ಮೆಂದರೆ, ಇಂಡಿಗನತ್ತಕ್ಕೆ ಮೂಲಭೂತ ಸೌಕರ್ಯ ಅಗತ್ಯಲೋಕಸಭಾ ಚುನಾವಣೆ ಮತದಾನ ಸಂದರ್ಭದಲ್ಲಿ ಇಂಡಿಗನತ್ತ ಗ್ರಾಮದಲ್ಲಿ ನಡೆದ ಘಟನೆ ದುರದೃಷ್ಟಕರ. ಆದರೂ ಅಲ್ಲಿನ ಜನರ ಮೂಲ ಉದ್ದೇಶ ಮೆಂದರೆ, ಇಂಡಿಗನತ್ತ ಗ್ರಾಮಗಳಿಗೆ ಮೂಲಭೂತ ಸೌಕರ್ಯ ಒದಗಿಸದೇ ಇರುವುದು. ಈ ನಿಟ್ಟಿನಲ್ಲಿ ಸರ್ಕಾರ, ಅರಣ್ಯ ಇಲಾಖೆ, ಜಿಲ್ಲಾಡಳಿತ ಕೇಂದ್ರಕ್ಕೆ ಪ್ತಸ್ರಾವನೆ ಸಲ್ಲಿಸಿ, ಅಲ್ಲಿನ ಜನರಿಗೆ ಮೂಲಭೂತ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಚಿಂತನೆ ನಡೆಸುವುದು ಅಗತ್ಯವಾಗಿದೆ ಎಂದು ಪಿಯುಸಿಎಲ್‌ನ ಕೆ. ವೆಂಕಟರಾಜು ಹೇಳಿದರು.