• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಳೆ ಪರಿಹಾರ ರೈತರ ಸಾಲಕ್ಕೆ ಹೊಂದಾಣಿಕೆ ಮಾಡುವಂತಿಲ್ಲ
ಸರ್ಕಾರದ ನಿರ್ದೇಶನದಂತೆ ಬೆಳೆ ಪರಿಹಾರ ಹಣ ಯಾವುದೇ ಸಾಲ, ಬಾಕಿಗೆ ಬಳಸುವಂತಿಲ್ಲ. ಅದು ರೈತರಿಗೆ ನೇರವಾಗಿ ತಲುಪಬೇಕೆಂದು ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್‌ ಬ್ಯಾಂಕರ್ಸ್‌ಗಳಿಗೆ ಎಚ್ಚರಿಕೆ ನೀಡಿದರು.
ಶರಣಾಗತ ನಕ್ಸಲರಿಗೆ ಪ್ರೋತ್ಸಾಹಧನ, ಪುನರ್ವಸತಿ ಸೌಲಭ್ಯ: ಡಾ.ಬಂಜಗೆರೆ ಜಯಪ್ರಕಾಶ್

ನಕ್ಸಲ್ ಸಿದ್ಧಾಂತ, ಎಡಪಂಥಿಯ ಭಯೋತ್ಪಾದನೆಯೆಡೆಗೆ ಆಕರ್ಷಿತರಾಗಿ ನಕ್ಸಲ್ ಚಟುವಟಿಕೆ ನಡೆಸುತ್ತಿದ್ದ ಮಹಿಳೆಯರು ಸೇರಿ 14 ಜನ ಶರಣಾಗತಿ ಬಯಸಿ ಬಂದಿದ್ದರಿಂದ ಅವರಿಗೆ ಪುನರ್ವಸತಿಗಾಗಿ ಸರ್ಕಾರ ಧನಾತ್ಮಕವಾಗಿ ಸ್ಪಂದಿಸಿದೆ 

ಮಳೆಗೆ ಮುನ್ನೆಚ್ಚರಿಕೆ: ಅಗತ್ಯ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ
ಮಡಿಕೇರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜ ಅವರು, ಹವಾಮಾನ ಇಲಾಖೆಯಿಂದ ಕಾಲ ಕಾಲಕ್ಕೆ ಮಳೆ ಮುನ್ಸೂಚನೆ ಬಗ್ಗೆ ಮಾಹಿತಿ ಬಿಡುಗಡೆ ಮಾಡಲಾಗುತ್ತದೆ. ಆ ದಿಸೆಯಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಸ್ಥಳೀಯ ಮಟ್ಟದಲ್ಲಿ ಮಾಹಿತಿ ನೀಡುವಂತಾಗಬೇಕು ಎಂದರು.
ಎಸ್ಸೆಸ್ಸೆಲ್ಸಿ ಫೇಲಾದವರಿಗೆ ವಿಶೇಷ ತರಗತಿ, ಮಕ್ಕಳ ನಿರಾಸಕ್ತಿ
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಮಕ್ಕಳಿಗೆ ಜೂನ್‌ನಲ್ಲಿ ನಡೆಯಲಿರುವ ಪರೀಕ್ಷೆ-2ಕ್ಕೆ ತಯಾರಿ ನಡೆಸಲು ಸರ್ಕಾರದ ಸೂಚನೆಯಂತೆ ವಿಶೇಷ ಪರಿಹಾರ ಬೋಧನಾ ತರಗತಿ ಜಿಲ್ಲೆಯಲ್ಲಿ ಆರಂಭವಾಗಿದೆ. ಆದರೆ, ರಜಾ ಅವಧಿಯಲ್ಲಿ ಶಾಲೆಗೆ ಬರಲು ವಿದ್ಯಾರ್ಥಿಗಳು ನಿರಾಸಕ್ತಿ ತೋರುತ್ತಿರುವುದು ಅಧಿಕಾರಿಗಳಿಗೆ ನುಂಗಲಾರದ ತುತ್ತಾಗಿದೆ.
ಪ್ರಚಾರ ಮಾಡದೆಯೇ ಚುನಾವಣೆಯಲ್ಲಿ ಗೆಲ್ಲಬಲ್ಲೆ: ವೈ.ಎ.ನಾರಾಯಣಸ್ವಾಮಿ
ಹೊಸದುರ್ಗ ಪಟ್ಟಣದಲ್ಲಿ ಪ್ರಚಾರ ಸಭೆ ನಡೆಸಿದ ಬಿಜೆಪಿ ಅಭ್ಯರ್ಥಿ ನಾರಾಯಣಸ್ವಾಮಿ ಬಳಿಕ ಮತಯಾಚನೆ ಮಾಡಿದರು.
ಡೆಂಘೀ ಹರಡುವಿಕೆ ತಡೆಗಟ್ಟಿ: ಡೀಸಿ ಡಾ.ಕುಮಾರ ಸಲಹೆ
ಸಾರ್ವಜನಿಕರು ಡೆಂಘೀ ಜ್ವರದ ಲಕ್ಷಣಗಳು ಕಂಡು ಬಂದರೆ ತಕ್ಷಣ ಹತ್ತಿರದ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆದುಕೊಳ್ಳಬೇಕು. ಮುನ್ನಚ್ಚರಿಕಾ ಕ್ರಮ ಅನುಸರಿಸಿ ರೋಗ ಹರಡದಂತೆ ನೋಡಿಕೊಳ್ಳಬೇಕು. ರೋಗ ಬರುವುದಕ್ಕೂ ಮುಂಚಿತವಾಗಿ ನಾವುಗಳು ನಮ್ಮ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಂಡರೆ ರೋಗ ಹರಡುವುದಿಲ್ಲ.
ಐಸಿಸ್‌ ಉಗ್ರ ನಂಟು ಆರೋಪ: ಉಮ್ಮರ್‌ ಅಬ್ದುಲ್‌ ರೆಹಮಾನ್‌ಗೆ ದೆಹಲಿ ಹೈಕೋರ್ಟ್‌ ಜಾಮೀನು
ಜಾಮೀನು‌ ನಿರಾಕರಿಸಿದ ಹಿನ್ನೆಲೆಯಲ್ಲಿ ದೆಹಲಿ ಹೈಕೋರ್ಟ್​​ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಸುದೀರ್ಘ ವಿಚಾರಣೆ ಬಳಿಕ ಪೂರಕ ಸಾಕ್ಷ್ಯ ಸಿಗದ ಹಿನ್ನೆಲೆಯಲ್ಲಿ ದೆಹಲಿ ಹೈ ಕೋರ್ಟ್ ಜಾಮೀನು ನೀಡಿದೆ.
ಸೈಕಲ್ ನಲ್ಲಿ ರಾಮಮಂದಿರಕ್ಕೆ ಪಯಣ ಬೆಳೆಸಿದ ಯುವಕ
ಮಾರ್ಗ ಮಧ್ಯೆ ಡಿ.ಪಾಳ್ಯ ಗ್ರಾಮದಲ್ಲಿ ರಾಮ ಭಕ್ತರು,ವಿಶ್ವ ಹಿಂದೂ ಪರಿಷತ್ ಮತ್ತು ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಬರಮಾಡಿಕೊಂಡರು.
ಅವನಿ ಎಂ. ಗೌಡ ಪ್ರತಿಭಾವಂತ ವಿದ್ಯಾರ್ಥಿನಿ: ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪಾ ಮೆಚ್ಚುಗೆ
ನರಸಿಂಹರಾಜಪುರ,ಎಸ್‌ಎಸ್‌ಎಲ್‌ಸಿಯಲ್ಲಿ 625 ಕ್ಕೆ 615 ಅಂಕ ಪಡೆದು ತಾಲೂಕಿನ ಪ್ರಥಮ ಸ್ಥಾನ ಪಡೆದ ಮುತ್ತಿನಕೊಪ್ಪ ಸರ್ಕಾರಿ ಪ್ರೌಢ ಶಾಲೆ ವಿದ್ಯಾರ್ಥಿನಿ ಅವನಿ ಎಂ.ಗೌಡ ಅವರು 1ನೇ ತರಗತಿಯಿಂದಲೂ ಸರ್ಕಾರಿ ಶಾಲೆಯಲ್ಲೇ ಓದುತ್ತಿದ್ದು ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದಾಳೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಆರ್‌.ಪುಷ್ಪಾ ಮೆಚ್ಚುಗೆ ವ್ಯಕ್ತಪಡಿಸಿದರು.
ತಾಲೂಕಿನ 1600 ರೈತರಿಗೆ ಬಾರದ ಬೆಳೆ ಪರಿಹಾರ
ಕನ್ನಡಪ್ರಭ ವಾರ್ತೆ ಜಮಖಂಡಿ ಜಮಖಂಡಿ ತಾಲೂಕಿನ ಸುಮಾರು1600 ರೈತರಿಗೆ ಕೇಂದ್ರ ಸರ್ಕಾರದ ಬೆಳೆ ಪರಿಹಾರದ ಹಣ ಬಂದಿಲ್ಲವೆಂದು ಉಪವಿಭಾಗಾಧಿಕಾರಿ ಸಂತೋಷ ಕಾಮಗೌಡ ತಿಳಿಸಿದರು. ಕನ್ನಡಪ್ರಭ ದೊಂದಿಗೆ ಮಾತನಾಡಿದ ಅವರು, ಆಧಾರ್‌ ಕಾರ್ಡ್‌ ಲಿಂಕ್ ಇಲ್ಲದಿರುವ ಮತ್ತು ಖಾತೆ ಬದಲಾವಣೆ ಮಾಡಿದವರು, ಎಫ್‌ಐಡಿ ಸಂಖ್ಯೆ ನಮೂದು ಆಗದೇ ಇರುವ ರೈತರ ಖಾತೆಗಳಿಗೆ ಪರಿಹಾರ ಬಂದಿಲ್ಲ, ತಾಂತ್ರಿಕ ತೊಂದರೆ ಸರಿಪಡಿಸಿಕೊಂಡು ಪರಿಹಾರ ಪಡೆಯಬಹುದಾಗಿದೆ.
  • < previous
  • 1
  • ...
  • 10953
  • 10954
  • 10955
  • 10956
  • 10957
  • 10958
  • 10959
  • 10960
  • 10961
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved