• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಡುಪಿ: ನೈಸರ್ಗಿಕವಾಗಿ ಮಾಗಿದ ಮಾವುಗಳ ಮಾರಾಟ ಮೇಳ ಆರಂಭ
ಮೇಳದಲ್ಲಿ 20ಕ್ಕೂ ಅಧಿಕ ಮಳಿಗೆಯನ್ನು ತೆರೆಯಲಾಗಿದೆ. ರಾಮನಗರ ಜಿಲ್ಲೆಯ ಬಾದಾಮಿ, ರಸಪುರಿ, ಮಲಗೋವಾ, ತೋತಾಪುರಿ, ಸಿಂಧೂರ, ಸಕ್ಕರೆಗುತ್ತಿ (ಶುಗರ್‌ಬೇಬಿ), ಬೈಗಂಪಲ್ಲಿ, ರತ್ನಗಿರಿ, ಆಲ್ಪೋನ್ಸ್‌ ಸಹಿತ ವಿವಿಧ ತಳಿಯ ಒಟ್ಟು 45 ಟನ್‌ಗೂ ಹೆಚ್ಚು ಮಾವು ಮೇಳದಲ್ಲಿ ಲಭ್ಯವಿದೆ.
ವಿಶ್ವ ಸುಲಭ ಲಭ್ಯತೆ ಜಾಗೃತಿ ದಿನಾಚರಣೆ
ವಿಕಲಚೇತನರು, ವಿಶೇಷ ಚೇತನರಿಗೆ 2016ರ ಕಾಯ್ದೆಯಡಿ ಸೌಲಭ್ಯ ಕಲ್ಪಿಸಲು ಅವಕಾಶ ಕಲ್ಪಿಸಲಾಗಿದೆ. ವಿಶೇಷ ಚೇತನರಲ್ಲಿ ವಿಶ್ವಾಸ, ಭರವಸೆ ಮೂಡಿಸಲು ಬದುಕಲು ಬೇಕಾದ ಸೌಲಭ್ಯವನ್ನು ಈ ಕಾಯ್ದೆಯಡಿ ನೀಡಲಾಗುತ್ತಿದೆ ಎಂದರು.ಯಾವುದೇ ಅಪೇಕ್ಷೆ ಇಲ್ಲದೆ ಸಮಾಜದ ಕೆಳಮಟ್ಟದಲ್ಲಿರುವ ವ್ಯಕ್ತಿಗಳಿಗೆ ಸರ್ಕಾರ ನೀಡುವ ಸೌಲಭ್ಯಗಳ ಬಗ್ಗೆ ಜಾಗೃತಿ ಮೂಡಿಸಬೇಕು.
ಮಿಯಾ ಜಾಕಿ ಮಾವಿನ ತಳಿ ವೀಕ್ಷಿಸಿದ ಅಧಿಕಾರಿಗಳು
ತಾಲೂಕಿನ ತರಲಕಟ್ಟಿ ಗ್ರಾಮದಲ್ಲಿ ಬೆಳೆದ ಭಾರೀ ಬೇಡಿಕೆಯ ಮಿಯಾ ಜಾಕಿ ಮಾವಿನ ತಳಿಯ ಬೆಳೆಯನ್ನು ತೋಟಗಾರಿಕಾ ಇಲಾಖೆ ಅಧಿಕಾರಿಗಳು ವೀಕ್ಷಣೆ ಮಾಡಿದರು.
ಮಲೆನಾಡಲ್ಲಿ ಮುಂದುವರಿದ ಮಳೆ
ಚಿಕ್ಕಮಗಳೂರು: ಶೃಂಗೇರಿ, ಮೂಡಿಗೆರೆ ಸೇರಿದಂತೆ ಮಲೆನಾಡಿನ ಕೆಲವೆಡೆ ಗುಡುಗು ಸಹಿತ ಗುರುವಾರವೂ ಮಳೆ ಮುಂದುವರಿದಿತ್ತು.
ಜೀವ ವಿಮೆ ಮಾದರಿಯಲ್ಲೆ ಬೆಳೆವಿಮೆ ಬಾಂಡ್ ವಿತರಿಸಿ: ರೈತ ಸಂಘ
ಎಲ್‌ಐಸಿಯಲ್ಲಿ ವಿಮೆ ಮಾದರಿಯಲ್ಲಿ ಬೆಳೆ ವಿಮೆಗೂ ಬಾಂಡ್ ವಿತರಣೆ ಪದ್ದತಿ ಜಾರಿಗೆ ತರುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತ ಸಂಘದ ಕಾರ್ಯಕರ್ತರು ಗುರುವಾರ ಮೊಳಕಾಲ್ಮುರುವಿನಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.
ಪದವೀಧರ ಮತದಾರರಿಗೆ ಗುಂಡು ತುಂಡು ಪಾರ್ಟಿ, ಗಿಫ್ಟ್ !
ರಾಮನಗರ: ತೀವ್ರ ಕುತೂಹಲ ಕೆರಳಿಸಿರುವ ವಿಧಾನ ಪರಿಷತ್ ನ ಬೆಂಗಳೂರು ಪದವೀಧರ ಕ್ಷೇತ್ರ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಇಲ್ಲೂ ಮತದಾರರಾದ ಪದವೀಧರರನ್ನು ಸೆಳೆಯಲು ಆಮಿಷಗಳನ್ನು ಒಡ್ಡಲಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿದೆ.
ವಿಶೇಷಚೇತನರ ಬದುಕಿಗೆ ಪೂರಕ ವ್ಯವಸ್ಥೆ ಕಲ್ಪಿಸಬೇಕು: ಡಿಸಿ ಡಾ. ಕೆ.ವಿದ್ಯಾಕುಮಾರಿ
ಸರ್ಕಾರವು ವಿಶೇಷ ಚೇತನರ ಕಲ್ಯಾಣಕ್ಕಾಗಿ ನೀಡುವ ಅನುದಾನವನ್ನು ಶೇ.5ರಷ್ಟು ಹೆಚ್ಚಿಸಿದ್ದು, ಸ್ಥಳೀಯ ಸಂಸ್ಥೆ ಹಾಗೂ ಗ್ರಾ.ಪಂ. ವತಿಯಿಂದ ಕ್ರಿಯಾಯೋಜನೆ ರೂಪಿಸಿವಾಗ ಶೇ.5ರಷ್ಟು ಅನುದಾನವನ್ನು ಮೀಸಲಿರಿಸಿ, ವಿಕಲಚೇತನರ ಕಲ್ಯಾಣಕ್ಕಾಗಿ ಅಗತ್ಯವಿರುವ ಸವಲತ್ತು ಮತ್ತು ಸಲಕರಣೆಗಳನ್ನು ಒದಗಿಸಲಾಗುವುದು. ವಿಶೇಷ ಚೇತನರು ಇದರ ಪ್ರಯೋಜನ ಪಡೆಯಬೇಕು ಎಂದು ಡಾ. ಕೆ. ವಿದ್ಯಾಕುಮಾರಿ ಹೇಳಿದರು.
ಪಾರ್ಟಿಗೆ ಹೋಗಿದ್ದ ಯುವಕ ಕೊಲೆ: ಓಬಜ್ಜಿಹಳ್ಳಿ ಬಳಿ ಶವ ಪತ್ತೆ
ರಾತ್ರಿ ಪಾರ್ಟಿಗೆಂದು ತೆರಳಿದ್ದ ಯುವಕನೊಬ್ಬನನ್ನು ಚಾಕುವಿನಿಂದ ಬರ್ಬರವಾಗಿ ಇರಿದು, ಹತ್ಯೆ ಮಾಡಿರುವ ಘಟನೆ ದಾವಣಗೆರೆ ತಾಲೂಕಿನ ಓಬಜ್ಜಿಹಳ್ಳಿ ಗ್ರಾಮದ ಹೊರವಲಯದಲ್ಲಿ ಬುಧವಾರ ತಡರಾತ್ರಿ ನಡೆದಿದೆ. ದಾವಣಗೆರೆ ನಗರದ ಬೂದಾಳ್ ರಸ್ತೆಯ ವಾಸಿ ಸಂದೀಪ್ (25) ಕೊಲೆಯಾದ ಯುವಕ. ಕಳೆದ ರಾತ್ರಿ ಸ್ನೇಹಿತರು ಪಾರ್ಟಿಗೆಂದು ಕರೆದೊಯ್ದಿದ್ದರು.
ಅನಾಥ, ಅಂಗವೂನ ಬೀದಿನಾಯಿಗಳ ಆರೈಕೆ ಮಾಡುವ ವಿರಂಜಯ್ ಹೆಗ್ಡೆ
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬಜೆಗೋಳಿ ಮುಡಾರ್ ಗ್ರಾಮದ ಸುಮ್ಮಬಂಡಸಾಲೆಗೆ ಒಮ್ಮೆ ಭೇಟಿ ನೀಡಬೇಕು. ಅಲ್ಲಿ ೩೫೦ಕ್ಕೂ ಹೆಚ್ಚು ವಿವಿಧ ಸ್ಥಿತಿಯಲ್ಲಿರುವ ನಾಯಿಗಳು, ಅಂಗಊನಗೊಂಡ ದನಕರುಗಳನ್ನು ಆರೈಕೆ ಮಾಡುವ ಅಹಿಂಸಾ ಎನಿಮಲ್ ಕೇರ್ ಟ್ರಸ್ಟ್ ಎಂಬ ಸಂಸ್ಥೆ ಕಾಣಿಸುತ್ತದೆ.
ಸಾಮಾಜಿಕ ಹಿತಕ್ಕಾಗಿ ವಚನಗಳ ಪಾಲನೆ, ಪೋಷಣೆಗೆ ಮುಂದಾಗೋಣ-ಓಂಕಾರಣ್ಣನವರ
ಸಾಮಾಜಿಕ ಹಿತಕ್ಕಾಗಿ ವಚನಗಳ ಪಾಲನೆ ಪೋಷಣೆಗೆ ಮುಂದಾಗೋಣ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಹಾವೇರಿ ನಗರ ಘಟಕದ ಅಧ್ಯಕ್ಷ ಜಿ.ಎಂ.ಓಂಕಾರಣ್ಣನವರ ಹೇಳಿದರು.
  • < previous
  • 1
  • ...
  • 10956
  • 10957
  • 10958
  • 10959
  • 10960
  • 10961
  • 10962
  • 10963
  • 10964
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved