ಅಪ್ಪಮಕ್ಕಳ ರಾಜ್ಯಭಾರ ಬಗ್ಗೆ ಚರ್ಚೆ ಮಾಡುವುದಿಲ್ಲ: ಸಿ.ಟಿ.ರವಿಪ್ರಧಾನಿ ಮೋದಿಜಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ಸಂಸದೀಯ ಸಮಿತಿಯನ್ನೂಳಗೊಂಡ ವರಿಷ್ಠರು ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಇಂತಹ ಆರೋಪಗಳು ಕೇಳಿ ಬಂದಿರುವುದು ನಿಜ, ಆದರೆ ಈಗ ಆ ಬಗ್ಗೆ ಚರ್ಚೆ ಮಾಡುವುದಿಲ್ಲ. ಹೊಸ ಅಧ್ಯಕ್ಷರ ನೇತೃತ್ವದಲ್ಲಿ ಪಕ್ಷ ಸದೃಢವಾಗಿ ಬೆಳೆಯಲಿ