• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಯಕ ಮಹತ್ವ ಸಾರಿದ ವಿಶ್ವಗುರು ಬಸವಣ್ಣ: ಉಪನ್ಯಾಸಕಿ ಉಷಾ
ಕಾಯಕದ ಮಹತ್ವ ಸಾರಿದ ವಿಶ್ವಗುರು ಬಸವಣ್ಣ. ಶರಣರು ವ್ಯಕ್ತಿಯನ್ನು ಅವರ ಕಾಯಕದಿಂದ ಗುರುತಿಸುತ್ತಿದ್ದರೇ ಹೊರತು, ಅವರ ಜಾತಿಯಿಂದ ಅಲ್ಲ ಎಂದು ಎಜಿಬಿ ಕಾಲೇಜಿನ ಉಪನ್ಯಾಸಕಿ ಉಷಾ ಹೇಳಿದ್ದಾರೆ.
ಯುವತಿ ಹತ್ಯೆ ಆರೋಪಿಗೆ ಕಠಿಣ ಶಿಕ್ಷೆಗೆ ಗಂಗಾಮತ ಸಮಾಜ ಒತ್ತಾಯ
ವಿದ್ಯಾರ್ಥಿನಿ ನೇಹಾ ಹಿರೇಮಠ್ ಹತ್ಯೆ ಪ್ರಕರಣದ ನೆನಪು ಮಾಸುವ ಮುನ್ನವೇ ಪ್ರೀತಿ ನಿರಾಕರಣೆ ಕಾರಣಕ್ಕೆ ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ನೆತ್ತರ ಹರಿದಿರುವುದು ಇಡೀ ರಾಜ್ಯವೇ ಬೆಚ್ಚಿ ಬೀಳುವಂತಾಗಿದೆ.
ಡೆಂಘೀ ಬಗ್ಗೆ ಮುಂಜಾಗ್ರತೆ ಇರಲಿ
ಡೆಂಘೀ ಜ್ವರದ ಅಪಾಯಗಳು ಮತ್ತು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು, ರೋಗ ಲಕ್ಷಣ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ದೇಶದಲ್ಲಿ ಪ್ರತಿ ವರ್ಷ ‘ಮೇ 16ರಂದು ರಾಷ್ಟ್ರೀಯ ಡೆಂಘೀ ದಿನ‘ ಎಂದು ಆಚರಿಸಲಾಗುತ್ತದೆ. ಡೆಂಘೀ ಜ್ವರ ಸೊಳ್ಳೆಗಳ ಮೂಲಕ ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತದೆ. ಮುಂಗಾರು ಮಳೆ ಪ್ರಾರಂಭವಾಗಿದೆ. ಹಳ್ಳ-ಕೊಳ್ಳಗಳಲ್ಲಿ ನೀರು ನಿಲ್ಲುತ್ತದೆ. ಹೆಚ್ಚಾಗಿ ಸೊಳ್ಳೆಗಳು ನಿಂತ ನೀರಿನಲ್ಲಿ ಉತ್ಪತ್ತಿಯಾಗುತ್ತವೆ. ಹೀಗಾಗಿ ಪ್ರತಿಯೊಬ್ಬರು ತಮ್ಮ ಮನೆಯ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಿ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎ.ಎಸ್.ತೇರದಾಳ ಹೇಳಿದರು.
ಅಂಕಿತಾ ಹತ್ಯೆ ಖಂಡಿಸಿ ಪ್ರತಿಭಟನೆ
ಹುಬ್ಬಳ್ಳಿಯಲ್ಲಿ ಈಚೆಗೆ ನಡೆದ ಅಂಜಲಿ ಅಂಬಿಗೇರ ಕೊಲೆ ಖಂಡಿಸಿ ಸಿಂದಗಿ ತಹಸೀಲ್ದಾರ್ ಕಚೇರಿ ಮುಂದೆ ವಿಜಯಪುರ ತಳವಾರ ಪರಿವಾರ ಹಿತರಕ್ಷಣಾ ಸಮಿತಿಯ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ಡೆಂಘೀ ನಿಯಂತ್ರ ಜಾಗೃತಿ ಜಾಥಾ
ನಗರದಲ್ಲಿ ಡೆಂಘೀ ರೋಗ ಹರಡದಂತೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ಹಾಗೂ ಜಾಥಾ ನಡೆಯಿತು.
ದುಬೈ ಬಸವ ಜಯಂತಿಗೆ ತೆರಳಿದ ಗುರುಮಠಕಲ್ ಸ್ವಾಮೀಜಿಗೆ ಬೀಳ್ಕೊಡುಗೆ
ವಚನ ಸಾಹಿತ್ಯವನ್ನು ಸುಮಾರು 42 ಭಾಷೆಗಳಲ್ಲಿ ಅನುವಾದ ಮಾಡಿದ್ದರಿಂದಾಗಿ ಬಸವಣ್ಣನವರ ಚಿಂತನೆಗಳ ಮೌಲ್ಯಗಳು ವಿಶ್ವಕ್ಕೆ ತಲುಪಿ ಮಾದರಿಯಾಗಿವೆ ಎಂದು ಗುರುಮಠಕಲ್‌ನ ಖಾಸಾಮಠದ ಶಾಂತವೀರ ಗುರುಮುರುಘ ರಾಜೇಂದ್ರ ಸ್ವಾಮಿಗಳು ಹೇಳಿದರು.
ಪುರಸಭೆ ಕುಡಿಯುವ ನೀರು ಪೂರೈಕೆ ಶಾಸಕರಿಂದ ಪರಿಶೀಲನೆ
ಮಾನ್ವಿ ಪಟ್ಟಣದಲ್ಲಿ ಪುರಸಭೆ ಕುಡಿಯುವ ನೀರು ಪೂರೈಕೆ ಕುರಿತು ಶಾಸಕ ಹಂಪಯ್ಯನಾಯಕ ಪುರಸಭೆ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದರು.
ಮೃತ ಮಕ್ಕಳ ಮನೆಗೆ ಶ್ರೇಯಸ್‌ ಭೇಟಿ, ಸಾಂತ್ವನ
ಆಲೂರು ತಾಲೂಕಿನ ಮುತ್ತಿಗೆಪುರ ಗ್ರಾಮದಲ್ಲಿ ಗುರುವಾರ ಕೆರೆಗೆ ಈಜಲು ಹೋಗಿ ಮೃತಪಟ್ಟ ಮಕ್ಕಳ ಮನೆಯಲ್ಲಿರುವ ಮಕ್ಕಳ ವಿದ್ಯಾಭ್ಯಾಸದ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿಕೊಳ್ಳುವುದಾಗಿ ಕಾಂಗ್ರೆಸ್ ಮುಖಂಡ, ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೇಯಸ್‌ ಪಟೇಲ್‌, ಮುರಳಿ ಮೋಹನ್ ಕುಟುಂಬದವರಿಗೆ ಭರವಸೆ ನೀಡಿದರು.
ಹೊಳೆನರಸೀಪುರದಲ್ಲಿ ನ್ಯಾಯಾಂಗ ಬಂಧನಕ್ಕೆ ವಕೀಲ ದೇವರಾಜೇಗೌಡ
ಹೊಳೆನರಸೀಪುರ ಪಟ್ಟಣದ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣ ಸಂಬಂಧ ಆರೋಪಿಯಾಗಿರುವ ವಕೀಲ ದೇವರಾಜೇಗೌಡರನ್ನು ಮೇ ೨೪ರ ತನಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ, ಜೆಎಂಎಫ್‌ಸಿ ನ್ಯಾಯಾಲಯ ಶುಕ್ರವಾರ ಆದೇಶ ನೀಡಿದೆ.
ವಿದ್ವತ್ ನೈತಿಕತೆ ಇದ್ದಲ್ಲಿ ಗೌರವ: ಪ್ರಭುಸ್ವಾಮೀಜಿ
ಜಂಗಮರು ಏನೇ ಕಲಿಕಲಿ ಅದನ್ನು ಶಾಸ್ತ್ರೀಯವಾಗಿ ಅಧ್ಯಯನ ಮಾಡಿದಲ್ಲಿ, ಆರ್ಥಿಕವಾಗಿ ಸಬಲರಾಗಲು ಸಾಧ್ಯ.
  • < previous
  • 1
  • ...
  • 10947
  • 10948
  • 10949
  • 10950
  • 10951
  • 10952
  • 10953
  • 10954
  • 10955
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved