ಅನುಮತಿ ಇಲ್ಲದೆ ಕೆರೆ ಹೂಳು ಎತ್ತಿದ್ರೆ ಕ್ರಮ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆಜಿಲ್ಲೆಯಲ್ಲಿ ಸರ್ಕಾರಿ-ಖಾಸಗಿ ಕಾಮಗಾರಿ, ಕೆರೆ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಹಾಗೂ ಇತರೆ ಕೆರೆಯ ಹೂಳು ಎತ್ತುವಳಿ ಕಾಮಗಾರಿಗಳಿಗೆ ಕೆರೆಯ ಮಣ್ಣನ್ನು ಉಪಯೋಗಿಸಲು ಸಂಬಂಧಪಟ್ಟ ಕೆರೆ ಪ್ರಾಧಿಕಾರಗಳಾದ ಸಣ್ಣ ಮತ್ತು ಭಾರಿ ನೀರಾವರಿ ಇಲಾಖೆ, ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ, ಗ್ರಾಮ ಪಂಚಾಯಿತಿಗಳಿಗೆ ಅರ್ಜಿ ಸಲ್ಲಿಕೆ ಮಾಡಬೇಕು.