ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಿದ ಜಿಲ್ಲಾಧಿಕಾರಿಈ ಫಲಿತಾಂಶದಿಂದ ಮುಂದಿನ ದಿನಗಳಲ್ಲಿ ನಿಮ್ಮ ಮೇಲಿನ ನಿರೀಕ್ಷೆ ಹೆಚ್ಚಾಗಲಿದ್ದು, ಆ ಒತ್ತಡವನ್ನು ಧನಾತ್ಮಕವಾಗಿ ತೆಗೆದುಕೊಂಡು ಮುನ್ನಡೆಯಬೇಕು. ಹಂತ ಹಂತವಾಗಿ ನೋಡಿದಾಗ ಸ್ಪರ್ಧೆ ಹೆಚ್ಚಾಗಿದ್ದು, ಅದರಲ್ಲಿ ನಾವು ಏನು ಅಲ್ಲ ಎಂದೆಂನಿಸುತ್ತದೆ. ಹಾಗಾಗಿ ಮನಸ್ಸನ್ನು ಎಲ್ಲಿಯೂ ಕುಗ್ಗದಂತೆ ನೋಡಿಕೊಂಡು ಗುರಿಯತ್ತ ಸಾಗಬೇಕು