• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
2014 ರಲ್ಲಿ 13 ಕೋಟಿ ಹೊಸ ಮತದಾರರು ಮತ ಚಲಾಯಿಸಿದ್ದು ಹೇಗೆ ? : ರತನ್ ಗೌಡ
ನರಸಿಂಹರಾಜಪುರ, 2014 ರಲ್ಲಿ ಮೋದಿ, ಅಮಿತ್‌ ಷಾ ಅಧಿಕಾರಕ್ಕೆ ಬಂದ ಮೇಲೆ 13 ಕೋಟಿ ಹೊಸ ಮತದಾರರು ಮತ ಚಲಾಯಿಸಿದ್ದು ಇದು ಹೇಗೆ ? ಎಂಬುದನ್ನು ಚುನಾವಣಾ ಆಯೋಗ ಅಥವಾ ಬಿಜೆಪಿ ಮುಖಂಡರು ಉತ್ತರಿಸಬೇಕು ಎಂದು ಬಾಳೆಹೊನ್ನೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರತನ್ ಗೌಡ ಅರಗಿ ಅಗ್ರಹಿಸಿದರು.
24 ರಂದು ಪುನೀತ್‌ ರಾಜ್‌ಕುಮಾರ್‌ರವರ ಪುತ್ಥಳಿ ಅನಾವರಣ: ಅಫ್ಸರ್‌
ಚಿಕ್ಕಮಗಳೂರು, ನಗರದ ಹೃದಯ ಭಾಗದಲ್ಲಿರುವ ಆಜಾದ್ ಪಾರ್ಕ್ ವೃತ್ತದಲ್ಲಿ ಸೆ. 24 ರಂದು ಕರ್ನಾಟಕ ರತ್ನ, ಪವರ್ ಸ್ಟಾರ್ ಡಾ. ಪುನೀತ್ ರಾಜ್‌ಕುಮಾರ್‌ ಅವರ ಪುತ್ಥಳಿ ಅನಾವರಣ ನಡೆಯಲಿದೆ ಎಂದು ವಿಸ್ಟಾರ್ ವೆಲ್ನೆಸ್ ಪ್ರೈ.ಲೀ.ನ ವ್ಯವಸ್ಥಾಪಕ ನಿರ್ದೇಶಕ ಡಾ. ಅಫ್ಸರ್ ಹಿಂದೂಸ್ತಾನಿ ಹೇಳಿದ್ದಾರೆ.
ಲಿಂಗಾಯತ ಗಣತಿಗೆ ಮತ್ತೆ ಧರ್ಮ ಸಂಕಟ
ಇದೇ ಮೊದಲ ಬಾರಿಗೆ ಗುರು-ವಿರಕ್ತರನ್ನು ಒಂದೇ ವೇದಿಕೆಯಲ್ಲಿ ಸಮಾನವಾಗಿ ಕೂರಿಸುವಲ್ಲಿ ಯಶಸ್ವಿಯಾದ ‘ವೀರಶೈವ-ಲಿಂಗಾಯತ ಏಕತಾ ಸಮಾವೇಶ’, ಜಾತಿ ಕಾಲಂನಲ್ಲಿ ‘ವೀರಶೈವ ಲಿಂಗಾಯತ’ ಎಂದು ಬರೆಸುವಂತೆ ಮಾತ್ರ ಸಂದೇಶ ನೀಡಿತು. ಧರ್ಮದ ಬಗ್ಗೆ ಯಾವುದೇ ಸ್ಪಷ್ಟ ನಿರ್ಧಾರಕ್ಕೆ ಬರದೇ ಅವರವರ ವಿವೇಚನೆಗೆ ಬಿಟ್ಟಿತು.
ಪ್ರಧಾನಿ ಮೋದಿಗೆ ಸಲ್ಲಲಿದೆ ಭಾರತವನ್ನು ಬಲಿಷ್ಠಗೊಳಿಸಿದ ಶ್ರೇಯಸ್ಸು
ಕಡೂರು, ಭಾರತವನ್ನು ಬಲಿಷ್ಠಗೊಳಿಸಿದ ಶ್ರೇಯಸ್ಸು ಪ್ರಧಾನಿ ನರೇಂದ್ರ ಮೋದಿಯವರಿಗೆ ಸಲ್ಲುತ್ತದೆ ಎಂದು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಬೆಳ್ಳಿಪ್ರಕಾಶ್ ಹೇಳಿದರು.
ರಸ್ತೆಯನ್ನು ಅತಿಕ್ರಮಿಸಿಕೊಂಡ ಅನಧಿಕೃತ ಬ್ಯಾರಿಕೇಡುಗಳು!
ನೋ ಪಾರ್ಕಿಂಗ್ ಜೊತೆಗೆ ನೋ ವಾಕಿಂಗ್ ಎಂದು ಸಾರ್ವಜನಿಕರ ಓಡಾಟಕ್ಕೆ ತಡೆಯೊಡ್ಡಿದ್ದಾರೆ.
ಪ್ರಾಮಾಣಿಕತೆಯಿಂದ ಮತದಾನ ಮಾಡುವುದು ಕರ್ತವ್ಯ
ಪ್ರಜೆಗಳಿಂದ, ಪ್ರಜೆಗಳಿಗಾಗಿ, ಪ್ರಜೆಗಳಿಗೋಸ್ಕರ ಇರುವ ಸರ್ಕಾರವೇ ಪ್ರಜಾಪ್ರಭುತ್ವ, ಪ್ರಜಾಪ್ರಭುತ್ವದ ಅರಿವು ಪ್ರತಿಯೊಬ್ಬ ಭಾರತೀಯನಿಗೂ ಕೂಡ ಇರಬೇಕು
ಮುಂದೂಡಿಕೆ ಇಲ್ವೇ ಇಲ್ಲ, ನಾಡಿದ್ದಿಂದ್ಲೇ ಜಾತಿ ಗಣತಿ
ರಾಜ್ಯದಲ್ಲಿ ಸಂಪುಟ ಸಚಿವರು ಸೇರಿ ಪ್ರಮುಖ ಜಾತಿಗಳ ವಿರೋಧ, ಕ್ರಿಶ್ಚಿಯನ್‌ ಹೆಸರಿನ ಹಿಂದೂ ಜಾತಿಗಳ ಸೃಷ್ಟಿಯಿಂದ ಉಂಟಾದ ಗೊಂದಲಗಳ ನಡುವೆಯೂ ಪೂರ್ವ ನಿಗದಿಯಂತೆ ಸೆ.22ರಿಂದ ಅ.7ರವರೆಗೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿಗಣತಿ) ನಡೆಸಲು ಸರ್ಕಾರ ಅಂತಿಮ ನಿರ್ಧಾರ ಮಾಡಿದೆ.
ಸಮೀಕ್ಷೆಗೆ ಮನೆಗೆ ಬರ್ತಾರೆ, 60 ಪ್ರಶ್ನೆ ಕೇಳ್ತಾರೆ
ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸೆ.22 ರಿಂದಲೇ ರಾಜ್ಯಾದ್ಯಂತ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಚಾಲನೆ ನೀಡಲಿದ್ದು, ಅ.7 ರವರೆಗೆ ನಡೆಯಲಿರುವ ಸಮೀಕ್ಷೆಯಲ್ಲಿ ಪ್ರತಿಯೊಂದು ಕುಟುಂಬವೂ ಭಾಗವಹಿಸಿ ಸರಿಯಾದ ಮಾಹಿತಿ ಒದಗಿಸುವಂತೆ ಮನವಿ ಮಾಡಿದೆ.
ಜಿಎಸ್ಟಿ ಎಫೆಕ್ಟ್‌ : 22ರಿಂದ ನಂದಿನಿ ಹಾಲಿನ ಉತ್ಪನ್ನಗಳ ದರ ಇಳಿಕೆ
ಕೇಂದ್ರ ಸರ್ಕಾರ ಈಗಾಗಲೇ ಹಾಲಿನ ಉತ್ಪನ್ನಗಳ ಮೇಲಿನ ಜಿಎಸ್‌ಟಿ ದರ ಇಳಿಕೆ ಮಾಡಿದ ಹಿನ್ನೆಲೆಯಲ್ಲಿ ನಿರೀಕ್ಷೆಯಂತೆ ನಂದಿನಿ ಮೊಸರು, ತುಪ್ಪ, ಬೆಣ್ಣೆ, ಚೀಸ್ ಸೇರಿ ಹಲವು ಉತ್ಪನ್ನಗಳ ಬೆಲೆ ಕಡಿಮೆಯಾಗಲಿದೆ. ಸೋಮವಾರದಿಂದಲೇ ಪರಿಷ್ಕೃತ ದರಗಳು ಜಾರಿಗೆ ಬರಲಿವೆ.
ಆಳಂದ ಮತಗಳವು ತಡೆದಿದ್ದೇವೆಂದು ಚು.ಆಯೋಗ ಸುಳ್ಳು ಮಾಹಿತಿ: ಖರ್ಗೆ
ಆಳಂದ ವಿಧಾನ ಸಭಾ ಕ್ಷೇತ್ರದ ಮತ ಅಕ್ರಮಕ್ಕೆ ಸಂಬಂಧಿಸಿ ಕೇಂದ್ರ ಹಾಗೂ ರಾಜ್ಯ ಚುನಾವಣಾ ಆಯೋಗ ಸುಳ್ಳು ಮಾಹಿತಿ ನೀಡಿವೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಆರೋಪಿಸಿದರು.
  • < previous
  • 1
  • ...
  • 1090
  • 1091
  • 1092
  • 1093
  • 1094
  • 1095
  • 1096
  • 1097
  • 1098
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved