೆಡ್ ಕಾರ್ನರ್ ನೋಟಿಸ್ ಕೊಟ್ಟು ರಾಜತಾಂತ್ರಿಕ ವೀಸ ರದ್ದುಪಡಿಸಿ ಪ್ರಜ್ವಲ್ ರೇವಣ್ಣನನ್ನು ಬಂಧಿಸಬೇಕು ಎಂದು ಅಶ್ಲೀಲ ವಿಡಿಯೋ ಪ್ರಕರಣ ಕುರಿತು ರಾಜ್ಯಮಟ್ಟದ ಸಮಾಲೋಚನಾ ಸಭೆಯಲ್ಲಿ ಜಿಲ್ಲಾ ಜನಪರ ಚಳುವಳಿಗಳ ಒಕ್ಕೂಟದಿಂದ ಆಗ್ರಹಿಸಲಾಯಿತು. ಹಾಸನದಲ್ಲಿ ಜಿಲ್ಲಾ ಜನಪರ ಚಳುವಳಿಗಳ ಒಕ್ಕೂಟ ಶನಿವಾರ ರಾಜ್ಯ ಮಟ್ಟದ ಸಮಾಲೋಚನಾ ಸಭೆ ನಡೆಸಿತು.
ಅಂಜಲಿ ಅಂಬಿಗೇರ ಹತ್ಯೆ ಖಂಡಿಸಿ ಗಂಗಾಮತಸ್ಥರ ಸಂಘ ಪ್ರತಿಭಟನೆ
ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ನಡೆದ ಅಂಜಲಿ ಅಂಬಿಗೇರ ಹತ್ಯೆ ಘಟನೆಯನ್ನು ಖಂಡಿಸಿ ನಿಜಶರಣ ಅಂಬಿಗರ ಚೌಡಯ್ಯನವರ ಗಂಗಾಮತಸ್ಥರ ಸಂಘದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ಅಂಜಲಿ ಹತ್ಯೆ ಖಂಡಿಸಿ ಬೀದಿಗಿಳಿದ ಬಿಜೆಪಿ
ಕನ್ನಡಪ್ರಭ ವಾರ್ತೆ ಬೆಳಗಾವಿ ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ ಹತ್ಯೆ ಖಂಡಿಸಿ ಹಾಗೂ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಉತ್ತಮ ಮಳೆ: ಸುರಪುರದಲ್ಲಿ ಗರಿಗೆದರಿದ ಕೃಷಿ ಚಟುವಟಿಕೆ
ಪ್ರಸ್ತುತ ಸಾಲಿನ ಆರಂಭದಲ್ಲೇ ವರುಣ ಕೃಪೆ ತೋರಿದ್ದರಿಂದ ಸುರಪುರ ಮತ್ತು ಹುಣಸಗಿ ತಾಲೂಕಿನಲ್ಲಿ ವಾಡಿಕೆಗಿಂತ 119 ಮಿಮೀ ಮಳೆ ಹೆಚ್ಚಾಗಿದ್ದರಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದ್ದು, ಕೃಷಿ ಚಟುವಟಿಕೆಗಳು ಗರಿಗೆದರಿವೆ.
6 ಪದವೀಧರ ಕ್ಷೇತ್ರಗಳಲ್ಲೂ ಜನ ಕಾಂಗ್ರೆಸ್ ಬೆಂಬಲಿಸುವ ವಿಶ್ವಾಸ: ಮಧು ಬಂಗಾರಪ್ಪ
ಶಿಕ್ಷಕರ ಕ್ಷೇತ್ರ ಪ್ರತಿನಿಧಿಸಿದವರು ಈವರೆಗೆ ಶಿಕ್ಷಕರ ಸಮಸ್ಯೆ ನಿವಾರಣೆಗೆ ಪ್ರಯತ್ನಿಸಿಲ್ಲ. ಶಿಕ್ಷಕರ ಸಮಸ್ಯೆ ನಿವಾರಿಸಲು, ಬೇಡಿಕೆ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ ಎಂದು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ.ಮಂಜುನಾಥ್ ಹೇಳಿದರು.
ಮಹಿಳೆಯರನ್ನು ಸಮಾಜದಲ್ಲಿ ನೋಡುವ ದೃಷ್ಟಿಕೋನ ಬದಲಾಗಲಿ
ಭಾರತೀಯರು ಪುರಾತನ ಕಾಲದಿಂದಲೂ ಹೆಣ್ಣನ್ನು ದೇವಿ ಸ್ವರೂಪವಾಗಿ ಕಂಡಿದ್ದಾರೆ. ಹೆಣ್ಣು ಎಲ್ಲ ಕ್ಷೇತ್ರದಲ್ಲಿಯೂ ಸಮಾನಳಾಗಿ ಕಾರ್ಯ ನಿರ್ವಹಿಸುತ್ತಾಳೆ ಎಂದು ಸಿದ್ದಗಂಗಾ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಿಳಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ನಳಿನ ಎನ್ ಹೇಳಿದರು.
< previous
1
...
10931
10932
10933
10934
10935
10936
10937
10938
10939
...
14738
next >
Top Stories
ಒಂದು ದಿನದ ಟ್ರಾಫಿಕ್ ಪೊಲೀಸ್ ಆದ ಶಾಸಕ ಸುರೇಶ್ ಕುಮಾರ್!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ