ವಿಜಯೇಂದ್ರ ನೇಮಕ ಕಾಂಗ್ರೆಸ್‌ಗೆ ನಷ್ಟವಿಲ್ಲ-ತಂಗಡಗಿಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ನೇಮಕವಾಗಿರುವುದು ಕಾಂಗ್ರೆಸ್‌ಗೆ ಯಾವುದೇ ನಷ್ಟವಿಲ್ಲ. ಪ್ರತಿಪಕ್ಷ ನಾಯಕನಿಲ್ಲದೇ ಈಗಾಗಲೇ ಎರಡು ಅಧಿವೇಶನಗಳು ಕಳೆದಿವೆ. ಬೆಳಗಾವಿ ಅಧಿವೇಶನದಲ್ಲೂ ಬಿಜೆಪಿಗೆ ಪ್ರತಿಪಕ್ಷ ನಾಯಕರಿರುತ್ತಾರೆ ಎಂಬುದು ಗ್ಯಾರಂಟಿ ಇಲ್ಲ ಎಂದು ಸಚಿವ ಶಿವರಾಜ ತಂಗಡಗಿ ಟೀಕಿಸಿದರು.