• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಠಾಣೆಗಳಲ್ಲಿ ಜನಸ್ನೇಹಿ ಪೊಲೀಸ್ ವಾತಾವರಣ ನಿರ್ಮಿಸಿ
ಠಾಣೆಗಳಲ್ಲಿ ಜನಸ್ನೇಹಿ ಪೊಲೀಸ್ ವಾತಾವರಣ ನಿರ್ಮಾಣ ಮಾಡವುದರ ಮೂಲಕ ಇಲಾಖೆಯ ಘನತೆ ಹೆಚ್ಚಿಸುವಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ ಪೊಲೀಸ್‌ ಅಧಿಕಾರಿಗಳಿಗೆ ತಾಕೀತು ಮಾಡಿದರು. ಶುಕ್ರವಾರ ಚಿತ್ರದುರ್ಗದಲ್ಲಿ ನಡೆದ ಪೊಲೀಸ್ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಠಾಣೆಗಳಲ್ಲಿ ಹೆಲ್ಪಿಂಗ್ ಡೆಸ್ಕ್, ಸಿಸಿ ಕ್ಯಾಮರಾ ಇರಬೇಕು. ದೂರು ನೀಡಲು ಠಾಣೆಗೆ ಬರುವ ಜನರ ಸಮಸ್ಯೆಗಳನ್ನು ಆಲಿಸಬೇಕು ಎಂದರು.
ದಿವ್ಯಾಂಗ ಚೇತನರ ರಕ್ಷಣೆಗೆ ಸರ್ಕಾರ ಮುಂದಾಗಬೇಕು: ಹಿರೇಮಗಳೂರು ಕಣ್ಣನ್‌
ದಿವ್ಯಾಂಗ ಚೇತನರ ರಕ್ಷಣೆಗೆ ಸರ್ಕಾರ ಮುಂದಾಗಬೇಕು: ಹಿರೇಮಗಳೂರು ಕಣ್ಣನ್‌
ಇನ್ಸ್ಟಾದಲ್ಲಿ ಹಣ ಗಳಿಸುವ ಆಮಿಷಕ್ಕೆ ಬಿದ್ದು ವಂಚನೆ
ರಾಮನಗರ: ಇನ್ಸ್ಟಾಗ್ರಾಂ ನೋಡುತ್ತಲೇ ಹಣ ಸಂಪಾದಿಸಬಹುದೆಂಬ ವಂಚಕರ ಆಮಿಷಕ್ಕೆ ಬಲಿಯಾದ ವ್ಯಕ್ತಿಯೊಬ್ಬ 2 ಲಕ್ಷ 2 ಸಾವಿರ ರುಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ.
ಜನಸ್ನೇಹದೆಡೆಗೆ ಹುಬ್ಬಳ್ಳಿ-ಧಾರವಾಡ ಪೊಲೀಸರು!
ಹುಬ್ಬಳ್ಳಿ - ಧಾರವಾಡ ಪೊಲೀಸ್ ಕಮೀಷನರೇಟ್ ನಲ್ಲಿ ಹೊಸತೊಂದು ಅಧ್ಯಾಯ ಶುರುವಾಗಿದೆ. ಪೊಲೀಸರೇ ಜನರ ಬಳಿ ತೆರಳಿ ಅವರ ದುಃಖ ದುಮ್ಮಾನ‌ ಕೇಳಿ, ಸಾಧ್ಯವಾದರೆ ಅಲ್ಲಿಯೇ ಬಗೆಹರಿಸಿ, ಇಲ್ಲವೇ ಕಾನೂನು ನೆರವನ್ನು ನೀಡುವ ನಿಟ್ಟಿನಲ್ಲಿ ಜನಸ್ನೇಹಿ ಪೊಲೀಸಿಂಗ್ ವ್ಯವಸ್ಥೆ ಜಾರಿಗೆ ತರಲಾಗಿದೆ.
ದೊಡ್ಡಮ್ಮ- ಜಲದುರ್ಗಮ್ಮ ಸಮುದಾಯ ಭವನ ನಿರ್ಮಾಣ ಸಲ್ಲದು
ದೇವರ ಕೆಂಡದಾರ್ಚನೆಗೆ ಈ ಹಿಂದೆ ನಗರಸಭೆಯಿಂದ 88X51 ಅಡಿಯ ನಿವೇಶನ ನೀಡಿತ್ತು. ಇದು ಅಂತರಘಟ್ಟಮ್ಮ- ದೊಡ್ಡಮ್ಮ ದೇವಸ್ಥಾನಕ್ಕೆ ಸೇರಿದ್ದಾಗಿದೆ ಎಂದು ನಗರಸಭೆ ದಾಖಲೆಯಲ್ಲಿ ನಮೂದಿಸಲಾಗಿದೆ. ಈ ಜಾಗದಲ್ಲಿ ಈಗ ಅಂತರಘಟ್ಟಮ್ಮ ದೇವಸ್ಥಾನ ಸೇವಾ ಸಮಿತಿಯ ಗಮನಕ್ಕೆ ಬಾರದಂತೆ ಅಕ್ರಮವಾಗಿ ಪಾಲಿಕೆಯಲ್ಲಿ ಈ ಸ್ವತ್ತಿನ ದಾಖಲೆಗಳನ್ನು ತಿರುಚಿ, ಅಂತರಘಟ್ಟಮ್ಮ ಹೆಸರು ಕೈ ಬಿಟ್ಟು ದೊಡ್ಡಮ್ಮ-ಜಲದುರ್ಗಮ್ಮ ದೇವಸ್ಥಾನ ಸಮುದಾಯ ಭವನ ನಿರ್ಮಿಸಲು ಹೊರಟ್ಟಿದ್ದಾರೆ
ಸರ್ಕಾರ ಮೀನುಗಾರ ಬಂಧುಗಳ ಜೊತೆಗಿದೆ: ಲಕ್ಷ್ಮೀ ಹೆಬ್ಬಾಳ್ಕರ್ ಅಭಯ
ದುರಂತದಲ್ಲಿ ಸಂಕಷ್ಟಕ್ಕೆ ಒಳಗಾದವರು ಹಾಗೂ ಮೀನುಗಾರಿಕಾ ಸಂಘಟನೆಯ ಪ್ರಮುಖರೊಂದಿಗೆ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ, ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಅವರೊಂದಿಗೆ ಮಾತುಕತೆ ನಡೆಸಿ ಅವರ ಅಹವಾಲುಗಳನ್ನು ಸ್ವೀಕರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶೀಘ್ರವೇ ಪರಿಹಾರ ಕ್ರಮಗಳನ್ನು ಕೈಗೊಳ್ಳುವ ಕುರಿತು ಭರವಸೆ ನೀಡಿದರು.
ವಾಹನಗಳ ಅಬ್ಬರ, ಹೆದ್ದಾರಿ ಕಾಮಗಾರಿಗೆ ತೊಡಕು
ಶಿರಸಿ-ಕುಮಟಾ ರಸ್ತೆ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾರ್ಯ ಕಳೆದ ಎರಡು ವರ್ಷಗಳಿಂದ ನಡೆದುಕೊಂಡು ಬಂದಿದೆ. ಇಲ್ಲಿಯ ಪ್ರತಿಕೂಲ ಹವಾಮಾನ ಪರಿಸ್ಥಿತಿ ಕಾಮಗಾರಿಯ ನಿರೀಕ್ಷಿತ ವೇಗವನ್ನು ಅರ್ಧಕ್ಕಿಳಿಸಿದೆ.
ಕರ್ನಾಟಕ ಪೊಲೀಸ್‌ಗೆ ದೇಶದಲ್ಲಿ ಉತ್ತಮ ಹೆಸರು
ದೇಶದ ಇತರೆ ರಾಜ್ಯಗಳಿಗೆ ಹೋಲಿಸಿದ್ದಲ್ಲಿ ಕರ್ನಾಟಕ ಪೊಲೀಸ್ ಇಲಾಖೆ ದೇಶದಲ್ಲಿಯೇ ಅತ್ಯುತ್ತಮ ಹಾಗೂ ಆಧುನಿಕವಾದ ಸೌಲಭ್ಯಗಳನ್ನು ಹೊಂದಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ ಹೇಳಿದರು.ಇಲ್ಲಿನ ಬಸವೇಶ್ವರ ನಗರದ ಪೊಲೀಸ್ ವಸತಿ ಗೃಹದಲ್ಲಿ ರಾಜ್ಯ ಪೊಲೀಸ್, ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮದ ವತಿಯಿಂದ ಜಿಲ್ಲೆಯ ಪೊಲೀಸ್ ಸಮುಚ್ಚಯ ಮತ್ತು ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ, ತಳಕು ಪೊಲೀಸ್ ಠಾಣೆಗಳ ನೂತನ ಕಟ್ಟಡ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಶ್ರೀಪ್ರಸನ್ನ ಗಣಪತಿ 82ನೇ ವರ್ಷದ ವಿಸರ್ಜನಾ ಮಹೋತ್ಸವ
ಅರಸೀಕೆರೆ ಶ್ರೀಪ್ರಸನ್ನ ಗಣಪತಿ ವಿಸರ್ಜನಾ ಮಹೋತ್ಸವಕ್ಕೆ ಶುಕ್ರವಾರ ಶಾಸಕ ಕೆ.ಎಂ.ಶಿವಲಿಂಗೇಗೌಡ ಅವರಿಂದ ವಿದ್ಯುಕ್ತ ಚಾಲನೆಯನ್ನು ನೀಡಿದರು. ಈ ಮೆರವಣಿಗೆಯಲ್ಲಿ ಕೀಲು ಕುದುರೆ ನರ್ತನ, ಡೊಳ್ಳು ಕುಣಿತ, ವೀರಭದ್ರ ದೇವರ ಕುಣಿತ, ಭದ್ರಕಾಳಿ ಕುಣಿತ, ರಾಣಿಬೆನ್ನೂರು ರೋಡ್ ಆರ್ಕೆಸ್ಟ್ರಾ ಸೇರಿದಂತೆ ಸುಮಾರು ೩೦ಕ್ಕೂ ಹೆಚ್ಚಿನ ಜಾನಪದ ಕಲಾ ತಂಡಗಳು ಅದ್ಧೂರಿ ಮೆರವಣಿಗೆಯಲ್ಲಿ ಪಾಲ್ಗೊಂಡು ನಾಗರಿಕರಿಗೆ ಮನರಂಜನೆ ನೀಡಿದವು.
ಯುವಕನ ಹತ್ಯೆ: ಆರೋಪಿ ನ್ಯಾಯಾಲಯಕ್ಕೆ ಶರಣು
ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿ ರಾಮೇಶ್ವರ ಗ್ರಾಮದ ಸಮೀಪದ ಡಾಬಾದಲ್ಲಿ ಫೋಟೋ ಶೂಟ್ ವಿಚಾರವಾಗಿ ನಾಲ್ಕು ದಿನಗಳ ಹಿಂದೆ ನಡೆದಿದ್ದ ಕಚೇರಿಪಾಳ್ಯ ನಿವಾಸಿ ಸೂರ್ಯ ಹತ್ಯೆ ಪ್ರಕರಣದ ಮೊದಲ ಆರೋಪಿ ದಿಲೀಪ್ ಗುರುವಾರ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯಕ್ಕೆ ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
  • < previous
  • 1
  • ...
  • 10952
  • 10953
  • 10954
  • 10955
  • 10956
  • 10957
  • 10958
  • 10959
  • 10960
  • ...
  • 11234
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved