• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉದ್ಯೋಗ ಖಾತ್ರಿ ಕೆಲಸ ನೀಡುವಲ್ಲಿ ಜಿಲ್ಲಾಡಳಿತ ವಿಫಲ
ಸುರಪುರ ತಾಲೂಕಿನ ಕೆಂಭಾವಿ ಸಮೀಪದ ಯಕ್ತಾಪೂರ ಗ್ರಾಮ ಪಂಚಾಯಿತಿ ನರೇಗಾದಡಿ ಕೆಲಸ ನೀಡುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಜೂ.2ರಂದು ಪಂಚಮಸಾಲಿ ವಿದ್ಯಾರ್ಥಿಗಳಿಗೆ, ನಿವೃತ್ತರಿಗೆ ಸನ್ಮಾನ
ಹೊನ್ನಾಳಿ ತಾಲೂಕು ಪಂಚಮಸಾಲಿ ಸಮಾಜವು ಜೂನ್ 2ರಂದು ಹಿರೇಕಲ್ಮಠದಲ್ಲಿ ಹಮ್ಮಿಕೊಂಡಿರುವ ಪಂಚಮಸಾಲಿ ಸಮಾಜದ ಎಸ್‍ಎಸ್‍ಎಲ್‍ಸಿ- ಪಿಯುಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳ ಮತ್ತು ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಪಂಚಮಸಾಲಿ ಸಮಾಜದ ಅಧ್ಯಕ್ಷ ಬೆನಕನಹಳ್ಳಿ ವೀರಣ್ಣ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಕೊಡಗಿನಲ್ಲಿ ಮಳೆ: ಬತ್ತಿದ್ದ ಕಾವೇರಿ ನದಿಯಲ್ಲಿ ಹರಿವು ಶುರು

ಕೊಡಗಿನಲ್ಲಿ ಕಾವೇರಿ ನದಿಯ ಮೂಲ ತಲಕಾವೇರಿಯಿಂದ  ಮಳೆಯಾದ ಹಿನ್ನೆಲೆಯಲ್ಲಿ ನದಿಯಲ್ಲಿ ಮತ್ತೆ ಹರಿವು ಕಾಣಿಸಿದೆ.

ಮುಸ್ಲಿಂ ಸಮುದಾಯದ ಹೆಣ್ಣುಮಕ್ಕಳಿಗೆ ಶಿಕ್ಷಣ ಕೊಡಿಸಿ: ಮಾವಿನಮರದ
ಮುಸ್ಲಿಂ ಸಮುದಾಯಕ್ಕೆ ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಹನುಮಂತ ಮಾವಿನಮರದ ಹೇಳಿದರು.
ಮಳೆಯ ಅನಾಹುತ ತಡೆಗೆ ಮುಂಜಾಗ್ರತೆ ವಹಿಸಿ
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಪ್ರಸಕ್ತ ಮುಂಗಾರು ಅವಧಿಯಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ ಉಂಟಾದಲ್ಲಿ ಸಂಭವಿಸಬಹುದಾದ ಪರಿಣಾಮಗಳನ್ನು ಸಮರ್ಥವಾಗಿ ಎದುರಿಸಲು ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಅಧಿಕಾರಿಗಳಿಗೆ ಸೂಚಿಸಿದರು.
ಸ್ವಚ್ಛತೆ ಕಾಪಾಡಿ ಡೆಂಗ್ಯೂ ಮುಕ್ತ ಜಿಲ್ಲೆಯನ್ನಾಗಿಸೋಣ: ಡಾ. ಮಹೇಶ್ ಕುಮಾರ್ ಕರೆ
ಡೆಂಗ್ಯೂ, ಚಿಕನ್ ಗುನ್ಯ ಜ್ವರವು ವೈರಸ್ ನಿಂದ ಉಂಟಾಗುತ್ತದೆ. ಹಗಲು ಹೊತ್ತಿನಲ್ಲಿ ಕಚ್ಚುವ ಈಡಿಸ್ ಸೊಳ್ಳೆಗಳಿಂದ ಡೆಂಗ್ಯೂ, ಚಿಕನ್ ಗುನ್ಯ ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ. ಈ ಜ್ವರವನ್ನು ರಕ್ತ ಪರೀಕ್ಷೆಯಿಂದ ಪತ್ತೆ ಹಚ್ಚಬಹುದು. ಈಡಿಸ್ ಸೊಳ್ಳೆಗಳು ಮನೆಯಲ್ಲಿನ ಸ್ವಚ್ಛ ನೀರಿನ ಸಂಗ್ರಹಗಳಲ್ಲಿ ಉತ್ಪತ್ತಿಯಾಗುತ್ತವೆ. ಅಂತಹ ನೀರಿನ ತಾಣಗಳನ್ನು ವಾರಕ್ಕೆ ಒಮ್ಮೆ ನೀರನ್ನು ಖಾಲಿ ಮಾಡಿ ಸ್ವಚ್ಛಗೊಳಿಸಬೇಕು.
ಇಂದಿನ ಬದಲಾವಣೆಗೆ ವಿಜ್ಞಾನದ ಅವಿಷ್ಕಾರಗಳೇ ಕಾರಣ: ಅಶೋಕ್‌ ಹಾರನಹಳ್ಳಿ
ಹಿಂದಿನ ದಿನಗಳಿಗಿಂತ ಇಂದಿನ ದಿನಗಳಲ್ಲಿ ಆಗಿರುವ ಬದಲಾವಣೆಗೆ ವಿಜ್ಞಾನದಲ್ಲಿ ಆಗಿರುವ ಹೊಸ ಹೊಸ ಅವಿಷ್ಕಾರಗಳೇ ಕಾರಣ ಎಂದು ಮಲೆನಾಡು ತಾಂತ್ರಿಕ ಶಿಕ್ಷಣ ಸಮಿತಿ ಅಧ್ಯಕ್ಷ ಅಶೋಕ್ ಹಾರನಹಳ್ಳಿ ತಿಳಿಸಿದರು. ಹಾಸನದಲ್ಲಿ ಎ.ವಿ.ಕಾಂತಮ್ಮ ಮಹಿಳಾ ಕಾಲೇಜು ರಜತ ಮಹೋತ್ಸವ ನೆನಪಿನ ೩೦ನೇ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.
ಚಿನ್ನಸ್ವಾಮಿ ಸ್ಟೇಡಿಯಂ ಕ್ಯಾಂಟೀನಲ್ಲಿ ಆಹಾರ ಸೇವಿಸಿ ಯುವಕ ಅಸ್ವಸ್ಥ
ಆರ್‌ಸಿಬಿ-ಡೆಲ್ಲಿ ಐಪಿಎಲ್‌ ವೀಕ್ಷಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಕ್ಯಾಂಟೀನಲ್ಲಿ ಆಹಾರ ಸೇವನೆ ಮಾಡಿದ್ದ ಯುವಕನೋರ್ವ ಅಸ್ವಸ್ಥನಾಗಿದ್ದು, ಆಡಳಿತ ಮಂಡಳಿಯ ವಿರುದ್ಧ ದೂರು ದಾಖಲಾಗಿದೆ.
ಕೃಷಿ ಪಂಪ್‌ಸೆಟ್‌ ತೆರವಿಗೆ ಆಕ್ರೋಶ
ಹಸೆಹಳ್ಳದ ನೀರನ್ನು ಪಡೆಯುವುದು ಕಾನೂನುಬಾಹಿರ ಎಂದಾದರೆ ನಾವು ತೆರಿಗೆ ತುಂಬುತ್ತೇವೆ. ಕಾನೂನಾತ್ಮವಾಗಿಯೇ ಬಳಕೆಗೆ ನೀರನ್ನು ಸರ್ಕಾರ ನೀಡಬೇಕು ಎಂದು ರೈತರು ಆಗ್ರಹಿಸಿದರು.
ಲಂಚ ಕೇಳಿದರೆ ನೇರವಾಗಿ ಲೋಕಾಯುಕ್ತಕ್ಕೆ ದೂರು ನೀಡಿ: ಲೋಕಾಯುಕ್ತ ಎಸ್ಪಿ ಉಮೇಶ್
ತಾಲೂಕು ಕಚೇರಿ, ಕೃಷಿ ಇಲಾಖೆ, ಸರ್ವೇ ಇಲಾಖೆ, ಪುರಸಭೆ, ಕಂದಾಯ ಇಲಾಖೆ ಸೇರಿ ವಿವಿಧ ಇಲಾಖೆಗಳಿಂದ ಸಾರ್ವಜನಿಕರು ಸುಮಾರು ೩೦ ಅರ್ಜಿಗಳನ್ನು ಸಲ್ಲಿಸಿದ್ದು, ಸುಮಾರು ೧೫ಕ್ಕೂ ಹೆಚ್ಚು ಅರ್ಜಿದಾರರ ಸಮಸ್ಯೆಗಳನ್ನು ಸ್ಥಳದಲ್ಲಿದ್ದ ಅಧಿಕಾರಿಗಳೊಂದಿಗೆ ಚರ್ಚಿಸಿ ಬಗೆ ಹರಿಸುವಂತೆ ಸೂಚಿಸಲಾಗಿದೆ.
  • < previous
  • 1
  • ...
  • 10955
  • 10956
  • 10957
  • 10958
  • 10959
  • 10960
  • 10961
  • 10962
  • 10963
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved