ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸರ್ಕಾರಿ ಕಚೇರಿಗಳಲ್ಲಿ ಏಜೆಂಟರ ಹಾವಳಿ ಹೆಚ್ಚಳ: ಆರೋಪ
ತಾಲೂಕಿನಲ್ಲಿ ಹಲವು ಇಲಾಖೆಗಳಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಏಜೆಂಟರ ಕಾಟ ಹೆಚ್ಚಾಗಿದೆ. ಅದರಲ್ಲೂ ಕಂದಾಯ ವಿಭಾಗದಲ್ಲಂತೂ ಏಜೆಂಟರ ಹೊರತು ಕೆಲಸ ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ ಎಂಬ ಆರೋಪ ಸಭೆಯಲ್ಲಿ ಪ್ರಮುಖವಾಗಿ ಕೇಳಿಬಂತು.
ಕೋ ಆಪರೇಟಿವ್ ಸೊಸೈಟಿ: ಕೋಟ್ಯಂತರ ರು. ಅಕ್ರಮ
ಚಾಮರಾಜನಗರದಲ್ಲಿ ತೆರೆದಿದ್ದ ವಿಶ್ವಗುರು ಮಲ್ಟಿಪರ್ಪಸ್ ಕೋ ಆಪರೇಟಿವ್ ಸೊಸೈಟಿ ನಿಯಮಿತ ಶಾಖೆಯಲ್ಲಿ ಮ್ಯಾನೇಜರ್ ಆಗಿರುವ ಎಂ.ಕೆ. ಶಶಿಕುಮಾರ್ ಉ. ಪೃಥ್ವಿ ಕೋಟ್ಯಂತರ ರು. ವಂಚನೆ ಮಾಡಿದ್ದು, ಈತನ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಗುಂಡ್ಲುಪೇಟೆ ತಾಲೂಕು ರೈತ ಸಂಘದ ಅಧ್ಯಕ್ಷ ಮಾಡ್ರಹಳ್ಳಿ ಮಹದೇವಪ್ಪ ಆಗ್ರಹಿಸಿದರು.
ಅಂಜಲಿ ಕೊಲೆ ಆರೋಪಿಗೆ ಕಠಿಣ ಶಿಕ್ಷೆ ನೀಡಲು ಒತ್ತಾಯ
ಅಂಜಲಿ ಕೊಲೆ ಮಾಡಿರುವ ಅರೋಪಿಯನ್ನು ಬಂಧಿಸಿ ಕಠಿಣ ಶೀಕ್ಷೆ ನೀಡುವಂತೆ ಒತ್ತಾಯಿಸಿ ಎಸ್‌ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಮ್ಮ ಸರ್ಕಾರ ನುಡಿದಂತೆ ನಡೆದಿದೆ: ಸಚಿವ ಈಶ್ವರ ಖಂಡ್ರೆ
ಪದವೀಧರರ, ಶಿಕ್ಷಕರ ಸಮಸ್ಯೆಗಳಿಗೆ ಕಾಂಗ್ರೆಸ್ ಸ್ಪಂದಿಸಿದೆ. ನಿರುದ್ಯೋಗಿ ಪದವೀಧರರಿಗೆ ಯುವನಿಧಿ ಯೋಜನೆಯಡಿಯಲ್ಲಿ ಮಾಸಿಕ ಭತ್ಯೆ ನೀಡುತ್ತಿದೆ. ಹೀಗಾಗಿ ಎರಡನೇ ಬಾರಿಗೆ ಈಶಾನ್ಯ ಪದವೀಧರರ ಚುನಾವಣೆಗೆ ಸ್ಪರ್ಧೆ ಮಾಡಿರುವ ಅಭ್ಯರ್ಥಿ ಡಾ. ಚಂದ್ರಶೇಖರ ಪಾಟೀಲ್‌ಗೆ ಗೆಲ್ಲಿಸಿರಿ ಎಂದು ಸಚಿವರು ಮನವಿ ಮಾಡಿಕೊಂಡರು.
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅಂಗವಿಕಲ ವಿದ್ಯಾರ್ಥಿ ಹರ್ಷ ಉತ್ತಮ ಸಾಧನೆ
ಪ್ರಸಕ್ತ ಸಾಲಿನ ಎಸ್‌ಎಸ್ಎಲ್‌ಸಿ ಪರೀಕ್ಷೆಯಲ್ಲಿ ಹರ್ಷ 488 ಅಂಕ(ಶೇ. 79) ಪಡೆದು ನ್ಯೂನತೆ ಮೀರಿ ಸಾಧನೆಗೈದಿದ್ದಾನೆ.
ಸರ್ಕಾರಿ ಶಾಲೆಗಳಿಗೆ ದುರಸ್ತಿ ಭಾಗ್ಯ ಯಾವಾಗ?
ಪ್ರಸಕ್ತ ಶೈಕ್ಷಣಿಕ ವರ್ಷ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ವಿದ್ಯಾರ್ಥಿಗಳು ಶಾಲೆಗಳತ್ತ ಹೆಜ್ಜೆ ಹಾಕಲು ಅಣಿಯಾಗಿದ್ದಾರೆ. ಇನ್ನೇನು ಮಳೆಗಾಲ ಸಹಿತ ಪ್ರಾರಂಭಗೊಳ್ಳಲಿದೆ. ಹೀಗಾಗಿ ತಾಲೂಕಿನಲ್ಲಿ ಅರ್ಧಕ್ಕೂ ಅಧಿಕ ಶಾಲೆಗಳು ದುರಸ್ತಿ ಹಂತದಲ್ಲಿವೆ. ಹೀಗಾಗಿ ಶಿಕ್ಷಣ ಇಲಾಖೆ ಶಾಲೆ ಆರಂಭಕ್ಕೂ ಮುನ್ನ ಎಚ್ಚೆತ್ತುಕೊಂಡು ಶಾಲೆಗಳ ದುರಸ್ತಿ ಮಾಡಿಸಿದರೇ ಮುಂದೆ ಸಂಭವಿಸಬಹುದಾದ ಅನಾಹುತಗಳಿಂದ ಪಾರಾಗಬಹುದಾಗಿದೆ.
ಕೆನಾಲ್ ಕಾಮಗಾರಿಯಿಂದ ಮುಂದಿನ ಪೀಳಿಗೆಗೆ ನೀರು ಸಿಗಲ್ಲ
ಗುಬ್ಬಿ ಶಾಸಕ ಎಸ್. ಆರ್. ಶ್ರೀನಿವಾಸ್ ಗುಳ್ಳೆನರಿ ಇದ್ದಂತೆ, ರೈತರಿಗೆ ಅನ್ಯಾಯ ಮಾಡಿದ್ದಾರೆ ಎಂದು ತುರುವೇಕೆರೆ ಶಾಸಕ ಎಂ. ಟಿ .ಕೃಷ್ಣಪ್ಪ ಹೇಳಿದರು.
ನೀರಿನ ಸಮಸ್ಯೆ: ಜಿಲ್ಲಾಧಿಕಾರಿ ಮನೆ ಮುಂದೆ ಪ್ರತಿಭಟನೆ
ರಾಯಚೂರು ನಗರಸಭೆ ವ್ಯಾಪ್ತಿಯ ವಾರ್ಡ್ ನಂ.16 ತಿಮ್ಮಾಪುರಪೇಟೆ ಬಡಾವಣೆಯ ಮಹಿಳೆಯರು, ನಿವಾಸಿಗಳು ಖಾಲಿಕೊಡಗಳನ್ನು ಪ್ರದರ್ಶಿಸಿ ಡಿಸಿ ಮನೆ ಮುಂದೆ ಪ್ರತಿಭಟನೆ ನಡೆಸಿದರು.
ಡೆಂಘೀ, ಚಿಕೂನ್ ಗುನ್ಯಾ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ
ಡೆಂಘೀ, ಚಿಕೂನ್ ಗುನ್ಯಾ, ಮೆದುಳು ಜ್ವರ, ಆನೆಕಾಲು ರೋಗ ಈ ವರ್ಷವೂ ಮರಕಳಿಸುವ ಸಾಧ್ಯತೆ ಇದೆ. ಈ ರೋಗಗಳ ದುಷ್ಪರಿಣಾಮ ತಡೆಯಲು ಮುಂಜಾಗೃತಾ ಕ್ರಮಕೈಗೊಳ್ಳಬೇಕು. ಈ ಕಾರ್ಯ ನಿರಂತರವಾಗಿರಲು ಜನರ ಸಹಕಾರ ಅತ್ಯಗತ್ಯ
ಕುಡಿವ ನೀರಿಗಾಗಿ ಖಾಲಿ ಕೊಡ ಹಿಡಿದು ಪ್ರತಿಭಟನೆ
ಸುಡು ಬಿಸಿಲಿನ ತಾಪದಿಂದ ನೀರಿನ ಹಾಹಾಕಾರ ದಿನೇ ದಿನೇ ಹೆಚ್ಚಾಗಿದ್ದು, ಬರಗಾಲ ಆವರಿಸಿ ಗ್ರಾಮದ ಕೆರೆಗಳು ಬತ್ತಿ ಹೋಗಿವೆ
< previous
1
...
10961
10962
10963
10964
10965
10966
10967
10968
10969
...
14721
next >
Top Stories
ಒಂದು ದಿನದ ಟ್ರಾಫಿಕ್ ಪೊಲೀಸ್ ಆದ ಶಾಸಕ ಸುರೇಶ್ ಕುಮಾರ್!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ