• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಂಗಳೂರು : ರೈಲುಗಳ ಸಂಚಾರ ಭಾಗಶಃ ರದ್ದು
ರಾವು-ಅಂಬೇಡ್ಕರ್‌ನಗರ ನಿಲ್ದಾಣಗಳ ಮಾರ್ಗ ಕಾಮಗಾರಿ ಹಿನ್ನೆಲೆಯಲ್ಲಿ ಹಲವು ರೈಲುಗಳ ಕಾಮಗಾರಿ ಭಾಗಶಃ ರದ್ದಾಗಿದೆ.
ಐಸಿಸ್‌ ನಂಟು: ಮಾಜಿ ಶಾಸಕ ದಿ.ಇದಿನಬ್ಬ ಮೊಮ್ಮಗನಿಗೆ ದೆಹಲಿ ಹೈಕೋರ್ಟ್‌ ಜಾಮೀನು
ಉಗ್ರರ ನಂಟು, ಪ್ರಚೋದನೆಗೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ಏಜೆನ್ಸಿ(ಎನ್‌ಐಎ)ನಿಂದ ಬಂಧಿತ ಉಳ್ಳಾಲ ಮಾಜಿ ಶಾಸಕ ಇದಿನಬ್ಬ ಅವರ ಮೊಮ್ಮಗ ಉಮರ್‌ ಅಬ್ದುಲ್‌ ರೆಹಮಾನ್‌ಗೆ ದೆಹಲಿ ಹೈಕೋರ್ಟ್‌ ಇತ್ತೀಚೆಗೆ ಜಾಮೀನು ನೀಡಿದೆ.
ರಸ್ತೆ ಗುಂಡಿ ತ್ವರಿತವಾಗಿ ಮುಚ್ಚಿ: ತುಷಾರ್‌
ಮಳೆಯಿಂದ ನಗರದ ರಸ್ತೆಗಳಲ್ಲಿ ಗುಂಡಿ ಸೃಷ್ಟಿಯಾಗಿದ್ದು ಅನಧಿಕೃತವಾಗಿ ರಸ್ತೆ ಕತ್ತರಿಸಲು ಬ್ರೇಕ್‌ ಬಿದ್ದಂತಾಗಿದೆ.
ಮುತ್ತಪ್ಪ ರೈ ಕಾರ್ಯ ಸಮಾಜಕ್ಕೆ ಮಾದರಿ
ಯಾದಗಿರಿ ನಗರದಲ್ಲಿ ಜಯ ಕರ್ನಾಟಕ ಸಂಘಟನೆ ಜಿಲ್ಲಾ ಘಟಕದ ವತಿಯಿಂದ ಸಂಘಟನೆ ಸಂಸ್ಥಾಪಕ ಮುತ್ತಪ್ಪ ರೈ ಅವರ 4ನೇ ಪುಣ್ಯಸ್ಮರಣೆಯ ಅಂಗವಾಗಿ ಅನ್ನದಾಸೋಹ ಕಾರ್ಯಕ್ರಮ ನಡೆಯಿತು
ತಬಲಾ ವೇಣುಗೆ ಪಂಡಿತ ಕೆ.ಎಸ್.ಹಡಪದ ಪ್ರಶಸ್ತಿ
ಬೆಂಗಳೂರಿನ ಹಿರಿಯ ತಬಲಾ ಕಲಾವಿದ ಬಿ.ಎಸ್‌.ವೇಣುಗೋಪಾಲ ರಾಜು ಅವರಿಗೆ ಕೆ.ಎಸ್‌ ಹಡಪದ ಪ್ರಶಸ್ತಿ ಪ್ರಕಟವಾಗಿದೆ.
2 ತಿಂಗಳಿಂದ ನಮ್ಮ ಕ್ಲಿನಿಕ್‌ ಸಿಬ್ಬಂದಿಗೆ ವೇತನ ಇಲ್ಲ
ವೈದ್ಯರಿಗೆ ಮಾತ್ರ ಪಾವತಿಯಾಗಿದ್ದು ಉಳಿದವರಿಗೆ ಇಲ್ಲವಾಗಿದೆ. ಈ ಹಿನ್ನೆಲೆಯಲ್ಲಿ ಸಾಮೂಹಿಕ ರಜೆ ಹಾಕಲು ಸಿಬ್ಬಂದಿ ನಿರ್ಧಾರ ಮಾಡಿದ್ದಾರೆ.
ಸುರಪುರದಲ್ಲಿ ಮಳೆ: ಸಿಡಿಲಿಗೆ 2 ಕುರಿ
ಸುರಪುರ ತಾಲೂಕಿನ ಅಡ್ಡೊಡಗಿ ಗ್ರಾಮದಲ್ಲಿ ಸಿಡಿಲಿಗೆ ಕುರಿಗಳು ಬಲಿಯಾಗಿರುವುದು.
ಸಾಮಾಜಿಕ ಪಿಂಚಣಿ, ನರೇಗಾ ಕೂಲಿ ಹಣವೂ ಸಾಲಕ್ಕೆ ಜಮೆ!
ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ಬರ ಪರಿಹಾರದ ಹಣವನ್ನು ರೈತರ ಸಾಲಕ್ಕೆ ಕಡಿತಗೊಳಿಸಿದ್ದ ಬ್ಯಾಂಕುಗಳು, ಕಳೆದ ಮೂರ್ನಾಲ್ಕು ತಿಂಗಳುಗಳಿಂದ ವೃದ್ಧಾಪ್ಯ, ಅಂಗವಿಕಲರ ಮಾಸಾಶನ ಹಾಗೂ ಉದ್ಯೋಗ ಖಾತ್ರಿಯಲ್ಲಿ ದುಡಿದ ಕೂಲಿಗೂ ‘ಕನ್ನ’ ಹಾಕುತ್ತಿರುವ ಗಂಭೀರ ಆರೋಪಗಳು ಕೇಳಿಬಂದಿವೆ.
ಜಿಲ್ಲೆಯ ವಿವಿಧೆಡೆ ಮಳೆಯ ಸಿಂಚನ: ರೈತರ ಮೊಗದಲ್ಲಿ ಮಂದಹಾಸ
ಎರಡು ದಿನಗಳ ಹಿಂದೆಯೂ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿತ್ತು. ಮೂರು ತಿಂಗಳಿಂದ ಜನ ಬಿಸಿಲು ಮತ್ತು ಅರೆಝಳಕ್ಕೆ ರೋಸಿ ಹೋಗಿದ್ದರು. ಮಳೆ ಬರಲು ಆರಂಭಿಸಿದ ಬಳಿಕ ಬಿಸಿಲಿನ ತಾಪವೂ ಕಡಿಮೆಯಾಗಿದ್ದು, ತಂಪನೆಯ ವಾತಾವರಣವಿತ್ತು.ತೀರ್ಥಹಳ್ಳಿಯ ಬಿದರಗೋಡು, ಹೊನ್ನೇತಾಳು, ಅರೆಹಳ್ಳಿ, ತೀರ್ಥಮತ್ತೂರು, ಹೊಸಹಳ್ಳಿ, ಹೊದಲ ಅರಳಾಪುರ, ಆರಗ, ನೊಣಬೂರು, ಅಗ್ರಹಾರ, ಹಾದಿಗಲ್ಲು. ಶಿವಮೊಗ್ಗ ತಾಲೂಕಿನ ಬಿದರೆ, ಹಸೂಡಿ, ಪಿಳ್ಳಂಗೆರೆ, ಸೂಗೂರು, ಕುಂಚೇನಹಳ್ಳಿಯಲ್ಲಿ ಮಳೆ ಸುರಿದಿದೆ.
ಜಿಲ್ಲಾದ್ಯಂತ ವಿವಿಧೆಡೆ ಇಳೆಗೆ ತಂಪೆರೆದ ಮಳೆ
ಕಾದ ಕಾವಲಿಯಂತಾಗಿದ್ದ ಕಾಂಕ್ರೀಟ್ ನಗರಿ ದಾವಣಗೆರೆ ನಗರ ಸೇರಿದಂತೆ ಜಿಲ್ಲಾದ್ಯಂತ ಗುರುವಾರ ಸಂಜೆ 4 ಗಂಟೆಯಿಂದ ಭಾರಿ ಸಿಡಿಲು, ಮಿಂಚು, ಗುಡುಗಿನ ಆರ್ಭಟದೊಂದಿಗೆ ಮಳೆರಾಯನ ಆಗಮನವಾಗಿದೆ. ತಡರಾತ್ರಿವರೆಗೂ ತುಂತುರು ಮಳೆ ಸುರಿದು ಭೂಮಿಯನ್ನು ತಂಪಾಗಿಸಿದೆ.
  • < previous
  • 1
  • ...
  • 10951
  • 10952
  • 10953
  • 10954
  • 10955
  • 10956
  • 10957
  • 10958
  • 10959
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved