ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತ್ರಿವಿಧ ದಾಸೋಹ ಪಿತಾಮಹ ಜಯದೇವ ಜಗದ್ಗುರು: ಡಾ.ಬಸವಪ್ರಭು ಶ್ರೀ ಶ್ಲಾಘನೆ
ಜಯದೇವ ಜಗದ್ಗುರು ಶ್ರೀ ಮುರುಘರಾಜೇಂದ್ರ ಶ್ರೀಗಳು ಅಂದಿನ ಕಾಲದಲ್ಲಿಯೇ ಆಯಾ ಊರಿನ ಜನರಿಂದ ಪಡೆದ ಕಾಣಿಕೆಯನ್ನು ಅದೇ ಸ್ಥಳದಲ್ಲೇ ಉಚಿತ ವಿದ್ಯಾರ್ಥಿ ನಿಲಯಗಳನ್ನು ಸ್ಥಾಪಿಸಿ, ವಿದ್ಯಾ ಪ್ರಸಾರವನ್ನು ಮಾಡಿದರು ಎಂದು ವಿರಕ್ತ ಮಠದ ಡಾ.ಬಸವಪ್ರಭು ಸ್ವಾಮೀಜಿ ನುಡಿದಿದ್ದಾರೆ.
ರಾಹುಲ್ ಗಾಂಧಿ ಜನ್ಮದಿನ ಮೂರ್ಖರ ದಿನವಾಗಿ ಆಚರಿಸಿ: ಬಿಜೆಪಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹುಟ್ಟಿದ ಜೂನ್ 19ನೇ ತಾರೀಖನ್ನು ರಾಷ್ಟ್ರೀಯ ಮೂರ್ಖರ ದಿನವನ್ನಾಗಿ ಆಚರಿಸುವಂತೆ ಸಿಎಂ ಸಿದ್ದರಾಮಯ್ಯ ಹಾಗೂ ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಖರ್ಗೆ ಅವರಿಗೆ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಆರ್.ಎಲ್.ಶಿವಪ್ರಕಾಶ್ ಒತ್ತಾಯಿಸಿದ್ದಾರೆ.
ವಂದಾರಗುಪ್ಪೆ ಸಹಕಾರ ಸಂಘದ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ
ಚನ್ನಪಟ್ಟಣ: ತಾಲೂಕಿನ ವಂದಾರಗುಪ್ಪೆ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ವಿ.ಬಿ. ಚಂದ್ರಯ್ಯ, ಉಪಾಧ್ಯಕ್ಷರಾಗಿ ಪೌಳಿದೊಡ್ಡಿ ರಾಜೇಶ್ ಅವಿರೋಧವಾಗಿ ಆಯ್ಕೆಯಾದರು.
ಮುಸುಕಿನ ಜೋಳ ತೂಕದಲ್ಲಿ ಅಕ್ರಮ ಕಂಡುಹಿಡಿದ ರೈತ
ತೂಕದಲ್ಲಿ ಇದ್ದಕ್ಕಿದ್ದಂತೆ ಕಡಿಮೆ ಆಗೋದನ್ನು ಕಂಡು ಅನುಮಾನಗೊಂಡ ರೈತರು ಇದನ್ನ ಪ್ರಶ್ನೆ ಮಾಡುತ್ತಿದ್ದಂತೆ ದಲ್ಲಾಳಿ ಓಡಿ ಹೋಗಿದ್ದಾನೆ.
ಧರ್ಮ ಹಿಂದೂ, ಜಾತಿ ಮರಾಠ ಎಂದು ನಮೂದಿಸಿ
ಸರ್ಕಾರ ವಿವಿಧ ದಾಖಲೆಗಳಲ್ಲಿ ಮರಾಠ, ಆರ್ಯ ಮರಾಠ, ಮರಾಠ ಕ್ಷತ್ರೀಯ ಇತ್ಯಾದಿ ಹೆಸರುಗಳಿಂದ ಗುರುತಿಸಲಾಗುತ್ತಿದ್ದು ಗೊಂದಲಕ್ಕೆ ಕಾರಣವಾಗಿದೆ.
ಭಾರತೀ ಉತ್ಸವದಲ್ಲಿ ಕಣ್ಮನ ಸೆಳೆದ ವಿದ್ಯಾರ್ಥಿಗಳ ಸಾಂಸ್ಕೃತಿಕ ಸಂಭ್ರಮ
ಪಹಲ್ಗಾಮ್ ನಲ್ಲಿ ಉಗ್ರರ ದಾಳಿಗೆ ಪ್ರತೀಕಾರವಾಗಿ ಆಪರೇಷನ್ ಸಿಂದೂರದ ನೈಜ ಘಟನೆಯನ್ನು ನೃತ್ಯದ ಮೂಲಕ ಪ್ರದರ್ಶಿಸಿ ದೇಶಾಭಿಮಾನ ಮೆರೆದರು. ದಸರಾ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಶ್ರೀಚಾಮುಂಡೇಶ್ವರಿ ದೇವಿ ನವ ಅವತಾರಗಳ ವೇಷಭೂಷಣ ತೊಟ್ಟು ನರ್ತಿಸಿದರು. ಸಲಾಂ ಸೋಲ್ಜರ್ ಹಾಡಿಗೆ ಹೆಜ್ಜೆ ಹಾಕಿ ಸೈನಿಕರ ದೇಶ ಪ್ರೇಮವನ್ನು ನೃತ್ಯದ ಮೂಲಕ ಪ್ರದರ್ಶಿಸಿದರೆ ಮಹಿ಼ಷಾಸುರನ ಮರ್ಧನ, ರಾಮ ನಾಮ ವೈಭವ ಭಾರತೀ ಸಂಭ್ರಮದಲ್ಲಿ ಭಕ್ತಿಯಗಡಲಲ್ಲಿ ತೇಲಿತು.
ರೈತರ ಮೇಲೆ ಸುಳ್ಳು ದೂರು ದಾಖಲು ಖಂಡಿಸಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ
ಸಮಗ್ರ ತನಿಖೆ ಆಗುವವರಿಗೆ ಜಾಗ ಬಿಟ್ಟು ಕದಲುವುದಿಲ್ಲ. ಜಿಲ್ಲಾಧಿಕಾರಿ, ಎಸ್‌ಪಿ, ತಹಸೀಲ್ದಾರ್, ಡಿವೈಎಸ್‌ಪಿ ಸ್ಥಳಕ್ಕೆ ಆಗಮಿಸಿ ನ್ಯಾಯ ಕೊಡಿಸಿ ಅಮಾಯಕ ರೈತರಿಗೆ ರಕ್ಷಣೆ ನೀಡಬೇಕು ಎಂದು ಪಟ್ಟು ಹಿಡಿದರು.
ಗಣೇಶ ವಿಸರ್ಜನೆಗೆ ಸಹಕರಿಸಿದ ಪೊಲೀಸ್ ಇಲಾಖೆಗೆ ಅಭಿನಂದನೆ
ಜನಪರ ಸಂಘಟನೆ ವತಿಯಿಂದ ಸೆ.22ರಂದು ನಡೆಯುವ ಸೌಹಾರ್ದತೆ ನಡಿಗೆ ಸದ್ಯಕ್ಕೆ ಬೇಡ ಎಂಬ ನಿರ್ಧಾರಕ್ಕೆ ನಮ್ಮ ವಾರ್ಡಿನ ಎಲ್ಲಾ ಜನರು ತೀರ್ಮಾನಿಸಿದ್ದಾರೆ. ನಡಿಗೆಗೆ 10, 11, 12, 13, 14, 15ನೇ ವಾರ್ಡಿನ ಗ್ರಾಮಸ್ಥರ ಬೆಂಬಲವಿಲ್ಲ ಎಂದು ಹೇಳಿದರು.
ಅಂಗಾಂಗ ದಾನದಂತಹ ಪುಣ್ಯದ ಕೆಲಸ ಮತ್ತೊಂದಿಲ್ಲ: ಸಿಆರ್ ಎಸ್
ಆದಿಚುಂಚನಗಿರಿ ಮಠದ ಶ್ರೀ ನಿರ್ಮಾಲಾನಂದನಾಥ ಸ್ವಾಮೀಜಿ ಅವರು ಬಾಲಗಂಗಾಧರನಾಥ ಸ್ವಾಮೀಜಿಯವರ ದೃಢಸಂಕಲ್ಪವನ್ನು ಯಶಸ್ವಿಯತ್ತ ಕೊಂಡೊಯ್ಯುತ್ತಿದ್ದಾರೆ ಎಂದು ಶ್ಲಾಘಿಸಿದರು.
ಅಂಗಾಂಗ ದಾನ ಮಾಡಿ ಇನ್ನೊಬ್ಬರ ಬದುಕಿಗೆ ಆಸರೆಯಾಗಿ: ನಿರ್ಮಲಾನಂದನಾಥ ಶ್ರೀ
ಸತ್ತ ನಂತರವೂ ಬೇರೆ ಬೇರೆ ರೀತಿಯಲ್ಲಿ ನಾವು ಭೂಮಿ ಮೇಲೆ ಉಳಿಯಲು ಅವಕಾಶವಿದೆ. ಜಗತ್ತನ್ನು ನೋಡುವ ಕಣ್ಣುಗಳು, ದೇಹ ಶುದ್ಧೀಕರಣ ಮಾಡುವ ಪಿತ್ತ ಜನಕಾಂಗ ಮತ್ತು ಮೂತ್ರಪಿಂಡಗಳು, ಶ್ವಾಸಕೋಶ, ಹೃದಯಗಳನ್ನು ದಾನ ಮಾಡುವ ಮೂಲಕ ಸತ್ತ ನಂತರವೂ ಇನ್ನೊಬ್ಬರ ಬದುಕಿಗೆ ನೆರವಾಗಬಹುದು.
< previous
1
...
1091
1092
1093
1094
1095
1096
1097
1098
1099
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ