ಕ್ಯಾನ್ಸರ್ ರೋಗಿಗಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿ, ಕಾಯಿಲೆ ಉಲ್ಬಣಿಸುವುದನ್ನು ತಪ್ಪಿಸಲು ನೇಚೋರಾಮ ಪ್ರೈವೆಟ್ ಲಿಮಿಟೆಡ್ ಕಂಪೆನಿ ಔಷಧೀಯ ಸಸ್ಯಗಳನ್ನು ಉಪಯೋಗಿಸಿ ತಯಾರಿಸಿರುವ ಸಿಂಕ್‌ಕ್ಯಾನ್ ಔಷಧ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಮಾರುಕಟ್ಟೆಗೆ ಬಿಡುಗಡೆ ಮಾಡಿದರು.