ಬಾರದ ಬೆಳೆ ಪರಿಹಾರ; ರೈತನ ಧರಣಿಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಅಧಿಕಾರಿಗಳ ತಪ್ಪಿನಿಂದಾಗಿ ಬೆಳೆ ಪರಿಹಾರ ಬಾರದೇ ವಂಚಿತರಾಗಿದ್ದು, ನನಗೆ ನ್ಯಾಯ ಬೇಕು ಎಂದು ತಾಲೂಕಿನ ಕುಂಟೋಜಿ ಗ್ರಾಮದ ರೈತ ಸಿದ್ದು ಹೆಬ್ಬಾಳ ಅವರು ಪಟ್ಟಣದ ಹಳೇ ತಹಸೀಲ್ದಾರ್ ಕಚೇರಿಯ ಗ್ರಾಮ ಲೆಕ್ಕಾಧಿಕಾರಿಗಳ ಕಚೇರಿ ಎದುರು ಗುರುವಾರ ಬೆಳಗ್ಗೆಯಿಂದ ಸಂಜೆಯವರೆಗೂ ಉಪವಾಸ ಧರಣಿ ಸತ್ಯಾಗ್ರಹ ನಡೆಸಿದರು.