ಡೆಂಘೀ-ಮಲೇರಿಯಾ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ: ಡಿಸಿ ವಿದ್ಯಾಕುಮಾರಿಜಾಥಾದಲ್ಲಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು, ಆರೋಗ್ಯ ಇಲಾಖೆ ಸಿಬ್ಬಂದಿ, ಪ್ರಾಧ್ಯಾಪಕರು, ಆಶಾ ಕಾರ್ಯಕರ್ತೆಯರು ಭಾಗವಹಿಸಿ ಡೆಂಘೀ ಮತ್ತು ಮಲೇರಿಯ ರೋಗ ನಿಯಂತ್ರಣ ಕುರಿತು ಘೋಷಣೆಗಳನ್ನು ಕೂಗುವುದರ ಮೂಲಕ ಜನರಲ್ಲಿ ಅರಿವು ಮೂಡಿಸಿದರು.