ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದೇಶದ 40 ಲಕ್ಷ ಜನರಲ್ಲಿ ಏಡ್ಸ್ ಸೋಂಕು: ಡಾ.ಸೆಲ್ವಮಣಿ
ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ 500ಕ್ಕೂ ಹೆಚ್ಚು ವಿದ್ಯಾರ್ಥಿಗಳಿರುವ ಕಾಲೇಜ್‍ಗಳಲ್ಲಿ ಆಪ್ತ ಸಮಾಲೋಚನೆ ಮಾಡಲಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳಲ್ಲಿ ಹೆಚ್ಚು ಅರಿವು ಮೂಡಿಸಬಹುದು. ಜಿಲ್ಲೆಯಲ್ಲಿ ಎಚ್.ಐ.ವಿ ಮತ್ತು ಏಡ್ಸ್ ಕುರಿತು ಜಾಗೃತಿ ಮೂಡಿಸಲು 42 ರೆಡ್ ರಿಬ್ಬನ್ ಕ್ಲಬ್‍ಗಳು ಸ್ಥಾಪನೆಯಾಗಿವೆ ಎಂದು ಹೇಳಿದರು.
ಪ್ರವಾಸೋದ್ಯಮ ಆಕರ್ಷಣೆಗೆ ಬೆಣ್ಣೆದೋಸೆ ಘಮ!
ದೋಸೆಗೆ ಬ್ರಾಂಡಿಂಗ್ ಪ್ರಮಾಣಪತ್ರ, ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯಲು ಚಿಂತನೆ: ಜಿಲ್ಲಾಧಿಕಾರಿ ಡಾ.ವೆಂಕಟೇಶ
ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್‌ಗಳಿಗೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ
ಗದಗ ಜಿಲ್ಲಾ ಕೇಂದ್ರಕ್ಕೆ ನಿತ್ಯವೂ ವಿದ್ಯಾಭ್ಯಾಸಕ್ಕಾಗಿ ಬರುವ ಸಾವಿರಾರು ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ಸಾರಿಗೆ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಶುಕ್ರವಾರ ನಗರದ ಪುಟ್ಟರಾಜ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿ ಮನೆ ಮನೆಗೂ ತೆರಳಿ ಆರೋಗ್ಯ ತಪಾಸಣೆ
ಆರೋಗ್ಯ ಕರ್ನಾಟಕ ಅಭಿಯಾನದಡಿ ಆರೋಗ್ಯ ಇಲಾಖೆ ಸಿಬ್ಬಂದಿ ಪ್ರತಿ ಮನೆ ಮನೆಗೆ ತೆರಳಿ ಕುಟುಂಬದ ಎಲ್ಲ ಸದಸ್ಯರ ಆರೋಗ್ಯ ತಪಾಸಣೆ ಮಾಡುವುದರಿಂದ ಗ್ರಾಮೀಣ ಭಾಗದ ಜನರಲ್ಲಿರುವ ಕಾಯಿಲೆಗಳನ್ನು ಪತ್ತೆ ಹಚ್ಚಿ ಸೂಕ್ತವಾದ ಚಿಕಿತ್ಸೆ ನೀಡಲು ಅನುಕೂಲವಾಗುತ್ತದೆ. ಈ ಕಾರ್ಯಾಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಆಡಳಿತದ ನೀತಿ ಪಾಠ ಹೇಳಿದ ಲೋಕಾಯುಕ್ತ ನ್ಯಾಯಮೂರ್ತಿ
ಶುಕ್ರವಾರ ಸರ್ಕಾರದ ವಿವಿಧ ಇಲಾಖೆಗಳ ಮೇಲಿರುವ ದೂರುಗಳ ಪರಿಶೀಲನಾ ಸಭೆಯಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ ಅವರು ಸುಮಾರು ನಾಲ್ಕು ಗಂಟೆಗಳ ಕಾಲ ಅಧಿಕಾರಿಗಳಿಗೆ ಆಡಳಿತದ ನೀತಿ ಪಾಠ ಮಾಡಿದರು.
ನಾಯಿ ಜೊತೆ ಕಾದಾಡಿ ಚಿರತೆ ಸಾವು: ಶಂಕೆ
ತುಮಕೂರು:ಚಿರತೆ, ನಾಯಿ ಕಾದಾಟದಲ್ಲಿ ಎಂಟು ತಿಂಗಳ ಚಿರತೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ತುಮಕೂರು ತಾಲೂಕು ಮಾವುಕೆರೆ ಗ್ರಾಮದಲ್ಲಿ ನಡೆದಿದೆ.
ಮಾಗಡಿ ಶ್ರೀರಂಗನಿಗೆ ಚಿನ್ನದ ಅಭಯ ಹಸ್ತ, ಗದ ಹಸ್ತಗಳ ಕೊಡುಗೆ
ಮಾಗಡಿ: ಪಟ್ಟಣದ ಐತಿಹಾಸಿಕ ತಿರುಮಲೆ ಶ್ರೀ ರಂಗನಾಥಸ್ವಾಮಿ ದೇವರಿಗೆ 1.30 ಕೋಟಿ ಮೌಲ್ಯದ ಚಿನ್ನಾಭರಣವನ್ನು ದೇವಸ್ಥಾನದ ಅರ್ಚಕರ ಕುಟುಂಬದಿಂದ ಸಮರ್ಪಣೆ ಮಾಡಲಾಗುತ್ತಿದೆ.
ಸಾರಿಗೆ ಸಂಸ್ಥೆ ನೌಕರರಿಗೆ ಕಿರುಕುಳ: ಕುಲಕರ್ಣಿ ಆಕ್ರೋಶ
ಸಾರಿಗೆ ಸಂಸ್ಥೆ ನೌಕರರಿಗೆ ಕಿರುಕುಳದ ಆರೋಪ
ನಾಡಿದ್ದು ಬೆಳಗಾವಿಗೆ ರಾಜ್ಯ ರೈತ ಸಂಘ ಮುತ್ತಿಗೆ
ಬರ ಪರಿಹಾರ, ಎಂಎಸ್‌ಪಿ ಜಾರಿ, ಕಬ್ಬಿಗೆ ಸೂಕ್ತ ದರ, ವಿದ್ಯುತ್ ಕಾಯ್ದೆ ಕೈ ಬಿಡಲು ಕೋಡಿಹಳ್ಳಿ ಚಂದ್ರಶೇಖರ ಒತ್ತಾಯ
ಪರಿಹಾರಕ್ಕೆ ಆಗ್ರಹಿಸಿ ಹಿಡಕಲ್ ಸಂತ್ರಸ್ತರಿಂದ ಪ್ರತಿಭಟನೆ
ಪರಿಹಾರಕ್ಕೆ ಆಗ್ರಹಿಸಿ ಹಿಡಕಲ್ ಸಂತ್ರಸ್ತರಿಂದ ಪ್ರತಿಭಟನೆ
< previous
1
...
10936
10937
10938
10939
10940
10941
10942
10943
10944
...
11293
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!